Exodus · chapter 2 · verse 17
Exodus 2:17 in Kannada
ಕುರುಬರು ಬಂದು ಅವರನ್ನು ಓಡಿಸುತ್ತಿ ದ್ದಾಗ ಮೋಶೆಯು ಎದ್ದು ಅವರಿಗೆ ಸಹಾಯ ಮಾಡಿ ಅವರ ಕುರಿಗಳಿಗೆ ನೀರು ಕುಡಿಸಿದನು.
Kurubaru bandu avarannu odisutti ddaaga mosheyu eddu avarige sahaaya maadi avara kurigalige neeru kudisidanu.
Exodus 2:17 in English
- King James Version (KJV)
- And the shepherds came and drove them away: but Moses stood up and helped them, and watered their flock.
- World English Bible (WEB)
- The shepherds came and drove them away; but Moses stood up and helped them, and watered their flock.
- American Standard Version (ASV)
- And the shepherds came and drove them away; but Moses stood up and helped them, and watered their flock.
- Bible in Basic English (BBE)
- And the keepers of the sheep came up and were driving them away; but Moses got up and came to their help, watering their flock for them.
- Darby Translation (DBY)
- And the shepherds came and drove them away; but Moses rose and helped them, and watered their flock.
- Webster's Bible (WBS)
- And the shepherds came and drove them away: but Moses stood up and helped them, and watered their flock.
- Young's Literal Translation (YLT)
- and the shepherds come and drive them away, and Moses ariseth, and saveth them, and watereth their flock.
Read in context
- 15ಫರೋಹನು ಈ ಮಾತುಗಳನ್ನು ಕೇಳಿ ಮೋಶೆ ಯನ್ನು ಕೊಲ್ಲಲು ಹುಡುಕಿದನು. ಆದರೆ ಮೋಶೆಯು ಫರೋಹನ ಎದುರಿನಿಂದ ಓಡಿಹೋಗಿ ಮಿದ್ಯಾನ್ ದೇಶದಲ್ಲಿದ್ದು ಒಂದು ಬಾವಿಯ ಬಳಿಯಲ್ಲಿ ಕೂತು ಕೊಂಡನು.
- 16ಮಿದ್ಯಾನಿನ ವೈದಿಕನಿಗೆ ಏಳು ಮಂದಿ ಕುಮಾರ್ತೆಯರಿದ್ದರು. ಇವರು ಬಂದು ತಮ್ಮ ತಂದೆಯ ಮಂದೆಗಳಿಗೆ ನೀರು ಸೇದಿ ದೋಣಿಗಳನ್ನು ತುಂಬಿಸು ತ್ತಿದ್ದರು.
- 17ಕುರುಬರು ಬಂದು ಅವರನ್ನು ಓಡಿಸುತ್ತಿ ದ್ದಾಗ ಮೋಶೆಯು ಎದ್ದು ಅವರಿಗೆ ಸಹಾಯ ಮಾಡಿ ಅವರ ಕುರಿಗಳಿಗೆ ನೀರು ಕುಡಿಸಿದನು.
- 18ಅವರು ತಮ್ಮ ತಂದೆಯಾದ ರೆಗೂವೇಲನ ಬಳಿಗೆ ಬಂದಾಗ ಅವನು ಅವರಿಗೆ--ಯಾಕೆ ಈ ಹೊತ್ತು ಬೇಗ ಬಂದಿರಿ ಅಂದನು.
- 19ಅದಕ್ಕೆ ಅವರು--ಐಗುಪ್ತ್ಯನಾದ ಒಬ್ಬ ಮನುಷ್ಯನು ಕುರುಬರ ಕೈಗೆ ನಮ್ಮನ್ನು ತಪ್ಪಿಸಿ ನಮಗೋಸ್ಕರ ಸಾಕಾಗುವಷ್ಟು ನೀರು ಸೇದಿ ಮಂದೆಗೆ ಕುಡಿಸಿದನು ಅಂದರು.
Cross references
- Genesis 29:10 ಆದಿಕಾಂಡ 29:10ಯಾಕೋಬನು ತನ್ನ ತಾಯಿಯ ಸಹೋದರನಾದ ಲಾಬಾನನ ಮಗಳಾದ ರಾಹೇಲಳನ್ನೂ ಅವನ ಕುರಿಗಳನ್ನೂ ನೋಡಿದಾಗ ಯಾಕೋಬನು ಹತ್ತಿರ ಬಂದು ಬಾವಿಯ ಮೇಲಿದ್ದ ಕಲ್ಲನ್ನು ಹೊರಳಿಸಿ ತನ್ನ ತಾಯಿಯ ಸಹೋದರನಾದ ಲಾಬಾನನ ಕುರಿಗಳಿಗೆ ನೀರನ್ನು ಕುಡಿಸಿದನು.
