Exodus · chapter 20 · verse 16
Exodus 20:16 in Kannada
ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳು ಸಾಕ್ಷಿ ಹೇಳಬಾರದು.
Ninna nereyavanige virodhavaagi sullu saakshi helabaaradu.
Exodus 20:16 in English
- King James Version (KJV)
- Thou shalt not bear false witness against thy neighbour.
- World English Bible (WEB)
- “You shall not give false testimony against your neighbor.
- American Standard Version (ASV)
- Thou shalt not bear false witness against thy neighbor.
- Bible in Basic English (BBE)
- Do not give false witness against your neighbour.
- Darby Translation (DBY)
- Thou shalt not bear false witness against thy neighbour.
- Webster's Bible (WBS)
- Thou shalt not bear false witness against thy neighbor.
- Young's Literal Translation (YLT)
- 'Thou dost not answer against thy neighbour a false testimony.
Read in context
- 14ವ್ಯಭಿಚಾರ ಮಾಡಬಾರದು.
- 15ಕದಿಯಬಾರದು.
- 16ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳು ಸಾಕ್ಷಿ ಹೇಳಬಾರದು.
- 17ನೀನು ನಿನ್ನ ನೆರೆಯವನ ಮನೆಯನ್ನು ಆಶಿಸ ಬಾರದು, ನಿನ್ನ ನೆರೆಯವನ ಹೆಂಡತಿಯನ್ನೂ ಆಶಿಸ ಬಾರದು; ಅವನ ದಾಸನನ್ನಾಗಲಿ ದಾಸಿಯನ್ನಾಗಲಿ ಎತ್ತನ್ನಾಗಲಿ ಕತ್ತೆಯನ್ನಾಗಲಿ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬಾರದು ಎಂದು ಹೇಳಿದನು.
- 18ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟವು ಹೊಗೆ ಹಾಯು ವದನ್ನೂ ನೋಡಿದರು; ಜನರು ಅದನ್ನು ನೋಡಿ ದೂರ ಹೋಗಿ ನಿಂತುಕೊಂಡರು.
Cross references
- Proverbs 19:5 ಜ್ಞಾನೋಕ್ತಿಗಳು 19:5ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರನು.
- Matthew 19:18 ಮತ್ತಾಯನು 19:18ಅವನು ಆತನಿಗೆ--ಅವು ಯಾವವು ಎಂದು ಕೇಳಿದನು. ಅದಕ್ಕೆ ಯೇಸು--ನೀನು ನರಹತ್ಯ ಮಾಡಬಾರದು, ನೀನು ವ್ಯಭಿಚಾರ ಮಾಡಬಾರದು, ನೀನು ಕದಿಯ ಬಾರದು, ನೀನು ಸುಳ್ಳುಸಾಕ್ಷಿ ಹೇಳ ಬಾರದು.
- Psalm 15:3 ಕೀರ್ತನೆಗಳು 15:3ಅವನು ತನ್ನ ನಾಲಿಗೆಯಿಂದ ಚಾಡಿ ಹೇಳುವದಿಲ್ಲ; ತನ್ನ ನೆರೆಯವನನ್ನು ನಿಂದಿಸು ವದಿಲ್ಲ;
- Exodus 23:1 ವಿಮೋಚನಕಾಂಡ 23:1ನೀನು ಸುಳ್ಳು ಸುದ್ಧಿಯನ್ನು ಹಬ್ಬಿಸ ಬಾರದು. ಅನ್ಯಾಯದ ಸಾಕ್ಷಿಯಾಗಿರು ವದಕ್ಕೆ ದುಷ್ಟನೊಂದಿಗೆ ಸೇರಬೇಡ.
