Exodus · chapter 20 · verse 10
Exodus 20:10 in Kannada
ಆದರೆ ಏಳನೆಯ ದಿನವು ನಿನ್ನ ದೇವರಾದ ಕರ್ತನ ಸಬ್ಬತ್ ಆಗಿದೆ. ಅದರಲ್ಲಿ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲ ಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು.
Aadare elaneya dinavu ninna devaraada kartana sabbat aagide. Adaralli neenaagali ninna maganaagali magalaa gali daasanaagali daasiyaagali pashugalaagali baagila baliyalliruva pravaasiyaagali yaava kelasavannoo maadabaaradu.
Exodus 20:10 in English
- King James Version (KJV)
- But the seventh day [is] the sabbath of the LORD thy God: [in it] thou shalt not do any work, thou, nor thy son, nor thy daughter, thy manservant, nor thy maidservant, nor thy cattle, nor thy stranger that [is] within thy gates:
- World English Bible (WEB)
- but the seventh day is a Sabbath to the LORD your God. You shall not do any work in it, you, nor your son, nor your daughter, your male servant, nor your female servant, nor your livestock, nor your stranger who is within your gates;
- American Standard Version (ASV)
- but the seventh day is a sabbath unto Jehovah thy God: [in it] thou shalt not do any work, thou, nor thy son, nor thy daughter, thy man-servant, nor thy maid-servant, nor thy cattle, nor thy stranger that is within thy gates:
- Bible in Basic English (BBE)
- But the seventh day is a Sabbath to the Lord your God; on that day you are to do no work, you or your son or your daughter, your man-servant or your woman-servant, your cattle or the man from a strange country who is living among you:
- Darby Translation (DBY)
- but the seventh day is the sabbath of Jehovah thy God: thou shalt not do any work, thou, nor thy son, nor thy daughter, thy bondman, nor thy handmaid, nor thy cattle, nor thy stranger that is within thy gates.
- Webster's Bible (WBS)
- But the seventh day [is] the sabbath of the LORD thy God: [in it] thou shalt not do any work, thou, nor thy son, nor thy daughter, thy man-servant, nor thy maid-servant, nor thy cattle, nor thy stranger that [is] within thy gates:
- Young's Literal Translation (YLT)
- and the seventh day [is] a Sabbath to Jehovah thy God; thou dost not do any work, thou, and thy son, and thy daughter, thy man-servant, and thy handmaid, and thy cattle, and thy sojourner who is within thy gates, —
Read in context
- 8ಸಬ್ಬತ್ ದಿನವನ್ನು ಪರಿಶುದ್ಧವಾಗಿ ಇರುವಂತೆ ಜ್ಞಾಪಕದಲ್ಲಿಟ್ಟುಕೋ.
- 9ನೀನು ಆರು ದಿನಗಳು ದುಡಿದು ನಿನ್ನ ಕೆಲಸಗಳನ್ನೆಲ್ಲಾ ಮಾಡಿಕೋ.
- 10ಆದರೆ ಏಳನೆಯ ದಿನವು ನಿನ್ನ ದೇವರಾದ ಕರ್ತನ ಸಬ್ಬತ್ ಆಗಿದೆ. ಅದರಲ್ಲಿ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲ ಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು.
- 11ಆರು ದಿನಗಳಲ್ಲಿ ಕರ್ತನು ಆಕಾಶವನ್ನೂ ಭೂಮಿಯನ್ನೂ ಸಮುದ್ರ ವನ್ನೂ ಅವುಗಳಲ್ಲಿ ಇರುವವುಗಳೆಲ್ಲವನ್ನೂ ಉಂಟು ಮಾಡಿ ಏಳೆನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದದರಿಂದ ಕರ್ತನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ಪರಿಶುದ್ಧಮಾಡಿದನು.
- 12ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.
Cross references
- Deuteronomy 5:14–15 ಧರ್ಮೋಪದೇಶಕಾಂಡ 5:14–15ಏಳನೇ ದಿವಸವು ನಿನ್ನ ದೇವರಾದ ಕರ್ತನ ಸಬ್ಬತ್ ದಿವಸವೇ; ಅದ ರಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಎತ್ತೂ ಕತ್ತೆಯೂ ಎಲ್ಲಾಪಶುಗಳೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಯೂ ಯಾವ ಕೆಲಸ ವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು. ನೀನು ಐಗುಪ್ತ ದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಹೊರಗೆ ಬರಮಾಡಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಕರ್ತನು ನಿನಗೆ ಸಬ್ಬತ್ ದಿವಸವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾನೆ.
