Exodus · chapter 20 · verse 15
Exodus 20:15 in Kannada
ಕದಿಯಬಾರದು.
Kadiyabaaradu.
Exodus 20:15 in English
- King James Version (KJV)
- Thou shalt not steal.
- World English Bible (WEB)
- “You shall not steal.
- American Standard Version (ASV)
- Thou shalt not steal.
- Bible in Basic English (BBE)
- Do not take the property of another.
- Darby Translation (DBY)
- Thou shalt not steal.
- Webster's Bible (WBS)
- Thou shalt not steal.
- Young's Literal Translation (YLT)
- 'Thou dost not steal.
Read in context
- 13ಕೊಲೆ ಮಾಡಬಾರದು.
- 14ವ್ಯಭಿಚಾರ ಮಾಡಬಾರದು.
- 15ಕದಿಯಬಾರದು.
- 16ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳು ಸಾಕ್ಷಿ ಹೇಳಬಾರದು.
- 17ನೀನು ನಿನ್ನ ನೆರೆಯವನ ಮನೆಯನ್ನು ಆಶಿಸ ಬಾರದು, ನಿನ್ನ ನೆರೆಯವನ ಹೆಂಡತಿಯನ್ನೂ ಆಶಿಸ ಬಾರದು; ಅವನ ದಾಸನನ್ನಾಗಲಿ ದಾಸಿಯನ್ನಾಗಲಿ ಎತ್ತನ್ನಾಗಲಿ ಕತ್ತೆಯನ್ನಾಗಲಿ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬಾರದು ಎಂದು ಹೇಳಿದನು.
Cross references
- Romans 13:9 ರೋಮಾಪುರದವರಿಗೆ 13:9ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.
- Ephesians 4:28 ಎಫೆಸದವರಿಗೆ 4:28ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು.
- Leviticus 19:11 ಯಾಜಕಕಾಂಡ 19:11ನೀವು ಕದಿಯಬಾರದು; ಒಬ್ಬರಿಗೊಬ್ಬರು ಸುಳ್ಳಾಡಿ ಮೋಸಮಾಡಬಾರದು.
- Leviticus 19:13 ಯಾಜಕಕಾಂಡ 19:13ನಿನ್ನ ನೆರೆಯವನನ್ನು ವಂಚಿಸಬಾರದು ಅವನನ್ನು ಸುಲುಕೊಳ್ಳಬಾರದು. ಕೂಲಿಯವನ ಕೂಲಿಯು ನಿನ್ನ ಬಳಿಯಲ್ಲಿ ಮುಂಜಾನೆಯ ವರೆಗೆ ಇರಬಾರದು.
- Matthew 19:18 ಮತ್ತಾಯನು 19:18ಅವನು ಆತನಿಗೆ--ಅವು ಯಾವವು ಎಂದು ಕೇಳಿದನು. ಅದಕ್ಕೆ ಯೇಸು--ನೀನು ನರಹತ್ಯ ಮಾಡಬಾರದು, ನೀನು ವ್ಯಭಿಚಾರ ಮಾಡಬಾರದು, ನೀನು ಕದಿಯ ಬಾರದು, ನೀನು ಸುಳ್ಳುಸಾಕ್ಷಿ ಹೇಳ ಬಾರದು.
- 1 Corinthians 6:10 1 ಕೊರಿಂಥದವರಿಗೆ 6:10ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.
