Skip to content
ThuthiThuthiThuthi
Exodus · chapter 2 · verse 4

Exodus 2:4 in Kannada

ಕೂಸಿಗೆ ಏನಾಗುವದೋ ಎಂದು ತಿಳಿದುಕೊಳ್ಳುವದಕ್ಕೆ ದೂರದಲ್ಲಿ ಅದರ ಅಕ್ಕ ನಿಂತುಕೊಂಡಳು.

Koosige enaaguvado endu tilidukolluvadakke dooradalli adara akka nintukondalu.

Exodus 2:4 in English

King James Version (KJV)
And his sister stood afar off, to wit what would be done to him.
World English Bible (WEB)
His sister stood far off, to see what would be done to him.
American Standard Version (ASV)
And his sister stood afar off, to know what would be done to him.
Bible in Basic English (BBE)
And his sister took her place at a distance to see what would become of him.
Darby Translation (DBY)
And his sister stood afar off to see what would happen to him.
Webster's Bible (WBS)
And his sister stood afar off, to know what would be done to him.
Young's Literal Translation (YLT)
and his sister stationeth herself afar off, to know what is done to him.

Read in context

  1. 2ಆ ಸ್ತ್ರೀಯು ಗರ್ಭಧರಿಸಿ ಮಗನನ್ನು ಹೆತ್ತು ಅವನು ಸುಂದರನಾಗಿದ್ದದರಿಂದ ಮೂರು ತಿಂಗಳು ಬಚ್ಚಿಟ್ಟಳು.
  2. 3ಅವನನ್ನು ಇನ್ನು ಬಚ್ಚಿಡುವದಕ್ಕಾಗದೆ ಇದ್ದಾಗ ಅವನಿಗಾಗಿ ಆಪಿನ ಪೆಟ್ಟಿಗೆ ಯನ್ನು ತಕ್ಕೊಂಡು ಜೇಡಿಮಣ್ಣನ್ನೂ ರಾಳವನ್ನೂ ಹಚ್ಚಿ ಕೂಸನ್ನು ಅದರಲ್ಲಿ ಇಟ್ಟು ನದಿಯ ಅಂಚಿನಲ್ಲಿ ಇದ್ದ ಹುಲ್ಲಿನಲ್ಲಿ ಇಟ್ಟರು.
  3. 4ಕೂಸಿಗೆ ಏನಾಗುವದೋ ಎಂದು ತಿಳಿದುಕೊಳ್ಳುವದಕ್ಕೆ ದೂರದಲ್ಲಿ ಅದರ ಅಕ್ಕ ನಿಂತುಕೊಂಡಳು.
  4. 5ಆಗ ಫರೋಹನ ಮಗಳು ನದಿಯಲ್ಲಿ ಸ್ನಾನ ಮಾಡುವದಕ್ಕೆ ಇಳಿದು ಬಂದಳು; ಆಕೆಯ ದಾಸಿಯರು ನದಿಯ ಅಂಚಿನಲ್ಲಿ ತಿರುಗಾಡುತ್ತಿದ್ದರು. ಫರೋಹನ ಮಗಳು ಹುಲ್ಲಿನಲ್ಲಿದ್ದ ಪೆಟ್ಟಿಗೆಯನ್ನು ನೋಡಿ ತನ್ನ ದಾಸಿಯನ್ನು ಕಳುಹಿಸಿ ಅದನ್ನು ತರಿಸಿದಳು.
  5. 6ಆ ಪೆಟ್ಟಿಗೆಯನ್ನು ತೆರೆದು ಕೂಸನ್ನು ನೋಡಿದಳು; ಇಗೋ, ಕೂಸು ಅಳುತ್ತಿತ್ತು. ಆಗ ಆಕೆಯು ಅದರ ಮೇಲೆ ಅಂತಃಕರುಣೆಪಟ್ಟು--ಇದು ಇಬ್ರಿಯರ ಮಕ್ಕಳಲ್ಲಿ ಒಂದಾಗಿದೆ ಅಂದಳು.
Read all of Exodus 2

Cross references

Original words (Hebrew)

Exodus 2:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.