Exodus · chapter 2 · verse 24
Exodus 2:24 in Kannada
ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
Devaru avara naralaatavannu keli abrahaama isaaka yaakoba ivara sangada taanu maadida odambadikeyannu jnyaapakamaadi kondanu.aaga devaru israayel makkalannu nodi avaralli lakshyavittanu.
Exodus 2:24 in English
- King James Version (KJV)
- And God heard their groaning, and God remembered his covenant with Abraham, with Isaac, and with Jacob.
- World English Bible (WEB)
- God heard their groaning, and God remembered his covenant with Abraham, with Isaac, and with Jacob.
- American Standard Version (ASV)
- And God heard their groaning, and God remembered his covenant with Abraham, with Isaac, and with Jacob.
- Bible in Basic English (BBE)
- And at the sound of their weeping the agreement which God had made with Abraham and Isaac and Jacob came to his mind.
- Darby Translation (DBY)
- and God heard their groaning, and God remembered his covenant with Abraham, with Isaac, and with Jacob;
- Webster's Bible (WBS)
- And God heard their groaning, and God remembered his covenant with Abraham, with Isaac, and with Jacob.
- Young's Literal Translation (YLT)
- and God heareth their groaning, and God remembereth His covenant with Abraham, with Isaac, and with Jacob;
Read in context
- 22ಆಕೆಯು ಮಗನನ್ನು ಹೆತ್ತಾಗ ಮೋಶೆಯು ಅವನಿಗೆ ಗೇರ್ಷೋಮ್ ಎಂದು ಹೆಸರಿ ಟ್ಟನು. ಯಾಕಂದರೆ ಅವನು--ನಾನು ಪರದೇಶದಲ್ಲಿ ಅನ್ಯನಾಗಿದ್ದೇನೆ ಅಂದನು.
- 23ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು.
- 24ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
- 25ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
Cross references
- Genesis 26:3 ಆದಿಕಾಂಡ 26:3ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
- Psalm 105:42 ಕೀರ್ತನೆಗಳು 105:42ಆತನು ತನ್ನ ಪರಿಶುದ್ಧ ವಾಗ್ದಾನವನ್ನೂ ಸೇವಕನಾದ ಅಬ್ರಹಾಮನನ್ನೂ ಜ್ಞಾಪಕ ಮಾಡಿಕೊಂಡನು.
- Exodus 6:5 ವಿಮೋಚನಕಾಂಡ 6:5ಐಗುಪ್ತ್ಯರು ದಾಸರ ನ್ನಾಗಿ ಇಟ್ಟುಕೊಂಡಿರುವ ಇಸ್ರಾಯೇಲ್ ಮಕ್ಕಳ ಮೂಲುಗುವಿಕೆಯನ್ನು ಕೇಳಿ ನನ್ನ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡೆನು.
- Genesis 15:14–18 ಆದಿಕಾಂಡ 15:14–18ಅವರು ಸೇವಿಸುವ ಜನಾಂಗಕ್ಕೆ ನಾನೇ ನ್ಯಾಯ ತೀರಿಸುವೆನು; ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು. ನೀನಾದರೋ ಸಮಾಧಾನದಿಂದ ನಿನ್ನ ತಂದೆಗಳ ಬಳಿಗೆ ಹೋಗುವಿ; ಬಹಳ ಮುದಿಪ್ರಾಯದವನಾಗಿ (ಮೃತಿ ಹೊಂದಿ) ಹೂಣಲ್ಪಡುವಿ. ಆದರೆ ನಾಲ್ಕನೆಯ ಸಂತಾನದಲ್ಲಿ ಅವರು ತಿರಿಗಿ ಬರುವರು; ಅಮೋರಿಯರ ದುಷ್ಟತನವು ಇನ್ನೂ ಪೂರ್ತಿಯಾಗಲಿಲ್ಲ ಎಂದು ಹೇಳಿದನು. ಸೂರ್ಯನು ಮುಳುಗಿದ ಮೇಲೆ ಕತ್ತಲಾದಾಗ ಇಗೋ, ಹೊಗೆಹಾಯುವ ಒಲೆಯೂ ಉರಿಯುವ ದೀಪವೂ ತುಂಡುಗಳ ಮಧ್ಯದಲ್ಲಿ ಹಾದುಹೋದವು. ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
- Luke 1:72–73 ಲೂಕನು 1:72–73ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆ
- Psalm 22:24 ಕೀರ್ತನೆಗಳು 22:24ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು.
