Skip to content
ThuthiThuthiThuthi
Exodus · chapter 2 · verse 9

Exodus 2:9 in Kannada

ಫರೋಹನ ಮಗಳು ಆಕೆಗೆ--ಈ ಮಗು ವನ್ನು ತೆಗೆದುಕೊಂಡುಹೋಗಿ ನನಗೋಸ್ಕರ ಸಾಕು. ನಾನು ನಿನಗೆ ಸಂಬಳವನ್ನು ಕೊಡುವೆನು ಅಂದಳು. ಆಗ ಆ ಸ್ತ್ರೀಯು ಕೂಸನ್ನು ತಕ್ಕೊಂಡು ಹೋಗಿ ಸಾಕಿದಳು.

Pharohana magalu aakege--ee magu vannu tegedukonduhogi nanagoskara saaku. Naanu ninage sambalavannu koduvenu andalu. Aaga aa streeyu koosannu takkondu hogi saakidalu.

Exodus 2:9 in English

King James Version (KJV)
And Pharaoh’s daughter said unto her, Take this child away, and nurse it for me, and I will give [thee] thy wages. And the woman took the child, and nursed it.
World English Bible (WEB)
Pharaoh’s daughter said to her, “Take this child away, and nurse him for me, and I will give you your wages.” The woman took the child, and nursed him.
American Standard Version (ASV)
And Pharaoh’s daughter said unto her, Take this child away, and nurse it for me, and I will give thee thy wages. And the woman took the child, and nursed it.
Bible in Basic English (BBE)
And Pharaoh's daughter said to her, Take the child away and give it milk for me, and I will give you payment. And the woman took the child and gave it milk at her breast.
Darby Translation (DBY)
And Pharaoh's daughter said to her, Take this child away and nurse it for me, and I will give [thee] thy wages. And the woman took the child and nursed it.
Webster's Bible (WBS)
And Pharaoh's daughter said to her, Take this child away and nurse it for me, and I will give [thee] thy wages. And the woman took the child and nursed it.
Young's Literal Translation (YLT)
and the daughter of Pharaoh saith to her, 'Take this lad away, and suckle him for me, and I — I give thy hire;' and the woman taketh the lad, and suckleth him.

Read in context

  1. 7ಆಗ ಅದರ ಅಕ್ಕ ಫರೋಹನ ಮಗಳಿಗೆ--ನಾನು ಹೋಗಿ ಈ ಕೂಸಿಗೆ ಮೊಲೆ ಕೊಡುವ ಹಾಗೆ ಇಬ್ರಿಯ ಸ್ತ್ರೀಯರಿಂದ ಒಬ್ಬ ದಾದಿ ಯನ್ನು ನಿನಗೋಸ್ಕರ ಕರಕೊಂಡು ಬರಲೋ ಅಂದಳು.
  2. 8ಫರೋಹನ ಮಗಳು ಅವಳಿಗೆ-ಹೋಗು ಅಂದಳು. ಆಗ ಆ ಹುಡುಗಿಯು ಹೋಗಿ ಕೂಸಿನ ತಾಯಿಯನ್ನು ಕರೆದಳು.
  3. 9ಫರೋಹನ ಮಗಳು ಆಕೆಗೆ--ಈ ಮಗು ವನ್ನು ತೆಗೆದುಕೊಂಡುಹೋಗಿ ನನಗೋಸ್ಕರ ಸಾಕು. ನಾನು ನಿನಗೆ ಸಂಬಳವನ್ನು ಕೊಡುವೆನು ಅಂದಳು. ಆಗ ಆ ಸ್ತ್ರೀಯು ಕೂಸನ್ನು ತಕ್ಕೊಂಡು ಹೋಗಿ ಸಾಕಿದಳು.
  4. 10ಈ ಮಗುವು ಬೆಳೆದಾಗ ಅವನನ್ನು ಫರೋಹನ ಮಗಳ ಬಳಿಗೆ ತಕ್ಕೊಂಡುಹೋದಳು. ಅವನು ಆಕೆಗೆ ಮಗನಾದನು. ಆಕೆಯು--ಇವನನ್ನು ನೀರಿನೊಳಗಿಂದ ಎಳೆದೆನೆಂದು ಹೇಳಿ ಅವನಿಗೆ ಮೋಶೆ ಎಂದು ಹೆಸರಿಟ್ಟಳು.
  5. 11ಆ ದಿನಗಳಲ್ಲಿ ಮೋಶೆಯು ದೊಡ್ಡವನಾದ ಮೇಲೆ ತನ್ನ ಸಹೋದರರ ಬಳಿಗೆ ಹೋಗಿ ಅವರ ಬಿಟ್ಟೀ ಕೆಲಸಗಳನ್ನು ನೋಡುತ್ತಿದ್ದನು. ಆಗ ತನ್ನ ಸಹೋದರರಲ್ಲಿ ಒಬ್ಬನಾದ ಇಬ್ರಿಯನನ್ನು ಒಬ್ಬ ಐಗುಪ್ತ್ಯನು ಹೊಡೆಯುವದನ್ನು ಕಂಡನು.
Read all of Exodus 2

Original words (Hebrew)

Exodus 2:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.