Skip to content
ThuthiThuthiThuthi
Exodus · chapter 2 · verse 16

Exodus 2:16 in Kannada

ಮಿದ್ಯಾನಿನ ವೈದಿಕನಿಗೆ ಏಳು ಮಂದಿ ಕುಮಾರ್ತೆಯರಿದ್ದರು. ಇವರು ಬಂದು ತಮ್ಮ ತಂದೆಯ ಮಂದೆಗಳಿಗೆ ನೀರು ಸೇದಿ ದೋಣಿಗಳನ್ನು ತುಂಬಿಸು ತ್ತಿದ್ದರು.

Midyaanina vaidikanige elu mandi kumaarteyariddaru. Ivaru bandu tamma tandeya mandegalige neeru sedi donigalannu tumbisu ttiddaru.

Exodus 2:16 in English

King James Version (KJV)
Now the priest of Midian had seven daughters: and they came and drew [water], and filled the troughs to water their father’s flock.
World English Bible (WEB)
Now the priest of Midian had seven daughters. They came and drew water, and filled the troughs to water their father’s flock.
American Standard Version (ASV)
Now the priest of Midian had seven daughters: and they came and drew water, and filled the troughs to water their father’s flock.
Bible in Basic English (BBE)
Now the priest of Midian had seven daughters: and they came to get water for their father's flock.
Darby Translation (DBY)
And the priest of Midian had seven daughters; and they came and drew [water], and filled the troughs, to water their father's flock.
Webster's Bible (WBS)
Now the priest of Midian had seven daughters: and they came and drew [water], and filled the troughs to water their father's flock.
Young's Literal Translation (YLT)
And to a priest of Midian [are] seven daughters, and they come and draw, and fill the troughs, to water the flock of their father,

Read in context

  1. 14ಅದಕ್ಕ ವನು--ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವ ನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿ ದ್ದಾರೆ? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಆಗ ಮೋಶೆಯು ಭಯಪಟ್ಟು--ನಿಶ್ಚಯವಾಗಿ ಈ ಕಾರ್ಯವು ತಿಳಿದುಬಂತು ಎಂದು ಅಂದುಕೊಂಡನು.
  2. 15ಫರೋಹನು ಈ ಮಾತುಗಳನ್ನು ಕೇಳಿ ಮೋಶೆ ಯನ್ನು ಕೊಲ್ಲಲು ಹುಡುಕಿದನು. ಆದರೆ ಮೋಶೆಯು ಫರೋಹನ ಎದುರಿನಿಂದ ಓಡಿಹೋಗಿ ಮಿದ್ಯಾನ್‌ ದೇಶದಲ್ಲಿದ್ದು ಒಂದು ಬಾವಿಯ ಬಳಿಯಲ್ಲಿ ಕೂತು ಕೊಂಡನು.
  3. 16ಮಿದ್ಯಾನಿನ ವೈದಿಕನಿಗೆ ಏಳು ಮಂದಿ ಕುಮಾರ್ತೆಯರಿದ್ದರು. ಇವರು ಬಂದು ತಮ್ಮ ತಂದೆಯ ಮಂದೆಗಳಿಗೆ ನೀರು ಸೇದಿ ದೋಣಿಗಳನ್ನು ತುಂಬಿಸು ತ್ತಿದ್ದರು.
  4. 17ಕುರುಬರು ಬಂದು ಅವರನ್ನು ಓಡಿಸುತ್ತಿ ದ್ದಾಗ ಮೋಶೆಯು ಎದ್ದು ಅವರಿಗೆ ಸಹಾಯ ಮಾಡಿ ಅವರ ಕುರಿಗಳಿಗೆ ನೀರು ಕುಡಿಸಿದನು.
  5. 18ಅವರು ತಮ್ಮ ತಂದೆಯಾದ ರೆಗೂವೇಲನ ಬಳಿಗೆ ಬಂದಾಗ ಅವನು ಅವರಿಗೆ--ಯಾಕೆ ಈ ಹೊತ್ತು ಬೇಗ ಬಂದಿರಿ ಅಂದನು.
Read all of Exodus 2

Cross references

Original words (Hebrew)

Exodus 2:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.