- Exodus 34:21 ವಿಮೋಚನಕಾಂಡ 34:21ಆರು ದಿನಗಳು ಕೆಲಸಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು. ಬಿತ್ತುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ (ಏಳನೆಯ ದಿನದಲ್ಲಿ) ವಿಶ್ರಮಿಸಿಕೊಳ್ಳಬೇಕು.
- Exodus 16:27–28 ವಿಮೋಚನಕಾಂಡ 16:27–28ಏಳನೆಯ ದಿನ ಜನರಲ್ಲಿ ಕೆಲವರು ಕೂಡಿಸುವದಕ್ಕೆ ಹೊರಗೆ ಹೋದಾಗ ಅವರಿಗೆ ಸಿಕ್ಕಲಿಲ್ಲ. ಆಗ ಕರ್ತನು ಮೋಶೆಗೆ--ಎಷ್ಟು ಕಾಲ ನನ್ನ ಕಟ್ಟಳೆಗಳನ್ನೂ ನ್ಯಾಯಪ್ರಮಾಣಗಳನ್ನೂ ಕೈಕೊಳ್ಳದೆ ನಿರಾಕರಿಸುವಿರಿ ಅಂದನು.
- Numbers 15:32–36 ಅರಣ್ಯಕಾಂಡ 15:32–36ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿದ್ದಾಗ ಸಬ್ಬತ್ ದಿನದಲ್ಲಿ ಕಟ್ಟಿಗೆಗಳನ್ನು ಕೂಡಿಸುವ ಮನುಷ್ಯನನ್ನು ಕಂಡರು. ಆಗ ಕಟ್ಟಿಗೆಗಳನ್ನು ಕೂಡಿಸುವದರಲ್ಲಿ ಅವನನ್ನು ಕಂಡುಕೊಂಡವರು ಅವನನ್ನು ಮೋಶೆ ಆರೋನರ ಬಳಿಗೂ ಸಮಸ್ತಸಭೆಗೂ ತಂದು ಅವ ನಿಗೆ ಏನು ಮಾಡಬೇಕೆಂದು ಸ್ಪಷ್ಟವಾಗಿ ತಿಳಿಯದ ಕಾರಣ ಅವನನ್ನು ಕಾವಲಲ್ಲಿ ಹಾಕಿದರು. ಆಗ ಕರ್ತನು ಮೋಶೆಗೆ--ಆ ಮನುಷ್ಯನು ಖಂಡಿತವಾ ಗಿಯೂ ಸಾಯಲೇಬೇಕು; ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆಯಬೇಕು ಎಂದು ಹೇಳಿದನು. ಆಗ ಸಭೆಯೆಲ್ಲಾ ಅವನನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಸಾಯುವ ಹಾಗೆ ಅವನಿಗೆ ಕಲ್ಲೆಸೆದರು.
- Nehemiah 13:15–21 ನೆಹೆಮೀಯ 13:15–21ಆ ದಿವಸಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ತುಗಳಲ್ಲಿ ಕೆಲವರು ದ್ರಾಕ್ಷೆ ತುಳಿಯುವದನ್ನೂ ಸಿವುಡುಗಳನ್ನು ತರುವದನ್ನೂ ಕತ್ತೆಗಳ ಮೇಲೆ ಹೇರಿ ಕೊಂಡು ಬರುವದನ್ನೂ ಮತ್ತು ಸಬ್ಬತ್ತುಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ ದ್ರಾಕ್ಷೆ ಹಣ್ಣು ಗಳನ್ನೂ ಅಂಜೂರದ ಹಣ್ಣುಗಳನ್ನೂ ಎಲ್ಲಾ ಹೊರೆ ಗಳನ್ನೂ ತರುವದನ್ನು ನಾನು ನೋಡಿದ್ದರಿಂದ ಮಾರುವ ದಿವಸದಲ್ಲಿ ನಾನು ಸಾಕ್ಷಿಯಾಗಿ ಹೇಳಿದೆನು. ಇದಲ್ಲದೆ ವಿಾನುಗಳನ್ನೂ ಎಲ್ಲಾ ಸರುಕುಗಳನ್ನೂ ತಕ್ಕೊಂಡು ಬಂದು ಸಬ್ಬತ್ ದಿವಸದಲ್ಲಿ ಯೆಹೂದದ ಮಕ್ಕಳಿಗೆ ಮಾರುವ ತೂರಿನವರು ಯೆರೂಸಲೇಮಿ ನಲ್ಲಿ ವಾಸವಾಗಿದ್ದರು. ಆಗ ನಾನು ಯೆಹೂದದ ಶ್ರೇಷ್ಠರನ್ನು ಗದರಿಸಿ, ಅವರಿಗೆ -- ಸಬ್ಬತ್ ದಿನವನ್ನು ನೀವು ಅಪವಿತ್ರಮಾಡುವ ಈ ಕೆಟ್ಟಕಾರ್ಯವೇನು? ನಿಮ್ಮ ತಂದೆಗಳು ಈ ಪ್ರಕಾರ ಮಾಡಿದ್ದರಿಂದ ನಮ್ಮ ದೇವರು ನಮ್ಮ ಮೇಲೆಯೂ ಪಟ್ಟಣದ ಮೇಲೆಯೂ ಈ ಕೇಡನ್ನೆಲ್ಲಾ ಬರಮಾಡಲ್ಲಿಲ್ಲವೋ? ಆದರೆ ನೀವು ಸಬ್ಬತ್ ದಿವಸವನ್ನು ಅಪವಿತ್ರ ಮಾಡುವದರಿಂದ ಇಸ್ರಾಯೇಲಿನ ಮೇಲೆ ಇನ್ನೂ ಉರಿಯನ್ನು ಬರಮಾಡುವಿರಿ. ಆದಕಾರಣ ಸಬ್ಬತ್ ಆಗುವದಕ್ಕಿಂತ ಮುಂಚೆ ಯೆರೂಸಲೇಮಿನ ಬಾಗಲು ಗಳಲ್ಲಿ ಕತ್ತಲು ಆಗಲಾರಂಭಿಸಿದಾಗ ಬಾಗಲುಗಳನ್ನು ಹಾಕುವ ಹಾಗೆಯೂ ಸಬ್ಬತ್ ದಿವಸವು ತೀರುವ ವರೆಗೆ ಅವುಗಳನ್ನು ತೆರೆಯದೆ ಇರುವ ಹಾಗೆಯೂ ನಾನು ಅವರಿಗೆ ಹೇಳಿದೆನು. ಮತ್ತು ಸಬ್ಬತ್ ದಿವಸದಲ್ಲಿ ಹೊರೆ ಏನಾದರೂ ಒಳಗೆ ತಾರದ ಹಾಗೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಲುಗಳ ಬಳಿಯಲ್ಲಿ ಇಟ್ಟೆನು. ಆಗ ವರ್ತಕರೂ ಎಲ್ಲಾ ಸರಕುಗಳನ್ನು ಮಾರುವವರೂ ಒಂದೆರಡು ಸಾರಿ ಯೆರೂಸಲೇಮಿನ ಹೊರಗೆ ರಾತ್ರಿಯನ್ನು ಕಳೆದರು. ಆಗ ನಾನು ಅವರನ್ನು ಗದರಿಸಿ ಅವರಿಗೆ--ನೀವು ಕೋಟೆಯ ಮುಂದೆ ಇಳುಕೊಂಡಿರುವದೇನು? ನೀವು ಇನ್ನು ಮೇಲೆ ಹಾಗೆ ಮಾಡಿದರೆ ನಿಮ್ಮ ಮೇಲೆ ಕೈ ಹಾಕುವೆನು ಅಂದೆನು. ಆ ಹೊತ್ತಿನಿಂದ ಅವರು ಸಬ್ಬತ್ ದಿವಸದಲ್ಲಿ ಬರಲೇ ಇಲ್ಲ;
- Luke 23:56 ಲೂಕನು 23:56ಅವರು ಹಿಂತಿರುಗಿದವರಾಗಿ ಪರಿಮಳ ದ್ಯವ್ಯವನ್ನು ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡು ಆಜ್ಞಾನು ಸಾರವಾಗಿ ಸಬ್ಬತ್ತಿನ ದಿನದಲ್ಲಿ ವಿಶ್ರಮಿಸಿಕೊಂಡರು.
