Skip to content
ThuthiThuthiThuthi
Exodus · chapter 2 · verse 21

Exodus 2:21 in Kannada

ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವದಕ್ಕೆ ಸಮ್ಮತಿ ಸಿದನು. ಅವನು ಮೋಶೆಗೆ ತನ್ನ ಮಗಳಾದ ಚಿಪ್ಪೋರ ಳನ್ನು ಕೊಟ್ಟನು.

Mosheyu aa manushyana sangada vaasamaaduvadakke sammati sidanu. Avanu moshege tanna magalaada chippora lannu kottanu.

Exodus 2:21 in English

King James Version (KJV)
And Moses was content to dwell with the man: and he gave Moses Zipporah his daughter.
World English Bible (WEB)
Moses was content to dwell with the man. He gave Moses Zipporah, his daughter.
American Standard Version (ASV)
And Moses was content to dwell with the man: and he gave Moses Zipporah his daughter.
Bible in Basic English (BBE)
And Moses was happy to go on living with the man; and he gave his daughter Zipporah to Moses.
Darby Translation (DBY)
And Moses consented to remain with the man; and he gave Moses Zipporah his daughter.
Webster's Bible (WBS)
And Moses was content to dwell with the man: and he gave Moses Zipporah his daughter.
Young's Literal Translation (YLT)
And Moses is willing to dwell with the man, and he giveth Zipporah his daughter to Moses,

Read in context

  1. 19ಅದಕ್ಕೆ ಅವರು--ಐಗುಪ್ತ್ಯನಾದ ಒಬ್ಬ ಮನುಷ್ಯನು ಕುರುಬರ ಕೈಗೆ ನಮ್ಮನ್ನು ತಪ್ಪಿಸಿ ನಮಗೋಸ್ಕರ ಸಾಕಾಗುವಷ್ಟು ನೀರು ಸೇದಿ ಮಂದೆಗೆ ಕುಡಿಸಿದನು ಅಂದರು.
  2. 20ಆಗ ಅವನು ತನ್ನ ಕುಮಾರ್ತೆಯರಿಗೆ--ಅವನು ಎಲ್ಲಿದ್ದಾನೆ? ಆ ಮನುಷ್ಯ ನನ್ನು ಯಾಕೆ ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ಊಟ ಮಾಡಲಿ ಅಂದನು.
  3. 21ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವದಕ್ಕೆ ಸಮ್ಮತಿ ಸಿದನು. ಅವನು ಮೋಶೆಗೆ ತನ್ನ ಮಗಳಾದ ಚಿಪ್ಪೋರ ಳನ್ನು ಕೊಟ್ಟನು.
  4. 22ಆಕೆಯು ಮಗನನ್ನು ಹೆತ್ತಾಗ ಮೋಶೆಯು ಅವನಿಗೆ ಗೇರ್ಷೋಮ್‌ ಎಂದು ಹೆಸರಿ ಟ್ಟನು. ಯಾಕಂದರೆ ಅವನು--ನಾನು ಪರದೇಶದಲ್ಲಿ ಅನ್ಯನಾಗಿದ್ದೇನೆ ಅಂದನು.
  5. 23ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್‌ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು.
Read all of Exodus 2

Cross references

Original words (Hebrew)

Exodus 2:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.