Exodus · chapter 20 · verse 21
Exodus 20:21 in Kannada
ಆಗ ಜನರು ದೂರದಲ್ಲಿ ನಿಂತರು. ಮೋಶೆಯು ದೇವರಿದ್ದ ಕಾರ್ಗತ್ತಲೆಯ ಹತ್ತಿರ ಬಂದನು.
Aaga janaru dooradalli nintaru. Mosheyu devaridda kaargattaleya hattira bandanu.
Exodus 20:21 in English
- King James Version (KJV)
- And the people stood afar off, and Moses drew near unto the thick darkness where God [was].
- World English Bible (WEB)
- The people stayed at a distance, and Moses came near to the thick darkness where God was.
- American Standard Version (ASV)
- And the people stood afar off, and Moses drew near unto the thick darkness where God was.
- Bible in Basic English (BBE)
- And the people kept their places far off, but Moses went near to the dark cloud where God was.
- Darby Translation (DBY)
- And the people stood afar off, and Moses drew near to the obscurity where God was.
- Webster's Bible (WBS)
- And the people stood afar off, and Moses drew near to the thick darkness where God [was].
- Young's Literal Translation (YLT)
- And the people stand afar off, and Moses hath drawn nigh unto the thick darkness where God [is].
Read in context
- 19ಅವರು ಮೋಶೆಗೆ--ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮ ಸಂಗಡ ಮಾತನಾಡದಿರಲಿ ಅಂದರು.
- 20ಆಗ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ, ನಿಮ್ಮನ್ನು ಪರೀಕ್ಷಿಸುವದಕ್ಕೂ ನೀವು ಪಾಪ ಮಾಡದಂತೆ ಆತನ ಭಯವು ನಿಮಗಿರುವದಕ್ಕೂ ದೇವರು ಬಂದಿದ್ದಾನೆ ಅಂದನು.
- 21ಆಗ ಜನರು ದೂರದಲ್ಲಿ ನಿಂತರು. ಮೋಶೆಯು ದೇವರಿದ್ದ ಕಾರ್ಗತ್ತಲೆಯ ಹತ್ತಿರ ಬಂದನು.
- 22ಕರ್ತನು ಮೋಶೆಗೆ--ನೀನು ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳಬೇಕು--ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.
- 23ನನ್ನ ಹೊರತಾಗಿ ಬೆಳ್ಳಿ ಬಂಗಾರದ ದೇವರುಗಳನ್ನೂ ನೀವು ಮಾಡಿಕೊಳ್ಳಬಾರದು.
Cross references
- 1 Kings 8:12 1 ಅರಸುಗಳು 8:12ಆಗ ಸೊಲೊಮೋನನು--ಕಾರ್ಗತ್ತಲಲ್ಲಿ ವಾಸ ವಾಗಿರುವೆನೆಂದು ಕರ್ತನು ಹೇಳಿದ್ದಾನೆ.
- Psalm 97:2 ಕೀರ್ತನೆಗಳು 97:2ಮೇಘಗಳೂ ಕಾರ್ಗತ್ತಲೂ ಆತನ ಸುತ್ತಲು ಅವೆ; ನೀತಿಯೂ ನ್ಯಾಯವೂ ಆತನ ಸಿಂಹಾಸನದ ಸ್ಥಳವಾಗಿದೆ.
- Psalm 18:9 ಕೀರ್ತನೆಗಳು 18:9ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು.
- 1 Timothy 6:16 1 ತಿಮೊಥೆಯನಿಗೆ 6:16ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ; ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ; ಯಾರೂ ಕಾಣ ಲಾರರು; ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ. ಆಮೆನ್.
- 2 Chronicles 6:1 2 ಪೂರ್ವಕಾಲವೃತ್ತಾಂತ 6:1ಆಗ ಸೊಲೊಮೋನನು--ಕಾರ್ಗತ್ತಲಲ್ಲಿ ವಾಸವಾಗಿರುವೆನೆಂದು ಕರ್ತನು ಹೇಳಿದ್ದಾನೆ.
- Deuteronomy 5:5 ಧರ್ಮೋಪದೇಶಕಾಂಡ 5:5(ಆ ಕಾಲದಲ್ಲಿ ನಾನು ಕರ್ತನ ವಾಕ್ಯವನ್ನು ನಿಮಗೆ ತಿಳಿಸುವ ಹಾಗೆ ಕರ್ತನಿಗೂ ನಿಮಗೂ ನಡುವೆ ನಿಂತಿದ್ದೆನು; ನೀವು ಆ ಬೆಂಕಿಗೆ ಭಯಪಟ್ಟು ಬೆಟ್ಟದ ಮೇಲೆ ಏರಲಿಲ್ಲ.) ಆತನು ಹೇಳಿದ್ದೇನಂದರೆ--
- Psalm 104:2 ಕೀರ್ತನೆಗಳು 104:2ಆತನು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುವಾತನೂ ಆಕಾಶ ವನ್ನು ಪರದೆ ಹಾಗೆ ಹಾಸುವಾತನೂ ಆಗಿದ್ದಾನೆ.
- Psalm 18:12 ಕೀರ್ತನೆಗಳು 18:12ಆತನ ಮುಂದಿದ್ದ ಪ್ರಕಾಶದಿಂದ ಆತನ ಮಂದವಾದ ಮೋಡಗಳೂ ಕಲ್ಮಳೆಗಳೂ ಉರಿಗೆಂಡ ಗಳೂ ಹಾದು ಹೋದವು.
- Exodus 19:16–17 ವಿಮೋಚನಕಾಂಡ 19:16–17ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು. ಆಗ ಮೋಶೆಯು ಜನರನ್ನು ಪಾಳೆಯ ದೊಳಗಿಂದ ದೇವರನ್ನು ಸಂಧಿಸುವದಕ್ಕೆ ಹೊರಗೆ ಬರಮಾಡಿದನು; ಆಗ ಅವರು ಬೆಟ್ಟದ ಕೆಳಗೆ ನಿಂತು ಕೊಂಡರು.
- Deuteronomy 5:22 ಧರ್ಮೋಪದೇಶಕಾಂಡ 5:22ಈ ಮಾತುಗಳನ್ನು ಕರ್ತನು ಬೆಂಕಿಯ ಮೇಘದ ಕಾರ್ಗತ್ತಲೆಯ ಮಧ್ಯದಿಂದಲೂ ಮಹಾಶಬ್ದ ದಿಂದಲೂ ಬೆಟ್ಟದಲ್ಲಿ ನಿಮ್ಮ ಸಭೆಗೆಲ್ಲಾ ಹೇಳಿದನು; ಹೆಚ್ಚೇನೂ ಕೂಡಿಸಲಿಲ್ಲ. ಇವುಗಳನ್ನು ಆತನು ಕಲ್ಲಿನ ಎರಡು ಹಲಗೆಗಳಲ್ಲಿ ಬರೆದು ನನಗೆ ಕೊಟ್ಟನು.