- Nehemiah 10:31 ನೆಹೆಮೀಯ 10:31ಎಂದೂ ದೇಶದ ಜನರು ಸಬ್ಬತ್ ದಿವಸದಲ್ಲಿ ಸರಕುಗಳನ್ನೂ ಧಾನ್ಯವನ್ನೂ ಮಾರಲುತಕ್ಕೊಂಡು ಬಂದರೆ ನಾವು ಅವುಗಳನ್ನು ಸಬ್ಬತ್ ದಿವಸದಲ್ಲಾದರೂ ಪರಿಶುದ್ಧ ದಿವಸದಲ್ಲಾದರೂ ಅವ ರಿಂದ ಕೊಂಡುಕೊಳ್ಳುವದಿಲ್ಲವೆಂದೂ ನಾವು ಏಳನೇ ವರುಷದಲ್ಲಿ ಎಲ್ಲಾ ಕೈ ಸಾಲವನ್ನು ಬಿಟ್ಟುಬಿಡುತ್ತೇ ವೆಂದೂ ಶಪಥಕ್ಕೂ ಆಣೆಗೂ ಒಳಗಾದರು.
- Deuteronomy 24:14–22 ಧರ್ಮೋಪದೇಶಕಾಂಡ 24:14–22ನಿನ್ನ ಸಹೋದರರಲ್ಲಿಯಾಗಲಿ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳಲ್ಲಿ ಇರುವ ಪರರಲ್ಲಿಯಾಗಲಿ ಕೊರತೆಯುಳ್ಳ ಬಡಕೂಲಿಯವನನ್ನು ಬಾಧಿಸಬಾರದು. ದಿನದಿನಕ್ಕೆ ಅವನ ಕೂಲಿ ಕೊಡಬೇಕು; ಸೂರ್ಯನು ಮುಣುಗುವದಕ್ಕಿಂತ ಮುಂಚೆ ಅದನ್ನು ಕೊಡಬೇಕು. ಅವನು ಬಡವನಾಗಿದ್ದು ಅದರ ಮೇಲೆಯೇ ತನ್ನ ಮನಸ್ಸು ಇಟ್ಟಿದ್ದಾನೆ; ಕೊಡದಿದ್ದರೆ ಅವನು ನಿನಗೆ ವಿರೋಧವಾಗಿ ಕರ್ತನ ಕಡೆಗೆ ಕೂಗುವನು; ಆಗ ನಿನ್ನ ಮೇಲೆ ಪಾಪವಿರುವದು. ತಂದೆಗಳು ಮಕ್ಕಳ ನಿಮಿತ್ತವೂ ಮಕ್ಕಳು ತಂದೆಗಳ ನಿಮಿತ್ತವೂ ಕೊಲ್ಲಲ್ಪಡಬಾರದು; ಒಬ್ಬೊಬ್ಬನು ತನ್ನ ಪಾಪದ ನಿಮಿತ್ತ ಕೊಲ್ಲಲ್ಪಡಬೇಕು. ಪರನಿಗೂ ದಿಕ್ಕಿಲ್ಲದವನಿಗೂ ನ್ಯಾಯವನ್ನು ತಪ್ಪಿಸ ಬೇಡ; ವಿಧವೆಯ ವಸ್ತ್ರವನ್ನು ಒತ್ತೆಯಾಗಿ ತಕ್ಕೊಳ್ಳಬೇಡ. ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ವಿಮೋಚಿಸಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ. ಹೊಲದಲ್ಲಿ ನಿನ್ನ ಪೈರನ್ನು ಕೊಯ್ಯುವಾಗ ಅಲ್ಲಿ ಸಿವುಡನ್ನು ಮರೆತುಬಿಟ್ಟರೆ ಅದನ್ನು ತಕ್ಕೊಳ್ಳುವದಕ್ಕೆ ತಿರುಗಿಕೊಳ್ಳಬಾರದು; ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸುವ ಹಾಗೆ ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ. ನಿನ್ನ ಇಪ್ಪೆಗಳನ್ನು ಬಡಿದರೆ ಮಿಕ್ಕಿದ್ದನ್ನು ಆರಿಸ ಬಾರದು. ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧ ವೆಗೂ ಇರಲಿ. ನಿನ್ನ ದ್ರಾಕ್ಷೇತೋಟದಲ್ಲಿ ಕೂಡಿ ಸಿದರೆ ಮಿಕ್ಕಿದ್ದನ್ನು ಆರಿಸಬೇಡ; ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ.ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕ ಮಾಡಿಕೊಳ್ಳಬೇಕು; ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ. ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕ ಮಾಡಿಕೊಳ್ಳಬೇಕು; ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