- Proverbs 1:13–15 ಜ್ಞಾನೋಕ್ತಿಗಳು 1:13–15ಅಮೂಲ್ಯವಾದ ಎಲ್ಲಾ ಸಂಪತ್ತನ್ನು ನಾವು ಕಂಡು ಹಿಡಿದು ಕೊಳ್ಳೆಯಿಂದ ನಮ್ಮ ಮನೆಗಳನ್ನು ತುಂಬಿ ಕೊಳ್ಳೋಣ. ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು, ನಮ್ಮೆಲ್ಲರಿಗೂ ಒಂದೇ ಹಣದ ಚೀಲ ಇರಲಿ ಎಂದು ಹೇಳುತ್ತಾರೆ. ನನ್ನ ಮಗನೇ, ಮಾರ್ಗದಲ್ಲಿ ಅವರೊಂದಿಗೆ ನಡೆಯಬೇಡ; ಅವರ ಮಾರ್ಗದಿಂದ ನಿನ್ನ ಹೆಜ್ಜೆಯನ್ನು ಹಿಂದೆ ತಕ್ಕೋ.
- Leviticus 6:1–7 ಯಾಜಕಕಾಂಡ 6:1–7ಕರ್ತನು ಮೋಶೆಯೊಡನೆ ಮಾತನಾಡಿ ಯಾವನಾದರೂ ಪಾಪಮಾಡಿ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದರೆ ಮತ್ತು ಅವನ ನೆರೆಯ ವನು ಅವನ ವಶದಲ್ಲಿ ಇಟ್ಟುಕೊಳ್ಳಲು ಕೊಟ್ಟದ್ದರ ಲ್ಲಾಗಲಿ ಇಲ್ಲವೆ ಪಾಲುಗಾರಿಕೆಯಲ್ಲಾಗಲಿ ಬಲಾತ್ಕಾರ ವಾಗಿ ತೆಗೆದುಕೊಂಡಂಥ ವಸ್ತುವಿಗಾಗಲಿ ಸುಳ್ಳು ಹೇಳಿದರೆ ಅವನ ನೆರೆಯವನನ್ನು ಮೋಸಮಾಡಿದರೆ ಕಳೆದುಹೋಗಿದ್ದು ಸಿಕ್ಕಿ ಅದರ ವಿಷಯದಲ್ಲಿ ಸುಳ್ಳಾ ಡಿದರೆ ಮತ್ತು ಸುಳ್ಳಾಗಿ ಪ್ರಮಾಣಮಾಡಿದರೆ ಇವೆಲ್ಲವುಗಳಲ್ಲಿ ಯಾವದನ್ನಾದರೂ ಒಬ್ಬ ಮನುಷ್ಯನು ಮಾಡಿದ್ದರೆ ಅವುಗಳಲ್ಲಿ ಪಾಪಮಾಡುವನು. ಅವನು ಪಾಪಮಾಡಿ ಅಪರಾಧಿಯಾಗಿರುವದರಿಂದ ಅವನು ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಮೋಸದಿಂದ ಪಡೆದ ವಸ್ತುವನ್ನೂ ಅವನ ವಶಕ್ಕೆ ಇಟ್ಟುಕೊಳ್ಳಲು ಕೊಟ್ಟದ್ದನ್ನೂ ಕಳೆದುಹೋಗಿ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ಕೊಡುವಂತಾಗಬೇಕು. ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ ಪಡೆದವುಗಳೆಲ್ಲವುಗಳನ್ನೂ ಅಲ್ಲದೆ ಅವನು ಅದರ ಅಸಲಿಗೆ ಐದನೇ ಪಾಲನ್ನೂ ಕೂಡಿಸಿ ಹಿಂದಕ್ಕೆ ಕೊಡಬೇಕು. ಅತಿಕ್ರಮ ಬಲಿ ಅರ್ಪಿಸುವ ದಿನದಲ್ಲಿ ಅದರ ಯಜಮಾನನು ಯಾವ ನಾಗಿರುವನೋ ಅವನಿಗೆ ಕೊಡಬೇಕು. ಅವನು ತನ್ನ ಅತಿಕ್ರಮ ಬಲಿಯನ್ನು ಕರ್ತನ ಸನ್ನಿಧಿಗೆ ನಿನ್ನ ಅಂದಾಜಿನ ಮೇರೆಗೆ ಮಂದೆಯಿಂದ ದೋಷ ವಿಲ್ಲದ ಒಂದು ಟಗರನ್ನು ಅತಿಕ್ರಮ ಬಲಿಗಾಗಿ ಯಾಜಕನ ಬಳಿಗೆ ತರಬೇಕು. ಯಾಜಕನು ಅವನಿಗಾಗಿ ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅತಿ ಕ್ರಮವಾಗಿ ಅವನು ಏನನ್ನಾದರೂ ಮಾಡಿದ್ದರೆ ಅದು ಅವನಿಗೆ ಕ್ಷಮಿಸಲ್ಪಡುವದು ಅಂದನು.
- Leviticus 19:35–37 ಯಾಜಕಕಾಂಡ 19:35–37ನ್ಯಾಯವಿಚಾರಣೆ, ತೂಕ, ಅಳತೆ, ಪರಿಮಾಣ ಇವುಗಳಲ್ಲಿ ನೀವು ಅನ್ಯಾಯ ಮಾಡಬೇಡಿರಿ. ನ್ಯಾಯದತ್ರಾಸು, ನ್ಯಾಯದ ಕಲ್ಲುಗಳು, ನ್ಯಾಯದಎಫವು ಮತ್ತು ನ್ಯಾಯದಹೀನ್ ನಿಮಗಿರಬೇಕು. ಐಗುಪ್ತದೇಶದೊಳಗಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಕರ್ತನು ನಾನೇ.ಆದದರಿಂದ ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯ ಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು ಎಂದು ಹೇಳಿದನು. ಆದದರಿಂದ ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯ ಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು ಎಂದು ಹೇಳಿದನು.
- Proverbs 11:1 ಜ್ಞಾನೋಕ್ತಿಗಳು 11:1ಮೋಸದ ತಕ್ಕಡಿ ಕರ್ತನಿಗೆ ಅಸಹ್ಯವಾಗಿದೆ; ನ್ಯಾಯದ ತೂಕ ಆತನ ಆನಂದವು.
- John 12:6 ಯೋಹಾನನು 12:6ಅವನು ಬಡವರಿಗೋಸ್ಕರ ಚಿಂತಿಸಿದ್ದಕ್ಕಾಗಿ ಅಲ್ಲ, ಅವನು ಕಳ್ಳನಾಗಿದ್ದು ಹಣದ ಚೀಲವನ್ನು ಇಟ್ಟು ಕೊಂಡು ಅದರಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದ ದರಿಂದಲೇ ಇದನ್ನು ಹೇಳಿದನು.
- Deuteronomy 25:13–16 ಧರ್ಮೋಪದೇಶಕಾಂಡ 25:13–16ನಿನ್ನ ಚೀಲದಲ್ಲಿ ದೊಡ್ಡದು ಒಂದು, ಸಣ್ಣದು ಒಂದು ಹೀಗೆ ವಿವಿಧ ತೂಕಗಳು ನಿನಗಿರಬಾರದು. ನಿನ್ನ ಮನೆಯಲ್ಲಿ ದೊಡ್ಡದು ಒಂದು, ಸಣ್ಣದು ಒಂದು ವಿವಿಧವಾದ ಅಳತೆಗಳು ನಿನಗಿರಬಾರದು. ಪೂರ್ಣ ನ್ಯಾಯವಾದ ತೂಕ ನಿನಗಿರಬೇಕು; ಸಂಪೂರ್ಣ ನ್ಯಾಯವಾದ ಅಳತೆ ನಿನಗಿರಬೇಕು; ಆಗ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯ ಮೇಲೆ ನಿನ್ನ ದಿನಗಳು ಹೆಚ್ಚಾಗುವವು. ಅಂಥವು ಗಳನ್ನು ಮಾಡುವವರೆಲ್ಲರೂ ಅನ್ಯಾಯಮಾಡುವವ ರೆಲ್ಲರೂ ನಿನ್ನ ದೇವರಾದ ಕರ್ತನಿಗೆ ಅಸಹ್ಯ.