Exodus · chapter 20 · verse 19
Exodus 20:19 in Kannada
ಅವರು ಮೋಶೆಗೆ--ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮ ಸಂಗಡ ಮಾತನಾಡದಿರಲಿ ಅಂದರು.
Avaru moshege--neene namma sangada maatanaadu, aaga naavu keluvevu. Naavu saayada haage devaru namma sangada maatanaadadirali andaru.
Exodus 20:19 in English
- King James Version (KJV)
- And they said unto Moses, Speak thou with us, and we will hear: but let not God speak with us, lest we die.
- World English Bible (WEB)
- They said to Moses, “Speak with us yourself, and we will listen; but don’t let God speak with us, lest we die.”
- American Standard Version (ASV)
- And they said unto Moses, Speak thou with us, and we will hear; but let not God speak with us, lest we die.
- Bible in Basic English (BBE)
- And they said to Moses, To your words we will give ear, but let not the voice of God come to our ears, for fear death may come on us.
- Darby Translation (DBY)
- and said to Moses, Speak thou with us, and we will hear; but let not God speak with us, lest we die.
- Webster's Bible (WBS)
- And they said to Moses, Speak thou with us, and we will hear: but let not God speak with us, lest we die.
- Young's Literal Translation (YLT)
- and say unto Moses, 'Speak thou with us, and we hear, and let not God speak with us, lest we die.'
Read in context
- 17ನೀನು ನಿನ್ನ ನೆರೆಯವನ ಮನೆಯನ್ನು ಆಶಿಸ ಬಾರದು, ನಿನ್ನ ನೆರೆಯವನ ಹೆಂಡತಿಯನ್ನೂ ಆಶಿಸ ಬಾರದು; ಅವನ ದಾಸನನ್ನಾಗಲಿ ದಾಸಿಯನ್ನಾಗಲಿ ಎತ್ತನ್ನಾಗಲಿ ಕತ್ತೆಯನ್ನಾಗಲಿ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬಾರದು ಎಂದು ಹೇಳಿದನು.
- 18ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟವು ಹೊಗೆ ಹಾಯು ವದನ್ನೂ ನೋಡಿದರು; ಜನರು ಅದನ್ನು ನೋಡಿ ದೂರ ಹೋಗಿ ನಿಂತುಕೊಂಡರು.
- 19ಅವರು ಮೋಶೆಗೆ--ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮ ಸಂಗಡ ಮಾತನಾಡದಿರಲಿ ಅಂದರು.
- 20ಆಗ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ, ನಿಮ್ಮನ್ನು ಪರೀಕ್ಷಿಸುವದಕ್ಕೂ ನೀವು ಪಾಪ ಮಾಡದಂತೆ ಆತನ ಭಯವು ನಿಮಗಿರುವದಕ್ಕೂ ದೇವರು ಬಂದಿದ್ದಾನೆ ಅಂದನು.
- 21ಆಗ ಜನರು ದೂರದಲ್ಲಿ ನಿಂತರು. ಮೋಶೆಯು ದೇವರಿದ್ದ ಕಾರ್ಗತ್ತಲೆಯ ಹತ್ತಿರ ಬಂದನು.
Cross references
- Deuteronomy 18:16 ಧರ್ಮೋಪದೇಶಕಾಂಡ 18:16ನೀನು ಹೋರೇಬಿನಲ್ಲಿ ಸಭೆಯ ದಿವಸ ದಲ್ಲಿ ನಿನ್ನ ದೇವರಾದ ಕರ್ತನಿಂದ ಬೇಡಿಕೊಂಡ ಎಲ್ಲಾದರ ಪ್ರಕಾರ ಆಗುವದು; ನಾನು ಸಾಯದ ಹಾಗೆ ಇನ್ನು ಮೇಲೆ ನನ್ನ ದೇವರಾದ ಕರ್ತನ ಶಬ್ದವನ್ನು ನಾನು ಕೇಳುವದಿಲ್ಲ; ಈ ಘೋರವಾದ ಬೆಂಕಿಯನ್ನೂ ನೋಡುವದಿಲ್ಲವೆಂದು ಹೇಳಿದೆಯಲ್ಲಾ.
- Acts 7:38 ಅಪೊಸ್ತಲರ ಕೃತ್ಯಗಳು 7:38ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.