- Exodus 23:9–12 ವಿಮೋಚನಕಾಂಡ 23:9–12ಪರದೇಶಸ್ಥನನ್ನು ಉಪದ್ರವ ಪಡಿಸಬೇಡ; ಪರ ದೇಶಸ್ಥನ ಹೃದಯವನ್ನು ನೀವು ತಿಳಿದಿರುವಿರಿ. ನೀವೂ ಐಗುಪ್ತದೇಶದಲ್ಲಿ ಪರದೇಶಿಗಳಾಗಿದ್ದೀರಷ್ಟೆ. ಆರು ವರುಷ ನಿನ್ನ ಭೂಮಿಗೆ ಬೀಜಹಾಕಿ ಅದರ ಬೆಳೆಯನ್ನು ಕೂಡಿಸಬೇಕು. ಏಳನೆಯ ವರುಷದಲ್ಲಿ ಅದಕ್ಕೆ ವಿಶ್ರಾಂತಿಯನ್ನು ಕೊಟ್ಟು ಅದನ್ನು ಬೀಳು ಬಿಡಬೇಕು. ಆಗ ನಿನ್ನ ಜನರಲ್ಲಿರುವ ಬಡವರು ಅದರಲ್ಲಿ ಬೆಳೆದದ್ದನ್ನು ತಿನ್ನಲಿ; ಅವರು ಬಿಟ್ಟದ್ದನ್ನು ಹೊಲದ ಪಶುಗಳು ತಿನ್ನಲಿ. ಹೀಗೆ ನಿನ್ನ ದ್ರಾಕ್ಷೇ ತೋಟದಲ್ಲಿಯೂ ಎಣ್ಣೇಮರಗಳ ತೋಪಿನಲ್ಲಿಯೂ ಮಾಡಬೇಕು. ಆರು ದಿವಸ ನೀನು ನಿನ್ನ ಕೆಲಸಗಳನ್ನು ಮಾಡ ಬೇಕು; ಏಳನೆಯ ದಿನದಲ್ಲಿ ನೀನು ನಿನ್ನ ಎತ್ತು ಕತ್ತೆಗಳು ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿನ್ನ ದಾಸಿಯ ಮಗನು ಪರದೇಶಸ್ಥನು ದಣಿವಾರಿಸಿಕೊಳ್ಳಲಿ.
- Exodus 31:13 ವಿಮೋಚನಕಾಂಡ 31:13ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಸಹ ಮಾತ ನಾಡಿ--ನಿಶ್ಚಯವಾಗಿ ನೀವು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು. ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ನೀವು ತಿಳಿಯುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಗುರುತಾಗಿದೆ.
- Genesis 2:2–3 ಆದಿಕಾಂಡ 2:2–3ಏಳನೆಯ ದಿನದಲ್ಲಿ ದೇವರು ತಾನು ಮಾಡಿದ್ದ ತನ್ನ ಕೆಲಸವನ್ನು ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ತಾನು ಮಾಡಿದ್ದ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು. ದೇವರು ಏಳನೆಯ ದಿನವನ್ನು ಆಶೀರ್ವದಿಸಿ ಅದನ್ನು ಪವಿತ್ರಮಾಡಿದನು; ಯಾಕಂ ದರೆ ಆ ದಿನದಲ್ಲಿ ತಾನು ಸೃಷ್ಟಿಸಿದ ಮತ್ತು ಮಾಡಿದ ತನ್ನ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.
- Deuteronomy 16:11–12 ಧರ್ಮೋಪದೇಶಕಾಂಡ 16:11–12ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು. ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕಮಾಡಿಕೊಂಡು ಈ ನಿಯಮಗಳನ್ನು ಕೈಕೊಂಡು ನಡೆಯಬೇಕು.
Original words (Hebrew)
- seventh · H7637שְׁבִיעִי shᵉbîyʻîy
- day · H3117יוֹם yôwm
- sabbath · H7676שַׁבָּת shabbâth
- God · H430אֱלֹהִים ʼĕlôhîym
- do · H6213עָשָׂה ʻâsâh
- work · H4399מְלָאכָה mᵉlâʼkâh
- son · H1121בֵּן bên
- daughter · H1323בַּת bath
- manservant · H5650עֶבֶד ʻebed
- maidservant · H519אָמָה ʼâmâh
- cattle · H929בְּהֵמָה bᵉhêmâh
- stranger · H1616גֵּר gêr
- gates · H8179שַׁעַר shaʻar