Exodus · chapter 20 · verse 13
Exodus 20:13 in Kannada
ಕೊಲೆ ಮಾಡಬಾರದು.
Kole maadabaaradu.
Exodus 20:13 in English
- King James Version (KJV)
- Thou shalt not kill.
- World English Bible (WEB)
- “You shall not murder.
- American Standard Version (ASV)
- Thou shalt not kill.
- Bible in Basic English (BBE)
- Do not put anyone to death without cause.
- Darby Translation (DBY)
- Thou shalt not kill.
- Webster's Bible (WBS)
- Thou shalt not kill.
- Young's Literal Translation (YLT)
- 'Thou dost not murder.
Read in context
- 11ಆರು ದಿನಗಳಲ್ಲಿ ಕರ್ತನು ಆಕಾಶವನ್ನೂ ಭೂಮಿಯನ್ನೂ ಸಮುದ್ರ ವನ್ನೂ ಅವುಗಳಲ್ಲಿ ಇರುವವುಗಳೆಲ್ಲವನ್ನೂ ಉಂಟು ಮಾಡಿ ಏಳೆನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದದರಿಂದ ಕರ್ತನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ಪರಿಶುದ್ಧಮಾಡಿದನು.
- 12ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.
- 13ಕೊಲೆ ಮಾಡಬಾರದು.
- 14ವ್ಯಭಿಚಾರ ಮಾಡಬಾರದು.
- 15ಕದಿಯಬಾರದು.
Cross references
- Romans 13:9 ರೋಮಾಪುರದವರಿಗೆ 13:9ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.
- Deuteronomy 5:17 ಧರ್ಮೋಪದೇಶಕಾಂಡ 5:17ಕೊಲ್ಲಬೇಡ
- Genesis 9:5–6 ಆದಿಕಾಂಡ 9:5–6ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು. ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.
- Matthew 5:21–22 ಮತ್ತಾಯನು 5:21–22ನೀನು ನರಹತ್ಯ ಮಾಡಬಾರದು; ಯಾವನಾ ದರೂ ನರಹತ್ಯಮಾಡಿದರೆ ನ್ಯಾಯತೀರ್ಪಿನ ಅಪಾ ಯಕ್ಕೆ ಒಳಗಾಗುವನು ಎಂದು ಪೂರ್ವಿಕರು ಹೇಳಿರು ವದನ್ನು ನೀವು ಕೇಳಿದ್ದೀರಿ. ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
- Exodus 21:14 ವಿಮೋಚನಕಾಂಡ 21:14ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು.
- 1 John 3:12–15 1 ಯೋಹಾನನು 3:12–15ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ. ನನ್ನ ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ. ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ. ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ.
- Leviticus 24:21 ಯಾಜಕಕಾಂಡ 24:21ಪಶುವನ್ನು ಕೊಲ್ಲುವವನು ಅದಕ್ಕೆ ಬದಲು ಕೊಡಬೇಕು; ಮನುಷ್ಯ ನನ್ನು ಕೊಲ್ಲುವವನನ್ನು ಮರಣಕ್ಕೆ ಒಳಪಡಿಸಬೇಕು.
- James 2:11 ಯಾಕೋಬನು 2:11ವ್ಯಭಿಚಾರ ಮಾಡಬಾರ ದೆಂದು ಹೇಳಿದಾತನೇ--ನರಹತ್ಯ ಮಾಡಬಾರ ದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯ ಮಾಡಿದರೆ ನ್ಯಾಯ ಪ್ರಮಾಣವನ್ನು ವಿಾರಿದವನಾದಿ.
- Matthew 19:18 ಮತ್ತಾಯನು 19:18ಅವನು ಆತನಿಗೆ--ಅವು ಯಾವವು ಎಂದು ಕೇಳಿದನು. ಅದಕ್ಕೆ ಯೇಸು--ನೀನು ನರಹತ್ಯ ಮಾಡಬಾರದು, ನೀನು ವ್ಯಭಿಚಾರ ಮಾಡಬಾರದು, ನೀನು ಕದಿಯ ಬಾರದು, ನೀನು ಸುಳ್ಳುಸಾಕ್ಷಿ ಹೇಳ ಬಾರದು.
- Deuteronomy 19:11–13 ಧರ್ಮೋಪದೇಶಕಾಂಡ 19:11–13ಆದರೆ ಒಬ್ಬನು ತನ್ನ ನೆರೆಯವನನ್ನು ಹಗೆಮಾಡಿ ಅವನಿಗಾಗಿ ಹೊಂಚಿಕೊಂಡು ಅವನಿಗೆ ವಿರೋಧ ವಾಗಿ ಎದ್ದು ಅವನನ್ನು ಸಾಯುವ ವರೆಗೂ ಹೊಡೆದು ಅವನು ಸತ್ತದ್ದರಿಂದ ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಹೋದರೆ ಅವನ ಪಟ್ಟಣದ ಹಿರಿಯರು ಅವ ನನ್ನು ಅಲ್ಲಿಂದ ಹಿಡತರಿಸಿ ಅವನು ಸಾಯುವ ಹಾಗೆ ರಕ್ತ ವಿಚಾರಕನ ಕೈಗೆ ಒಪ್ಪಿಸಬೇಕು. ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನಿನಗೆ ಒಳ್ಳೆದಾಗುವ ಹಾಗೆ ಅಪರಾಧವಿಲ್ಲದ ರಕ್ತದ ದೋಷವನ್ನು ಇಸ್ರಾ ಯೇಲಿನಿಂದ ತೆಗೆದುಹಾಕಬೇಕು.
- Exodus 21:20 ವಿಮೋಚನಕಾಂಡ 21:20ಒಬ್ಬನು ದಾಸನನ್ನಾಗಲಿ ದಾಸಿಯನ್ನಾಗಲಿ ಸಾಯು ವಂತೆ ತನ್ನ ಕೋಲಿನಿಂದ ಹೊಡೆದರೆ ಅವನಿಗೆ ಖಂಡಿತವಾಗಿ ಶಿಕ್ಷೆಯಾಗಬೇಕು.
- James 2:13 ಯಾಕೋಬನು 2:13ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.