Skip to content
ThuthiThuthiThuthi
Exodus · chapter 2 · verse 22

Exodus 2:22 in Kannada

ಆಕೆಯು ಮಗನನ್ನು ಹೆತ್ತಾಗ ಮೋಶೆಯು ಅವನಿಗೆ ಗೇರ್ಷೋಮ್‌ ಎಂದು ಹೆಸರಿ ಟ್ಟನು. ಯಾಕಂದರೆ ಅವನು--ನಾನು ಪರದೇಶದಲ್ಲಿ ಅನ್ಯನಾಗಿದ್ದೇನೆ ಅಂದನು.

Aakeyu maganannu hettaaga mosheyu avanige gershom endu hesari ttanu. Yaakandare avanu--naanu paradeshadalli anyanaagiddene andanu.

Exodus 2:22 in English

King James Version (KJV)
And she bare [him] a son, and he called his name Gershom: for he said, I have been a stranger in a strange land.
World English Bible (WEB)
She bore a son, and he named him Gershom, for he said, “I have lived as a foreigner in a foreign land.”
American Standard Version (ASV)
And she bare a son, and he called his name Gershom; for he said, I have been a sojourner in a foreign land.
Bible in Basic English (BBE)
And she gave birth to a son, to whom he gave the name Gershom: for he said, I have been living in a strange land.
Darby Translation (DBY)
And she bore a son, and he called his name Gershom; for he said, I have been a sojourner in a foreign land.
Webster's Bible (WBS)
And she bore [him] a son, and he called his name Gershom: for he said, I have been a stranger in a strange land.
Young's Literal Translation (YLT)
and she beareth a son, and he calleth his name Gershom, for he said, 'A sojourner I have been in a strange land.'

Read in context

  1. 20ಆಗ ಅವನು ತನ್ನ ಕುಮಾರ್ತೆಯರಿಗೆ--ಅವನು ಎಲ್ಲಿದ್ದಾನೆ? ಆ ಮನುಷ್ಯ ನನ್ನು ಯಾಕೆ ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ಊಟ ಮಾಡಲಿ ಅಂದನು.
  2. 21ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವದಕ್ಕೆ ಸಮ್ಮತಿ ಸಿದನು. ಅವನು ಮೋಶೆಗೆ ತನ್ನ ಮಗಳಾದ ಚಿಪ್ಪೋರ ಳನ್ನು ಕೊಟ್ಟನು.
  3. 22ಆಕೆಯು ಮಗನನ್ನು ಹೆತ್ತಾಗ ಮೋಶೆಯು ಅವನಿಗೆ ಗೇರ್ಷೋಮ್‌ ಎಂದು ಹೆಸರಿ ಟ್ಟನು. ಯಾಕಂದರೆ ಅವನು--ನಾನು ಪರದೇಶದಲ್ಲಿ ಅನ್ಯನಾಗಿದ್ದೇನೆ ಅಂದನು.
  4. 23ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್‌ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು.
  5. 24ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.ಆಗ ದೇವರು ಇಸ್ರಾಯೇಲ್‌ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
Read all of Exodus 2

Cross references

Original words (Hebrew)

Exodus 2:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.