Skip to content
ThuthiThuthiThuthi
Exodus · chapter 2 · verse 8

Exodus 2:8 in Kannada

ಫರೋಹನ ಮಗಳು ಅವಳಿಗೆ-ಹೋಗು ಅಂದಳು. ಆಗ ಆ ಹುಡುಗಿಯು ಹೋಗಿ ಕೂಸಿನ ತಾಯಿಯನ್ನು ಕರೆದಳು.

Pharohana magalu avalige-hogu andalu. Aaga aa hudugiyu hogi koosina taayiyannu karedalu.

Exodus 2:8 in English

King James Version (KJV)
And Pharaoh’s daughter said to her, Go. And the maid went and called the child’s mother.
World English Bible (WEB)
Pharaoh’s daughter said to her, “Go.” The young woman went and called the child’s mother.
American Standard Version (ASV)
And Pharaoh’s daughter said to her, Go. And the maiden went and called the child’s mother.
Bible in Basic English (BBE)
And Pharaoh's daughter said to her, Go. And the girl went and got the child's mother.
Darby Translation (DBY)
And Pharaoh's daughter said to her, Go. And the damsel went and called the child's mother.
Webster's Bible (WBS)
And Pharaoh's daughter said to her, Go. And the maid went and called the child's mother.
Young's Literal Translation (YLT)
and the daughter of Pharaoh saith to her, 'Go;' and the virgin goeth, and calleth the mother of the lad,

Read in context

  1. 6ಆ ಪೆಟ್ಟಿಗೆಯನ್ನು ತೆರೆದು ಕೂಸನ್ನು ನೋಡಿದಳು; ಇಗೋ, ಕೂಸು ಅಳುತ್ತಿತ್ತು. ಆಗ ಆಕೆಯು ಅದರ ಮೇಲೆ ಅಂತಃಕರುಣೆಪಟ್ಟು--ಇದು ಇಬ್ರಿಯರ ಮಕ್ಕಳಲ್ಲಿ ಒಂದಾಗಿದೆ ಅಂದಳು.
  2. 7ಆಗ ಅದರ ಅಕ್ಕ ಫರೋಹನ ಮಗಳಿಗೆ--ನಾನು ಹೋಗಿ ಈ ಕೂಸಿಗೆ ಮೊಲೆ ಕೊಡುವ ಹಾಗೆ ಇಬ್ರಿಯ ಸ್ತ್ರೀಯರಿಂದ ಒಬ್ಬ ದಾದಿ ಯನ್ನು ನಿನಗೋಸ್ಕರ ಕರಕೊಂಡು ಬರಲೋ ಅಂದಳು.
  3. 8ಫರೋಹನ ಮಗಳು ಅವಳಿಗೆ-ಹೋಗು ಅಂದಳು. ಆಗ ಆ ಹುಡುಗಿಯು ಹೋಗಿ ಕೂಸಿನ ತಾಯಿಯನ್ನು ಕರೆದಳು.
  4. 9ಫರೋಹನ ಮಗಳು ಆಕೆಗೆ--ಈ ಮಗು ವನ್ನು ತೆಗೆದುಕೊಂಡುಹೋಗಿ ನನಗೋಸ್ಕರ ಸಾಕು. ನಾನು ನಿನಗೆ ಸಂಬಳವನ್ನು ಕೊಡುವೆನು ಅಂದಳು. ಆಗ ಆ ಸ್ತ್ರೀಯು ಕೂಸನ್ನು ತಕ್ಕೊಂಡು ಹೋಗಿ ಸಾಕಿದಳು.
  5. 10ಈ ಮಗುವು ಬೆಳೆದಾಗ ಅವನನ್ನು ಫರೋಹನ ಮಗಳ ಬಳಿಗೆ ತಕ್ಕೊಂಡುಹೋದಳು. ಅವನು ಆಕೆಗೆ ಮಗನಾದನು. ಆಕೆಯು--ಇವನನ್ನು ನೀರಿನೊಳಗಿಂದ ಎಳೆದೆನೆಂದು ಹೇಳಿ ಅವನಿಗೆ ಮೋಶೆ ಎಂದು ಹೆಸರಿಟ್ಟಳು.
Read all of Exodus 2

Cross references

Original words (Hebrew)

Exodus 2:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.