Exodus · chapter 2 · verse 23
Exodus 2:23 in Kannada
ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು.
Heegiralaagi bahala dinagalaada mele aiguptada arasanu sattanu. Israayel makkalu daasatvada kaaranadinda nittusurubittu koogu ttiddaru. Daasatvada nimittavaagi avara koogu devara balige bantu.
Exodus 2:23 in English
- King James Version (KJV)
- And it came to pass in process of time, that the king of Egypt died: and the children of Israel sighed by reason of the bondage, and they cried, and their cry came up unto God by reason of the bondage.
- World English Bible (WEB)
- In the course of those many days, the king of Egypt died, and the children of Israel sighed because of the bondage, and they cried, and their cry came up to God because of the bondage.
- American Standard Version (ASV)
- And it came to pass in the course of those many days, that the king of Egypt died: and the children of Israel sighed by reason of the bondage, and they cried, and their cry came up unto God by reason of the bondage.
- Bible in Basic English (BBE)
- Now after a long time the king of Egypt came to his end: and the children of Israel were crying in their grief under the weight of their work, and their cry for help came to the ears of God.
- Darby Translation (DBY)
- And it came to pass during those many days, that the king of Egypt died. And the children of Israel sighed because of the bondage, and cried; and their cry came up to God because of the bondage;
- Webster's Bible (WBS)
- And it came to pass in process of time, that the king of Egypt died: and the children of Israel sighed by reason of the bondage, and they cried; and their cry ascended to God, by reason of the bondage.
- Young's Literal Translation (YLT)
- And it cometh to pass during these many days, that the king of Egypt dieth, and the sons of Israel sigh because of the service, and cry, and their cry goeth up unto God, because of the service;
Read in context
- 21ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವದಕ್ಕೆ ಸಮ್ಮತಿ ಸಿದನು. ಅವನು ಮೋಶೆಗೆ ತನ್ನ ಮಗಳಾದ ಚಿಪ್ಪೋರ ಳನ್ನು ಕೊಟ್ಟನು.
- 22ಆಕೆಯು ಮಗನನ್ನು ಹೆತ್ತಾಗ ಮೋಶೆಯು ಅವನಿಗೆ ಗೇರ್ಷೋಮ್ ಎಂದು ಹೆಸರಿ ಟ್ಟನು. ಯಾಕಂದರೆ ಅವನು--ನಾನು ಪರದೇಶದಲ್ಲಿ ಅನ್ಯನಾಗಿದ್ದೇನೆ ಅಂದನು.
- 23ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು.
- 24ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
- 25ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
Cross references
- Genesis 18:20–21 ಆದಿಕಾಂಡ 18:20–21ಕರ್ತನು--ಸೊದೋಮ್ ಗೊಮೋರಗಳ ಕೂಗು ದೊಡ್ಡದಾಗಿರುವದರಿಂದಲೂ ಅವರ ಪಾಪವು ಘೋರವಾಗಿರುವದರಿಂದಲೂ ನಾನು ಇಳಿದು ಹೋಗಿ ನನ್ನ ಬಳಿಗೆ ಬಂದ ಅದರ ಕೂಗಿನ ಪ್ರಕಾರವೇ ಅವರು ಮಾಡಿದ್ದಾರೋ ಇಲ್ಲವೋ ಎಂದು ನೋಡಿ ತಿಳುಕೊಳ್ಳುವೆನು ಅಂದನು.
- James 5:4 ಯಾಕೋಬನು 5:4ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.
- Exodus 3:7–9 ವಿಮೋಚನಕಾಂಡ 3:7–9ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು. ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ. ಆದದರಿಂದ ಈಗ ಕೇಳು, ಇಸ್ರಾಯೇಲ್ ಮಕ್ಕಳ ಕೂಗು ನನ್ನ ಬಳಿಗೆ ಬಂದಿತು; ಐಗುಪ್ತ್ಯರು ಅವರನ್ನು ಬಾಧಿಸುವ ಬಾಧೆಯನ್ನು ನಾನು ನೋಡಿದ್ದೇನೆ.
- Exodus 22:22–27 ವಿಮೋಚನಕಾಂಡ 22:22–27ಯಾವ ವಿಧವೆಯನ್ನೂ ದಿಕ್ಕಿಲ್ಲದ ಮಗುವನ್ನೂ ಬಾಧಿಸಬಾರದು. ಯಾವದೆ ರೀತಿಯಲ್ಲಿ ಅವರನ್ನು ಬಾಧಿಸಿದರೂ ಅವರು ನನಗೆ ಮೊರೆಯಿಟ್ಟರೆ ನಾನು ನಿಶ್ಚಯವಾಗಿ ಅವರ ಮೊರೆಯನ್ನು ಕೇಳುವೆನು. ಆಗ ನನ್ನ ಕೋಪವು ಉರಿಯುವದು. ಕತ್ತಿಯಿಂದ ನಿಮ್ಮನ್ನು ಕೊಲ್ಲುವೆನು. ನಿಮ್ಮ ಹೆಂಡತಿಯರು ವಿಧವೆಯರಾಗಿ ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು. ನಿನ್ನ ಬಳಿಯಲ್ಲಿ ಬಡವರಾಗಿರುವ ನನ್ನ ಜನರಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಅವರಿಂದ ಬಡ್ಡಿ ತಕ್ಕೊಳ್ಳಬಾರದು. ಇಲ್ಲವೆ ಅವರ ಮೇಲೆ ಬಡ್ಡಿ ಹೊರಿಸ ಬೇಡ. ನಿನ್ನ ನೆರೆಯವನ ಉಡುಪನ್ನು ಅಡವಾಗಿ ತಂದರೆ ಸೂರ್ಯನು ಮುಳುಗುವದರೊಳಗಾಗಿ ಅವ ನಿಗೆ ಹಿಂದಕ್ಕೆ ಕೊಡಬೇಕು. ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಯಾವದನ್ನು ಹೊದ್ದುಕೊಂಡು ಮಲಗಿ ಯಾನು? ಅವನು ನನಗೆ ಮೊರೆಯಿಟ್ಟರೆ ನಾನು ಕೇಳುವೆನು. ನಾನು ಕೃಪಾಳುವು.