- Matthew 26:59–60 ಮತ್ತಾಯನು 26:59–60ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು. ಆದರೆ ಯಾರೂ ಸಿಕ್ಕಲಿಲ್ಲ; ಹೌದು, ಬಹುಮಂದಿ ಸುಳ್ಳು ಸಾಕ್ಷಿಗಳು ಬಂದರೂ ಅವರಿಗೆ ಏನೂ ದೊರೆಯಲಿಲ್ಲ; ಕಡೆಯಲ್ಲಿ ಇಬ್ಬರು ಸುಳ್ಳು ಸಾಕ್ಷಿಗಳು ಬಂದು--
- Deuteronomy 19:15–21 ಧರ್ಮೋಪದೇಶಕಾಂಡ 19:15–21ಒಬ್ಬನ ಅಕ್ರಮದ ನಿಮಿತ್ತವೂ ಅವನು ಮಾಡುವ ಎಲ್ಲಾ ಪಾಪದ ನಿಮಿತ್ತವೂ ಅವನಿಗೆ ವಿರೋಧವಾಗಿ ಒಬ್ಬನು ಸಾಕ್ಷಿಯಾಗಿ ನಿಂತುಕೊಳ್ಳಬಾರದು; ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಕಾರ್ಯವೆಲ್ಲಾ ಸ್ಥಿರವಾಗುವದು. ತಪ್ಪಾದ ಸಾಕ್ಷಿಯವನು ಒಬ್ಬ ಮನುಷ್ಯನ ಮೇಲೆ ಅವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಕೊಡುವದಕ್ಕೆ ಎದ್ದರೆ ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಕರ್ತನ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು. ನ್ಯಾಯಾಧಿಪತಿಗಳು ಒಳ್ಳೆ ವಿಚಾರಣೆಮಾಡಬೇಕು; ಆಗ ಇಗೋ, ಆ ಸಾಕ್ಷಿ ಸುಳ್ಳುಸಾಕ್ಷಿಯಾಗಿದ್ದರೆ,ಅವನು ತನ್ನ ಸಹೋದರನ ಮೇಲೆ ಸುಳ್ಳು ಹೇಳಿದ್ದರೆ ಅವನು ತನ್ನ ಸಹೋದರನಿಗೆ ಮಾಡುವದಕ್ಕೆ ಯೋಚಿಸಿದ ಪ್ರಕಾರ ಅವನಿಗೆ ಮಾಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು. ಉಳಿದವರು ಕೇಳಿ ಭಯಪಟ್ಟು ಆ ಕೆಟ್ಟಕೃತ್ಯವನ್ನು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಮಾಡುವದಿಲ್ಲ.ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು. ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು.
- Proverbs 10:18 ಜ್ಞಾನೋಕ್ತಿಗಳು 10:18ಸುಳ್ಳಾಡುವ ತುಟಿಗಳಿಂದ ಹಗೆಯನ್ನಿಟ್ಟುಕೊಂಡ ವನೂ ಚಾಡಿಹೇಳುವವನೂ ಮೂರ್ಖನು.
- Acts 6:13 ಅಪೊಸ್ತಲರ ಕೃತ್ಯಗಳು 6:13ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ.
- Leviticus 19:11 ಯಾಜಕಕಾಂಡ 19:11ನೀವು ಕದಿಯಬಾರದು; ಒಬ್ಬರಿಗೊಬ್ಬರು ಸುಳ್ಳಾಡಿ ಮೋಸಮಾಡಬಾರದು.
- Psalm 101:5–7 ಕೀರ್ತನೆಗಳು 101:5–7ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು. ದೇಶದಲ್ಲಿರುವ ನಂಬಿಗಸ್ತರು ನನ್ನ ಸಂಗಡ ವಾಸಿ ಸುವ ಹಾಗೆ ನನ್ನ ಕಣ್ಣುಗಳು ಅವರ ಮೇಲೆ ಅವೆ; ಸಂಪೂರ್ಣವಾದ ಮಾರ್ಗದಲ್ಲಿ ನಡೆದು ಕೊಳ್ಳುವ ವನೇ ನನ್ನನ್ನು ಸೇವಿಸುವನು. ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನೆಲೆಯಾಗಿರುವದಿಲ್ಲ;ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
- Exodus 23:6–7 ವಿಮೋಚನಕಾಂಡ 23:6–7ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬೇಡ. ಸುಳ್ಳಿನ ವಿಷಯಗಳಿಂದ ನೀನು ದೂರ ವಿರು; ನಿರಪರಾಧಿಯನ್ನೂ ನೀತಿವಂತನನ್ನೂ ಕೊಲ್ಲ ಬೇಡ, ಯಾಕಂದರೆ ನಾನು ದುಷ್ಟನನ್ನು ನೀತಿವಂತ ನೆಂದು ನಿರ್ಣಯಿಸುವದಿಲ್ಲ.
- Ephesians 4:31 ಎಫೆಸದವರಿಗೆ 4:31ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ.ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.