- Deuteronomy 5:23–27 ಧರ್ಮೋಪದೇಶಕಾಂಡ 5:23–27(ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿರಲಾಗಿ ನೀವು ಕತ್ತಲೆಯಿಂದ ಆ ಶಬ್ದವನ್ನು ಕೇಳಿ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ನಿಮ್ಮ ಹಿರಿಯರೂ ನನ್ನ ಬಳಿಗೆ ಬಂದು ನನಗೆ) ಇಗೋ, ನಮ್ಮ ದೇವರಾದ ಕರ್ತನು ತನ್ನ ಮಹಿಮೆಯನ್ನೂ ತನ್ನ ಘನವನ್ನೂ ನಮಗೆ ತೋರಿಸಿದ್ದಾನೆ; ಆತನ ಶಬ್ದವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ; ದೇವರು ಮನುಷ್ಯರ ಸಂಗಡ ಮಾತ ನಾಡಲು ಅವರು ಬದುಕುತ್ತಾರೆಂದು ಈಹೊತ್ತು ನೋಡಿದ್ದೇವೆ. ಹಾಗಾದರೆ ಈಗ ನಾವು ಯಾಕೆ ಸಾಯಬೇಕು? ಈ ಮಹಾಅಗ್ನಿಯು ನಿಶ್ಚಯವಾಗಿ ನಮ್ಮನ್ನು ದಹಿಸಿಬಿಡುವದು; ನಾವು ಇನ್ನೂ ನಮ್ಮ ದೇವರಾದ ಕರ್ತನ ಶಬ್ದವನ್ನು ಕೇಳಿದರೆ ಸಾಯುತ್ತೇವೆ. ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳ ಗಿಂದ ಮಾತನಾಡುವ ಜೀವವುಳ್ಳ ದೇವರ ಶಬ್ದವನ್ನು ಕೇಳಿ ಬದುಕಿದರು? ನೀನೇ ಸವಿಾಪಕ್ಕೆ ಹೋಗಿ ನಮ್ಮ ದೇವರಾದ ಕರ್ತನು ಹೇಳುವದನ್ನೆಲ್ಲಾ ಕೇಳಿ ನಮ್ಮ ದೇವರಾದ ಕರ್ತನು ನಿನಗೆ ಹೇಳಿದ್ದನ್ನೆಲ್ಲಾ ನೀನೇ ನಮಗೆ ಹೇಳು; ಆಗ ನಾವು ಕೇಳಿ ಅದನ್ನು ಮಾಡುವೆವು ಎಂದು ಹೇಳಿದಿರಿ.
- Exodus 33:20 ವಿಮೋಚನಕಾಂಡ 33:20ಆತನು ಅವನಿಗೆ--ನೀನು ನನ್ನ ಮುಖವನ್ನು ನೋಡ ಲಾರಿ; ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕುವದಿಲ್ಲ ಅಂದನು.
- Galatians 3:19 ಗಲಾತ್ಯದವರಿಗೆ 3:19ಹಾಗಾದರೆ ನ್ಯಾಯಪ್ರಮಾಣವು ಯಾತಕ್ಕೆ? ವಾಗ್ದಾನದ ಸಂತತಿಯಾದಾತನು ಬರುವತನಕ ದೇವರು ಇಂಥಿಂಥದ್ದು ಅಪರಾಧವೆಂದು ತೋರಿಸುವದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.
- Genesis 32:30 ಆದಿಕಾಂಡ 32:30ಆಗ ಯಾಕೋಬನು--ನಾನು ದೇವರನ್ನು ಮುಖಾಮುಖಿ ಯಾಗಿ ನೋಡಿದರೂ ನನ್ನ ಪ್ರಾಣವು ಕಾಪಾಡಲ್ಪಟ್ಟಿತು ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.
- Deuteronomy 5:5 ಧರ್ಮೋಪದೇಶಕಾಂಡ 5:5(ಆ ಕಾಲದಲ್ಲಿ ನಾನು ಕರ್ತನ ವಾಕ್ಯವನ್ನು ನಿಮಗೆ ತಿಳಿಸುವ ಹಾಗೆ ಕರ್ತನಿಗೂ ನಿಮಗೂ ನಡುವೆ ನಿಂತಿದ್ದೆನು; ನೀವು ಆ ಬೆಂಕಿಗೆ ಭಯಪಟ್ಟು ಬೆಟ್ಟದ ಮೇಲೆ ಏರಲಿಲ್ಲ.) ಆತನು ಹೇಳಿದ್ದೇನಂದರೆ--
- Hebrews 12:19 ಇಬ್ರಿಯರಿಗೆ 12:19ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ. ಆ ಶಬ್ದವನ್ನು ಕೇಳಿದವರು ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು;