Exodus · chapter 2 · verse 6
Exodus 2:6 in Kannada
ಆ ಪೆಟ್ಟಿಗೆಯನ್ನು ತೆರೆದು ಕೂಸನ್ನು ನೋಡಿದಳು; ಇಗೋ, ಕೂಸು ಅಳುತ್ತಿತ್ತು. ಆಗ ಆಕೆಯು ಅದರ ಮೇಲೆ ಅಂತಃಕರುಣೆಪಟ್ಟು--ಇದು ಇಬ್ರಿಯರ ಮಕ್ಕಳಲ್ಲಿ ಒಂದಾಗಿದೆ ಅಂದಳು.
Aa pettigeyannu teredu koosannu nodidalu; igo, koosu aluttittu. Aaga aakeyu adara mele antahkarunepattu--idu ibriyara makkalalli ondaagide andalu.
Exodus 2:6 in English
- King James Version (KJV)
- And when she had opened [it], she saw the child: and, behold, the babe wept. And she had compassion on him, and said, This [is one] of the Hebrews’ children.
- World English Bible (WEB)
- She opened it, and saw the child, and behold, the baby cried. She had compassion on him, and said, “This is one of the Hebrews’ children.”
- American Standard Version (ASV)
- And she opened it, and saw the child: and, behold, the babe wept. And she had compassion on him, and said, This is one of the Hebrews’ children.
- Bible in Basic English (BBE)
- And opening it, she saw the child, and he was crying. And she had pity on him, and said, This is one of the Hebrews' children.
- Darby Translation (DBY)
- And she opened [it], and saw the child, and behold, the boy wept. And she had compassion on him, and said, This is [one] of the Hebrews' children.
- Webster's Bible (WBS)
- And when she had opened [it], she saw the child: and behold, the babe wept. And she had compassion on him, and said, This [is one] of the Hebrews' children.
- Young's Literal Translation (YLT)
- and openeth, and seeth him — the lad, and lo, a child weeping! and she hath pity on him, and saith, 'This is [one] of the Hebrews' children.'
Read in context
- 4ಕೂಸಿಗೆ ಏನಾಗುವದೋ ಎಂದು ತಿಳಿದುಕೊಳ್ಳುವದಕ್ಕೆ ದೂರದಲ್ಲಿ ಅದರ ಅಕ್ಕ ನಿಂತುಕೊಂಡಳು.
- 5ಆಗ ಫರೋಹನ ಮಗಳು ನದಿಯಲ್ಲಿ ಸ್ನಾನ ಮಾಡುವದಕ್ಕೆ ಇಳಿದು ಬಂದಳು; ಆಕೆಯ ದಾಸಿಯರು ನದಿಯ ಅಂಚಿನಲ್ಲಿ ತಿರುಗಾಡುತ್ತಿದ್ದರು. ಫರೋಹನ ಮಗಳು ಹುಲ್ಲಿನಲ್ಲಿದ್ದ ಪೆಟ್ಟಿಗೆಯನ್ನು ನೋಡಿ ತನ್ನ ದಾಸಿಯನ್ನು ಕಳುಹಿಸಿ ಅದನ್ನು ತರಿಸಿದಳು.
- 6ಆ ಪೆಟ್ಟಿಗೆಯನ್ನು ತೆರೆದು ಕೂಸನ್ನು ನೋಡಿದಳು; ಇಗೋ, ಕೂಸು ಅಳುತ್ತಿತ್ತು. ಆಗ ಆಕೆಯು ಅದರ ಮೇಲೆ ಅಂತಃಕರುಣೆಪಟ್ಟು--ಇದು ಇಬ್ರಿಯರ ಮಕ್ಕಳಲ್ಲಿ ಒಂದಾಗಿದೆ ಅಂದಳು.
- 7ಆಗ ಅದರ ಅಕ್ಕ ಫರೋಹನ ಮಗಳಿಗೆ--ನಾನು ಹೋಗಿ ಈ ಕೂಸಿಗೆ ಮೊಲೆ ಕೊಡುವ ಹಾಗೆ ಇಬ್ರಿಯ ಸ್ತ್ರೀಯರಿಂದ ಒಬ್ಬ ದಾದಿ ಯನ್ನು ನಿನಗೋಸ್ಕರ ಕರಕೊಂಡು ಬರಲೋ ಅಂದಳು.
- 8ಫರೋಹನ ಮಗಳು ಅವಳಿಗೆ-ಹೋಗು ಅಂದಳು. ಆಗ ಆ ಹುಡುಗಿಯು ಹೋಗಿ ಕೂಸಿನ ತಾಯಿಯನ್ನು ಕರೆದಳು.
Cross references
- 1 Peter 3:8 1 ಪೇತ್ರನು 3:8ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ.
- Acts 7:21 ಅಪೊಸ್ತಲರ ಕೃತ್ಯಗಳು 7:21ಆಮೇಲೆ ಅವನನ್ನು ಹೊರಗೆ ಹಾಕಿ ದಾಗ ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು.
- 1 Kings 8:50 1 ಅರಸುಗಳು 8:50ನಿನಗೆ ವಿರೋಧವಾಗಿ ಮಾಡಿದ ನಿನ್ನ ಜನರ ಪಾಪಗಳನ್ನೂ ಅವರು ನಿನಗೆ ವಿರೋಧವಾಗಿ ಮಾಡಿದ ಅವರ ಸಮಸ್ತ ದ್ರೋಹ ಗಳನ್ನೂ ಮನ್ನಿಸಿ ಅವರನ್ನು ಕರುಣಿಸುವ ಹಾಗೆ ಅವರ ಮುಂದೆ ನೀನು ಅವರನ್ನು ಕರುಣಿಸು.
- Psalm 106:46 ಕೀರ್ತನೆಗಳು 106:46ಅವರನ್ನು ಸೆರೆಹಿಡಿದವರ ಮುಂದೆ ಅವರು ಕರುಣೆ ಹೊಂದುವಂತೆ ಮಾಡಿದನು.
- Nehemiah 1:11 ನೆಹೆಮೀಯ 1:11ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
- Proverbs 21:1 ಜ್ಞಾನೋಕ್ತಿಗಳು 21:1ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.