- Genesis 21:25 ಆದಿಕಾಂಡ 21:25ಅಬೀ ಮೆಲೆಕನ ಸೇವಕರು ಬಲಾತ್ಕಾರದಿಂದ ತಕ್ಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನನ್ನು ಗದರಿಸಿದಾಗ
- Exodus 2:12 ವಿಮೋಚನಕಾಂಡ 2:12ಅವನು ಅತ್ತಿತ್ತ ನೋಡಿ ಯಾರೂ ಇಲ್ಲವೆಂದು ತಿಳಿದು ಐಗುಪ್ತ್ಯ ನನ್ನು ಕೊಂದು ಮರಳಿನಲ್ಲಿ ಮುಚ್ಚಿಟ್ಟನು.
- Genesis 26:15–22 ಆದಿಕಾಂಡ 26:15–22ಅವನ ತಂದೆಯಾದ ಅಬ್ರಹಾಮನ ದಿನಗಳಲ್ಲಿ ಅಬ್ರಹಾಮನ ಸೇವಕರು ಅಗಿದ ಬಾವಿಗಳನ್ನೆಲ್ಲಾ ಫಿಲಿಷ್ಟಿಯರು ಮಣ್ಣಿನಿಂದ ಮುಚ್ಚಿದರು. ಆಗ ಅಬೀಮೆಲೆಕನು ಇಸಾಕನಿಗೆ--ನೀನು ನಮಗಿಂತ ಬಲಿಷ್ಟನಾದಿ ಆದುದ ರಿಂದ ನಮ್ಮ ಬಳಿಯಿಂದ ಹೋಗು, ಅಂದನು. ಆಗ ಇಸಾಕನು ಅಲ್ಲಿಂದ ಹೋಗಿ ಗೆರಾರಿನ ತಗ್ಗಿನಲ್ಲಿ ಗುಡಾರ ಹಾಕಿ ಅಲ್ಲಿ ವಾಸಮಾಡಿದನು. ಇದಲ್ಲದೆ ಇಸಾಕನು ತನ್ನ ತಂದೆಯಾದ ಅಬ್ರಹಾ ಮನ ದಿನಗಳಲ್ಲಿ ಅಗಿದಂಥ ಬಾವಿಗಳನ್ನು ತಿರಿಗಿ ಅಗಿದನು. ಯಾಕಂದರೆ ಅಬ್ರಹಾಮನು ಸತ್ತ ಮೇಲೆ ಫಿಲಿಷ್ಟಿಯರು ಅವುಗಳನ್ನು ಮುಚ್ಚಿದ್ದರು. ಅವುಗಳಿಗೆ ತನ್ನ ತಂದೆಯು ಕೊಟ್ಟ ಹೆಸರುಗಳ ಪ್ರಕಾರವೇ ಅವನು ಅವುಗಳಿಗೆ ಹೆಸರು ಕೊಟ್ಟನು. ಇಸಾಕನ ಸೇವಕರು ತಗ್ಗಿನಲ್ಲಿ ಅಗಿದಾಗ ಅಲ್ಲಿ ಅವರಿಗೆ ಒಂದು ಉಕ್ಕುವ ಒರತೆಯ ಬಾವಿಯು ಸಿಕ್ಕಿತು. ಗೆರಾರಿನ ಮಂದೆಯನ್ನು ಮೇಯಿಸುವವರು --ಈ ನೀರು ನಮ್ಮದು ಎಂದು ಇಸಾಕನ ಮಂದೆಯನ್ನು ಮೇಯಿಸುವವರ ಸಂಗಡ ಜಗಳವಾಡಿದರು. ಅವರು ಅವನ ಸಂಗಡ ಜಗಳವಾಡಿದ ಕಾರಣ ಅವನು ಆ ಬಾವಿಗೆ ಏಸೆಕ್ ಎಂದು ಹೆಸರಿಟ್ಟನು. ತರುವಾಯ ಅವರು ಇನ್ನೊಂದು ಬಾವಿಯನ್ನು ಅಗಿದಾಗ ಅದಕ್ಕಾಗಿಯೂ ಅವರು ಜಗಳವಾಡಿದಾಗ ಅವನು ಅದಕ್ಕೆ ಸಿಟ್ನಾ ಎಂದು ಹೆಸರಿಟ್ಟನು. ಅಲ್ಲಿಂದ ಅವನು ಹೊರಟುಹೋಗಿ ಇನ್ನೊಂದು ಬಾವಿಯನ್ನು ಅಗಿದಾಗ ಅದಕ್ಕಾಗಿ ಅವರು ಜಗಳವಾಡಲಿಲ್ಲ. ಅದಕ್ಕೆ ಅವನು--ಈಗ ಕರ್ತನು ನಮಗೆ ಸ್ಥಳವನ್ನು ಮಾಡಿದ್ದಾನೆ; ನಾವು ಈ ದೇಶದಲ್ಲಿ ಅಭಿವೃದ್ಧಿ ಯಾಗುವೆವು ಎಂದು ಹೇಳಿ ಅದಕ್ಕೆ ರೆಹೋಬೋತ್ ಎಂದು ಹೆಸರಿಟ್ಟನು.