- Psalm 106:45 ಕೀರ್ತನೆಗಳು 106:45ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
- Genesis 26:24 ಆದಿಕಾಂಡ 26:24ಅದೇ ರಾತ್ರಿಯಲ್ಲಿ ಕರ್ತನು ಅವನಿಗೆ ಕಾಣಿಸಿ ಕೊಂಡು--ನಿನ್ನ ತಂದೆಯಾದ ಅಬ್ರಹಾಮನ ದೇವರು ನಾನೇ; ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು ಅಂದನು.
- Psalm 138:3 ಕೀರ್ತನೆಗಳು 138:3ನಾನು ಕೂಗಿಕೊಂಡ ದಿವಸದಲ್ಲಿ ನೀನು ನನಗೆ ಉತ್ತರ ಕೊಟ್ಟೆ; ನನ್ನ ಪ್ರಾಣವನ್ನು ಬಲಪಡಿಸಿದ್ದೀ; ನನ್ನ ಪ್ರಾಣಕ್ಕೆ ಬಲವನ್ನು ಕೊಟ್ಟು ನನ್ನನ್ನು ಬಲಪಡಿಸಿದ್ದೀ.
- Psalm 102:20 ಕೀರ್ತನೆಗಳು 102:20ಚೀಯೋನಿನಲ್ಲಿ ಕರ್ತನ ಹೆಸರೂ ಯೆರೂಸಲೇಮಿ ನಲ್ಲಿ ಆತನ ಸ್ತೋತ್ರವೂ ಸಾರಲ್ಪಡುವ ಹಾಗೆ.
- Psalm 105:6–13 ಕೀರ್ತನೆಗಳು 105:6–13ಆತನ ಸೇವಕನಾದ ಅಬ್ರಹಾಮನ ಸಂತತಿಯೇ, ಆತನು ಆದುಕೊಂಡ ಯಾಕೋಬನ ಮಕ್ಕಳೇ, ಆತನೇ ನಮ್ಮ ದೇವರಾದ ಕರ್ತನಾಗಿದ್ದಾನೆ; ಆತನ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಅವೆ. ತನ್ನ ಒಡಂಬಡಿಕೆಯನ್ನೂ ಸಾವಿರ ತಲಾಂತರಗ ಳಿಗೆ ಆಜ್ಞಾಪಿಸಿದ ತನ್ನ ಮಾತನ್ನೂ ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಇಸಾಕನಿಗೆ ಇಟ್ಟ ಆಣೆಯನ್ನೂ ಆತನು ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾನೆ. ಅದನ್ನು ಯಾಕೋಬನಿಗೆ ದೃಢ ಮಾಡಿದನು ಮತ್ತು ಇಸ್ರಾಯೇಲಗೆ ನಿತ್ಯ ಒಡಂಬಡಿಕೆ ಯಾಗಿ ಸ್ಥಾಪಿಸಿ ಹೇಳಿದ್ದೇನಂದರೆ-- ನಿನಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು. ಆಗ ಅವರು ಲೆಕ್ಕಕ್ಕೆ ಸ್ವಲ್ಪವಾಗಿಯೂ ಹೌದು, ಬಹಳ ಸ್ವಲ್ಪ ಮಂದಿಯಾಗಿಯೂ ಪರದೇಶಸ್ಥರಾ ಗಿಯೂ ಅದರಲ್ಲಿ ಇದ್ದರು. ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಬೇರೊಂದು ರಾಜ್ಯಕ್ಕೂ ಹೋದರು.
- Judges 2:18 ನ್ಯಾಯಸ್ಥಾಪಕರು 2:18ಕರ್ತನು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿ ಆತನು ನ್ಯಾಯಾಧಿಪತಿಯ ಸಂಗಡ ಇದ್ದು ಆ ನ್ಯಾಯಾಧಿಪತಿಯ ದಿನಗಳೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ರಕ್ಷಿಸುತ್ತಿದ್ದನು. ಯಾಕಂದರೆ ಅವರು ತಮ್ಮನ್ನು ಬಾಧಿಸಿ ಶ್ರಮೆಪಡಿಸುವವರ ನಿಮಿತ್ತ ಗೋಳಾಡುವದರಿಂದ ಕರ್ತನು ಪಶ್ಚಾತ್ತಾಪಪಟ್ಟನು.