Exodus · chapter 20 · verse 18
Exodus 20:18 in Kannada
ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟವು ಹೊಗೆ ಹಾಯು ವದನ್ನೂ ನೋಡಿದರು; ಜನರು ಅದನ್ನು ನೋಡಿ ದೂರ ಹೋಗಿ ನಿಂತುಕೊಂಡರು.
Janarellaa gudugugalannoo minchugalannoo tutooriya shabdavannoo bettavu hoge haayu vadannoo nodidaru; janaru adannu nodi doora hogi nintukondaru.
Exodus 20:18 in English
- King James Version (KJV)
- And all the people saw the thunderings, and the lightnings, and the noise of the trumpet, and the mountain smoking: and when the people saw [it], they removed, and stood afar off.
- World English Bible (WEB)
- All the people perceived the thunderings, the lightnings, the sound of the trumpet, and the mountain smoking. When the people saw it, they trembled, and stayed at a distance.
- American Standard Version (ASV)
- And all the people perceived the thunderings, and the lightnings, and the voice of the trumpet, and the mountain smoking: and when the people saw it, they trembled, and stood afar off.
- Bible in Basic English (BBE)
- And all the people were watching the thunderings and the flames and the sound of the horn and the mountain smoking; and when they saw it, they kept far off, shaking with fear.
- Darby Translation (DBY)
- And all the people saw the thunderings, and the flames, and the sound of the trumpet, and the mountain smoking; and when the people saw [it], they trembled, and stood afar off,
- Webster's Bible (WBS)
- And all the people saw the thunderings, and the lightnings, and the noise of the trumpet, and the mountain smoking: and when the people saw [it], they removed, and stood afar off.
- Young's Literal Translation (YLT)
- And all the people are seeing the voices, and the flames, and the sound of the trumpet, and the mount smoking; and the people see, and move, and stand afar off,
Read in context
- 16ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳು ಸಾಕ್ಷಿ ಹೇಳಬಾರದು.
- 17ನೀನು ನಿನ್ನ ನೆರೆಯವನ ಮನೆಯನ್ನು ಆಶಿಸ ಬಾರದು, ನಿನ್ನ ನೆರೆಯವನ ಹೆಂಡತಿಯನ್ನೂ ಆಶಿಸ ಬಾರದು; ಅವನ ದಾಸನನ್ನಾಗಲಿ ದಾಸಿಯನ್ನಾಗಲಿ ಎತ್ತನ್ನಾಗಲಿ ಕತ್ತೆಯನ್ನಾಗಲಿ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬಾರದು ಎಂದು ಹೇಳಿದನು.
- 18ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟವು ಹೊಗೆ ಹಾಯು ವದನ್ನೂ ನೋಡಿದರು; ಜನರು ಅದನ್ನು ನೋಡಿ ದೂರ ಹೋಗಿ ನಿಂತುಕೊಂಡರು.
- 19ಅವರು ಮೋಶೆಗೆ--ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮ ಸಂಗಡ ಮಾತನಾಡದಿರಲಿ ಅಂದರು.
- 20ಆಗ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ, ನಿಮ್ಮನ್ನು ಪರೀಕ್ಷಿಸುವದಕ್ಕೂ ನೀವು ಪಾಪ ಮಾಡದಂತೆ ಆತನ ಭಯವು ನಿಮಗಿರುವದಕ್ಕೂ ದೇವರು ಬಂದಿದ್ದಾನೆ ಅಂದನು.
Cross references
- Exodus 19:16–18 ವಿಮೋಚನಕಾಂಡ 19:16–18ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು. ಆಗ ಮೋಶೆಯು ಜನರನ್ನು ಪಾಳೆಯ ದೊಳಗಿಂದ ದೇವರನ್ನು ಸಂಧಿಸುವದಕ್ಕೆ ಹೊರಗೆ ಬರಮಾಡಿದನು; ಆಗ ಅವರು ಬೆಟ್ಟದ ಕೆಳಗೆ ನಿಂತು ಕೊಂಡರು. ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
- Hebrews 12:18–19 ಇಬ್ರಿಯರಿಗೆ 12:18–19ಮುಟ್ಟಬಹುದಾದ ಮತ್ತು ಬೆಂಕಿ ಹತ್ತಿದಂಥ ಬೆಟ್ಟಕ್ಕೂ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ. ಆ ಶಬ್ದವನ್ನು ಕೇಳಿದವರು ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು;
- Jeremiah 23:23 ಯೆರೆಮೀಯ 23:23ಕರ್ತನು ಅನ್ನುತ್ತಾನೆ--ನಾನು ಸವಿಾಪದಲ್ಲಿ ದೇವರಾಗಿದ್ದು ದೂರದಲ್ಲಿ ದೇವರ ಲ್ಲವೋ?
- Psalm 139:7–8 ಕೀರ್ತನೆಗಳು 139:7–8ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ? ನಿನ್ನ ಸನ್ನಿಧಿಯಿಂದ ತಪ್ಪಿಸಿಕೊಂಡು ಎಲ್ಲಿಗೆ ಓಡಲಿ? ನಾನು ಆಕಾಶಕ್ಕೆ ಏರಿಹೋದರೆ ನೀನು ಅಲ್ಲಿ ಇದ್ದೀ; ಪಾತಾಳದಲ್ಲಿ ನನ್ನ ಹಾಸಿಗೆಯನ್ನು ಮಾಡಿಕೊಂಡರೆ ಅಗೋ, ನೀನು ಅಲ್ಲಿ ಇದ್ದೀ.
Original words (Hebrew)
- people · H5971עַם ʻam
- saw · H7200רָאָה râʼâh
- thunderings · H6963קוֹל qôwl
- lightnings · H3940לַפִּיד lappîyd
- noise · H6963קוֹל qôwl
- trumpet · H7782שׁוֹפָר shôwphâr
- mountain · H2022הַר har
- smoking · H6226עָשֵׁן ʻâshên
- people · H5971עַם ʻam
- saw · H7200רָאָה râʼâh
- removed · H5128נוּעַ nûwaʻ
- stood · H5975עָמַד ʻâmad
- off · H7350רָחוֹק râchôwq