Exodus · chapter 2 · verse 25
Exodus 2:25 in Kannada
ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
Aaga devaru israayel makkalannu nodi avaralli lakshyavittanu.
Exodus 2:25 in English
- King James Version (KJV)
- And God looked upon the children of Israel, and God had respect unto [them].
- World English Bible (WEB)
- God saw the children of Israel, and God understood.
- American Standard Version (ASV)
- And God saw the children of Israel, and God took knowledge [of them].
- Bible in Basic English (BBE)
- And God's eyes were turned to the children of Israel and he gave them the knowledge of himself.
- Darby Translation (DBY)
- and God looked upon the children of Israel, and God acknowledged [them].
- Webster's Bible (WBS)
- And God looked upon the children of Israel, and God had respect to [them].
- Young's Literal Translation (YLT)
- and God seeth the sons of Israel, and God knoweth.
Read in context
- 23ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು.
- 24ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
- 25ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
Cross references
- Exodus 4:31 ವಿಮೋಚನಕಾಂಡ 4:31ಕರ್ತನು ಇಸ್ರಾಯೇಲ್ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
- Psalm 55:22 ಕೀರ್ತನೆಗಳು 55:22ನಿನ್ನ ಭಾರವನ್ನು ಕರ್ತನ ಮೇಲೆ ಹಾಕು; ಆತನು ನಿನಗೆ ಆಧಾರವಾಗಿರುವನು. ಆತನು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸನು.ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
- Exodus 3:7–8 ವಿಮೋಚನಕಾಂಡ 3:7–8ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು. ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.
- Luke 1:25 ಲೂಕನು 1:25ಜನರಲ್ಲಿ ನನಗಿದ್ದ ಅವ ಮಾನವನ್ನು ತೆಗೆದುಹಾಕುವದಕ್ಕಾಗಿ ಕರ್ತನು ನನ್ನ ಮೇಲೆ ದೃಷ್ಟಿಯಿಟ್ಟ ದಿನಗಳಲ್ಲಿ ನನಗೆ ಹೀಗೆ ಮಾಡಿದನು ಎಂದು ಹೇಳಿದಳು.
- Psalm 1:6 ಕೀರ್ತನೆಗಳು 1:6ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು.
- 2 Samuel 16:12 2 ಸಮುವೇಲನು 16:12ಒಂದು ವೇಳೆ ಕರ್ತನು ನನ್ನ ಶ್ರಮೆಯನ್ನು ನೋಡಿ ಈ ದಿನ ದಲ್ಲಿ ಅವನು ಮಾಡಿದ ದೂಷಣೆಗೆ ಪ್ರತಿಯಾಗಿ ನನಗೆ ಒಳ್ಳೆಯದನ್ನು ಮಾಡಬಹುದು ಅಂದನು.
- Matthew 7:23 ಮತ್ತಾಯನು 7:23ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.
- 1 Samuel 1:11 1 ಸಮುವೇಲನು 1:11ಆಕೆಯು ಒಂದು ಪ್ರಮಾಣವನ್ನು ಮಾಡಿ ಹೇಳಿದ್ದೇನಂದರೆಸೈನ್ಯಗಳ ಕರ್ತನೇ, ನೀನು ನಿಶ್ಚಯವಾಗಿ ನಿನ್ನ ದಾಸಿಯ ದೀನತೆಯನ್ನು ನೋಡಿ, ನಿನ್ನ ದಾಸಿಯನ್ನು ಮರೆ ಯದೆ, ನನ್ನನ್ನು ನೆನಸಿ, ನಿನ್ನ ದಾಸಿಗೆ ಗಂಡು ಮಗು ವನ್ನು ಕೊಟ್ಟರೆ ಅವನು ಬದುಕುವ ಎಲ್ಲಾ ದಿವಸಗಳಲ್ಲಿ ಅವನನ್ನು ಕರ್ತನಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರ ಕತ್ತಿ ಬೀಳುವದಿಲ್ಲ ಅಂದಳು.
- Job 33:27 ಯೋಬನು 33:27ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ;
- Exodus 1:8 ವಿಮೋಚನಕಾಂಡ 1:8ಆಗ ಯೋಸೇಫನನ್ನು ಅರಿಯದ ಬೇರೊಬ್ಬನು ಐಗುಪ್ತಕ್ಕೆ ಅರಸನಾದನು.