Exodus · chapter 20 · verse 11
Exodus 20:11 in Kannada
ಆರು ದಿನಗಳಲ್ಲಿ ಕರ್ತನು ಆಕಾಶವನ್ನೂ ಭೂಮಿಯನ್ನೂ ಸಮುದ್ರ ವನ್ನೂ ಅವುಗಳಲ್ಲಿ ಇರುವವುಗಳೆಲ್ಲವನ್ನೂ ಉಂಟು ಮಾಡಿ ಏಳೆನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದದರಿಂದ ಕರ್ತನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ಪರಿಶುದ್ಧಮಾಡಿದನು.
Aaru dinagalalli kartanu aakaashavannoo bhoomiyannoo samudra vannoo avugalalli iruvavugalellavannoo untu maadi eleneya dinadalli vishramisikondanu. Aadadarinda kartanu sabbat dinavannu aasheervadisi adannu parishuddhamaadidanu.
Exodus 20:11 in English
- King James Version (KJV)
- For [in] six days the LORD made heaven and earth, the sea, and all that in them [is], and rested the seventh day: wherefore the LORD blessed the sabbath day, and hallowed it.
- World English Bible (WEB)
- for in six days the LORD made heaven and earth, the sea, and all that is in them, and rested the seventh day; therefore the LORD blessed the Sabbath day, and made it holy.
- American Standard Version (ASV)
- for in six days Jehovah made heaven and earth, the sea, and all that in them is, and rested the seventh day: wherefore Jehovah blessed the sabbath day, and hallowed it.
- Bible in Basic English (BBE)
- For in six days the Lord made heaven and earth, and the sea, and everything in them, and he took his rest on the seventh day: for this reason the Lord has given his blessing to the seventh day and made it holy.
- Darby Translation (DBY)
- For in six days Jehovah made the heavens and the earth, the sea, and all that is in them, and rested on the seventh day; therefore Jehovah blessed the sabbath day, and hallowed it.
- Webster's Bible (WBS)
- For [in] six days the LORD made heaven and earth, the sea, and all that [is] in them, and rested the seventh day: wherefore the LORD blessed the sabbath-day, and hallowed it.
- Young's Literal Translation (YLT)
- for six days hath Jehovah made the heavens and the earth, the sea, and all that [is] in them, and resteth in the seventh day; therefore hath Jehovah blessed the Sabbath-day, and doth sanctify it.
Read in context
- 9ನೀನು ಆರು ದಿನಗಳು ದುಡಿದು ನಿನ್ನ ಕೆಲಸಗಳನ್ನೆಲ್ಲಾ ಮಾಡಿಕೋ.
- 10ಆದರೆ ಏಳನೆಯ ದಿನವು ನಿನ್ನ ದೇವರಾದ ಕರ್ತನ ಸಬ್ಬತ್ ಆಗಿದೆ. ಅದರಲ್ಲಿ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲ ಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು.
- 11ಆರು ದಿನಗಳಲ್ಲಿ ಕರ್ತನು ಆಕಾಶವನ್ನೂ ಭೂಮಿಯನ್ನೂ ಸಮುದ್ರ ವನ್ನೂ ಅವುಗಳಲ್ಲಿ ಇರುವವುಗಳೆಲ್ಲವನ್ನೂ ಉಂಟು ಮಾಡಿ ಏಳೆನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದದರಿಂದ ಕರ್ತನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ಪರಿಶುದ್ಧಮಾಡಿದನು.
- 12ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.
- 13ಕೊಲೆ ಮಾಡಬಾರದು.
Cross references
- Genesis 1:1–2 ಆದಿಕಾಂಡ 1:1–2ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು. ಭೂಮಿ ಯು ನಿರಾಕಾರವಾಗಿಯೂ ಶೂನ್ಯವಾಗಿಯೂ ಇತ್ತು; ಅಗಾಧದ ಮೇಲೆ ಕತ್ತಲೆ ಇತ್ತು. ದೇವರ ಆತ್ಮನು ನೀರುಗಳ ಮೇಲೆ ಚಲಿಸುತ್ತಿದ್ದನು.
