Exodus · chapter 2 · verse 19
Exodus 2:19 in Kannada
ಅದಕ್ಕೆ ಅವರು--ಐಗುಪ್ತ್ಯನಾದ ಒಬ್ಬ ಮನುಷ್ಯನು ಕುರುಬರ ಕೈಗೆ ನಮ್ಮನ್ನು ತಪ್ಪಿಸಿ ನಮಗೋಸ್ಕರ ಸಾಕಾಗುವಷ್ಟು ನೀರು ಸೇದಿ ಮಂದೆಗೆ ಕುಡಿಸಿದನು ಅಂದರು.
Adakke avaru--aiguptyanaada obba manushyanu kurubara kaige nammannu tappisi namagoskara saakaaguvashtu neeru sedi mandege kudisidanu andaru.
Exodus 2:19 in English
- King James Version (KJV)
- And they said, An Egyptian delivered us out of the hand of the shepherds, and also drew [water] enough for us, and watered the flock.
- World English Bible (WEB)
- They said, “An Egyptian delivered us out of the hand of the shepherds, and moreover he drew water for us, and watered the flock.”
- American Standard Version (ASV)
- And they said, An Egyptian delivered us out of the hand of the shepherds, and moreover he drew water for us, and watered the flock.
- Bible in Basic English (BBE)
- And they said, An Egyptian came to our help against the keepers of sheep and got water for us and gave it to the flock.
- Darby Translation (DBY)
- And they said, An Egyptian delivered us out of the hand of the shepherds, and also drew [water] abundantly for us, and watered the flock.
- Webster's Bible (WBS)
- And they said, An Egyptian delivered us from the hand of the shepherds, and also drew [water] enough for us, and watered the flock.
- Young's Literal Translation (YLT)
- and they say, 'A man, an Egyptian, hath delivered us out of the hand of the shepherds, and also hath diligently drawn for us, and watereth the flock;'
Read in context
- 17ಕುರುಬರು ಬಂದು ಅವರನ್ನು ಓಡಿಸುತ್ತಿ ದ್ದಾಗ ಮೋಶೆಯು ಎದ್ದು ಅವರಿಗೆ ಸಹಾಯ ಮಾಡಿ ಅವರ ಕುರಿಗಳಿಗೆ ನೀರು ಕುಡಿಸಿದನು.
- 18ಅವರು ತಮ್ಮ ತಂದೆಯಾದ ರೆಗೂವೇಲನ ಬಳಿಗೆ ಬಂದಾಗ ಅವನು ಅವರಿಗೆ--ಯಾಕೆ ಈ ಹೊತ್ತು ಬೇಗ ಬಂದಿರಿ ಅಂದನು.
- 19ಅದಕ್ಕೆ ಅವರು--ಐಗುಪ್ತ್ಯನಾದ ಒಬ್ಬ ಮನುಷ್ಯನು ಕುರುಬರ ಕೈಗೆ ನಮ್ಮನ್ನು ತಪ್ಪಿಸಿ ನಮಗೋಸ್ಕರ ಸಾಕಾಗುವಷ್ಟು ನೀರು ಸೇದಿ ಮಂದೆಗೆ ಕುಡಿಸಿದನು ಅಂದರು.
- 20ಆಗ ಅವನು ತನ್ನ ಕುಮಾರ್ತೆಯರಿಗೆ--ಅವನು ಎಲ್ಲಿದ್ದಾನೆ? ಆ ಮನುಷ್ಯ ನನ್ನು ಯಾಕೆ ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ಊಟ ಮಾಡಲಿ ಅಂದನು.
- 21ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವದಕ್ಕೆ ಸಮ್ಮತಿ ಸಿದನು. ಅವನು ಮೋಶೆಗೆ ತನ್ನ ಮಗಳಾದ ಚಿಪ್ಪೋರ ಳನ್ನು ಕೊಟ್ಟನು.
Cross references
- Genesis 50:11 ಆದಿಕಾಂಡ 50:11ದೇಶದ ನಿವಾಸಿಗಳಾದ ಕಾನಾನ್ಯರು ಆಟಾದ್ ಕಣದಲ್ಲಿ ಆಗುತ್ತಿದ್ದ ದುಃಖವನ್ನು ನೋಡಿ--ಇದು ಐಗುಪ್ತ್ಯರಿಗೆ ಘೋರವಾದ ದುಃಖ ಎಂದು ಹೇಳಿದರು. ಆದದರಿಂದ ಅದಕ್ಕೆ ಆಬೇಲ್ ಮಿಚ್ರಯಾಮ್ ಎಂದು ಹೆಸರಾಯಿತು. ಅದು ಯೊರ್ದನಿನ ಆಚೆಯಲ್ಲಿದೆ.
- Genesis 29:10 ಆದಿಕಾಂಡ 29:10ಯಾಕೋಬನು ತನ್ನ ತಾಯಿಯ ಸಹೋದರನಾದ ಲಾಬಾನನ ಮಗಳಾದ ರಾಹೇಲಳನ್ನೂ ಅವನ ಕುರಿಗಳನ್ನೂ ನೋಡಿದಾಗ ಯಾಕೋಬನು ಹತ್ತಿರ ಬಂದು ಬಾವಿಯ ಮೇಲಿದ್ದ ಕಲ್ಲನ್ನು ಹೊರಳಿಸಿ ತನ್ನ ತಾಯಿಯ ಸಹೋದರನಾದ ಲಾಬಾನನ ಕುರಿಗಳಿಗೆ ನೀರನ್ನು ಕುಡಿಸಿದನು.