- Acts 7:30 ಅಪೊಸ್ತಲರ ಕೃತ್ಯಗಳು 7:30ನಾಲ್ವತ್ತು ವರುಷ ತುಂಬಿದ ಮೇಲೆ ಸೀನಾಯಿ ಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
- Deuteronomy 26:6–7 ಧರ್ಮೋಪದೇಶಕಾಂಡ 26:6–7ಆದರೆ ಐಗುಪ್ತ್ಯರು ನಮಗೆ ಕೇಡನ್ನುಮಾಡಿ ನಮ್ಮನ್ನು ಕುಂದಿಸಿ ಕಠಿಣವಾದ ಸೇವೆಯನ್ನು ನಮ್ಮ ಮೇಲೆ ಹೊರಿಸಿದರು. ಆಗ ನಾವು ನಮ್ಮ ಪಿತೃಗಳ ದೇವರಾದ ಕರ್ತನಿಗೆ ಮೊರೆ ಯಿಡಲಾಗಿ ಆತನು ನಮ್ಮ ಸ್ವರವನ್ನು ಕೇಳಿ ನಮ್ಮ ಸಂಕಟವನ್ನೂ ಕಷ್ಟವನ್ನೂ ಬಾಧೆಯನ್ನೂ ನೋಡಿದನು.
- Genesis 16:11 ಆದಿಕಾಂಡ 16:11ಕರ್ತನ ದೂತನು ಅವಳಿಗೆ--ಇಗೋ, ನೀನು ಗರ್ಭಿಣಿ ಯಾಗಿದ್ದೀ, ನೀನು ಒಬ್ಬ ಮಗನನ್ನು ಹೆರುವಿ; ಅವನಿಗೆ ಇಷ್ಮಾಯೇಲ ಎಂದು ಹೆಸರಿಡಬೇಕು. ಯಾಕಂದರೆ ಕರ್ತನು ನಿನ್ನ ವ್ಯಥೆಯನ್ನು ಕೇಳಿದ್ದಾನೆ.
- Psalm 12:5 ಕೀರ್ತನೆಗಳು 12:5ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
- Nehemiah 9:9 ನೆಹೆಮೀಯ 9:9ಇದಲ್ಲದೆ ಐಗುಪ್ತದಲ್ಲಿ ನಮ್ಮ ಪಿತೃಗಳ ದೀನ ಸ್ಥಿತಿಯನ್ನು ನೋಡಿದಿ; ಕೆಂಪುಸಮುದ್ರದ ಬಳಿಯಲ್ಲಿ ಅವರ ಕೂಗನ್ನು ಕೇಳಿದಿ.
- Isaiah 19:20 ಯೆಶಾಯ 19:20ಅದು ಸೈನ್ಯಗಳ ಕರ್ತನಿಗೆ ಐಗುಪ್ತ ದೇಶದಲ್ಲಿ ಗುರುತಾಗಿಯೂ ಸಾಕ್ಷಿ ಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಕರ್ತನನ್ನು ಕೂಗಿ ಕೊಳ್ಳಲು ಆತನು ಅವರಿಗೆ ಒಬ್ಬ ಶೂರನಾದ ರಕ್ಷಕ ನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು.
- Psalm 18:6 ಕೀರ್ತನೆಗಳು 18:6ನನ್ನ ಇಕ್ಕಟ್ಟಿನಲ್ಲಿ ಕರ್ತನನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಆತನು ತನ್ನ ಮಂದಿರದೊಳಗಿಂದ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಯು ಆತನ ಸನ್ನಿಧಿಗೂ ಆತನ ಕಿವಿಗಳಲ್ಲಿಯೂ ಮುಟ್ಟಿತು.
- Genesis 4:10 ಆದಿಕಾಂಡ 4:10ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ.
Original words (Hebrew)
- process · H1992הֵם hêm
- time · H3117יוֹם yôwm
- king · H4428מֶלֶךְ melek
- Egypt · H4714מִצְרַיִם Mitsrayim
- died · H4191מוּת mûwth
- children · H1121בֵּן bên
- Israel · H3478יִשְׂרָאֵל Yisrâʼêl
- sighed · H584אָנַח ʼânach
- of · H4480מִן min
- bondage · H5656עֲבֹדָה ʻăbôdâh
- cried · H2199זָעַק zâʻaq
- cry · H7775שַׁוְעָה shavʻâh
- up · H5927עָלָה ʻâlâh
- God · H430אֱלֹהִים ʼĕlôhîym
- bondage · H5656עֲבֹדָה ʻăbôdâh