- Genesis 2:2–3 ಆದಿಕಾಂಡ 2:2–3ಏಳನೆಯ ದಿನದಲ್ಲಿ ದೇವರು ತಾನು ಮಾಡಿದ್ದ ತನ್ನ ಕೆಲಸವನ್ನು ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ತಾನು ಮಾಡಿದ್ದ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು. ದೇವರು ಏಳನೆಯ ದಿನವನ್ನು ಆಶೀರ್ವದಿಸಿ ಅದನ್ನು ಪವಿತ್ರಮಾಡಿದನು; ಯಾಕಂ ದರೆ ಆ ದಿನದಲ್ಲಿ ತಾನು ಸೃಷ್ಟಿಸಿದ ಮತ್ತು ಮಾಡಿದ ತನ್ನ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.
- Exodus 31:17 ವಿಮೋಚನಕಾಂಡ 31:17ನನಗೂ ಇಸ್ರಾಯೇಲ್ ಮಕ್ಕ ಳಿಗೂ ಇದೇ ಶಾಶ್ವತವಾದ ಗುರುತು. ಯಾಕಂದರೆ ಆರು ದಿವಸಗಳಲ್ಲಿ ಕರ್ತನು ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿ ಕೊಂಡು ಉಲ್ಲಾಸಗೊಂಡನು ಎಂದು ಹೇಳು ಅಂದನು.ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.
- Mark 2:27–28 ಮಾರ್ಕನು 2:27–28ಆತನು ಅವರಿಗೆ--ಸಬ್ಬತ್ತು ಮನುಷ್ಯರಿ ಗೋಸ್ಕರ ಮಾಡಲ್ಪಟ್ಟಿತು; ಆದರೆ ಮನುಷ್ಯನು ಸಬ್ಬತ್ತಿಗೋಸ್ಕರ ಅಲ್ಲ;ಆದದರಿಂದ ಮನುಷ್ಯಕುಮಾ ರನು ಸಬ್ಬತ್ತಿಗೆ ಸಹ ಒಡೆಯನಾಗಿದ್ದಾನೆ ಅಂದನು. ಆದದರಿಂದ ಮನುಷ್ಯಕುಮಾ ರನು ಸಬ್ಬತ್ತಿಗೆ ಸಹ ಒಡೆಯನಾಗಿದ್ದಾನೆ ಅಂದನು.
- Psalm 95:4–7 ಕೀರ್ತನೆಗಳು 95:4–7ಆತನ ಕೈಯಲ್ಲಿ ಭೂಮಿಯ ಆಳವಾದ ಸ್ಥಳಗಳು ಅವೆ; ಬೆಟ್ಟಗಳ ಬಲವು ಆತನದೇ. ಸಮುದ್ರವು ಆತನದು; ಆತನು ಅದನ್ನು ಮಾಡಿದನು; ಆತನ ಕೈಗಳು ಒಣಭೂಮಿಯನ್ನು ರೂಪಿಸಿದವು. ಬನ್ನಿರಿ, ನಮ್ಮನ್ನು ಉಂಟುಮಾಡಿದ ಕರ್ತನ ಮುಂದೆ ಮೊಣಕಾಲು ಊರೋಣ ಆತನಿಗೆ ಎರಗಿ ಆರಾಧಿಸೋಣ. ಆತನು ನಮ್ಮ ದೇವರು; ನಾವು ಆತನು ಮೇಯಿಸುವ ಜನರೂ ಆತನ ಕೈ ಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಸ್ವರವನ್ನು ಕೇಳಿದರೆ
- Genesis 1:28 ಆದಿಕಾಂಡ 1:28ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು.
Original words (Hebrew)
- six · H8337שֵׁשׁ shêsh
- days · H3117יוֹם yôwm
- made · H6213עָשָׂה ʻâsâh
- heaven · H8064שָׁמַיִם shâmayim
- earth · H776אֶרֶץ ʼerets
- sea · H3220יָם yâm
- rested · H5117נוּחַ nûwach
- seventh · H7637שְׁבִיעִי shᵉbîyʻîy
- day · H3117יוֹם yôwm
- blessed · H1288בָרַךְ bârak
- sabbath · H7676שַׁבָּת shabbâth
- day · H3117יוֹם yôwm
- hallowed · H6942קָדַשׁ qâdash