Exodus · chapter 20 · verse 22
Exodus 20:22 in Kannada
ಕರ್ತನು ಮೋಶೆಗೆ--ನೀನು ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳಬೇಕು--ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.
Kartanu moshege--neenu israayel makkalige heege helabeku--naanu aakaashadinda nimma sangada maatanaadiddannu neevu nodiddeeri.
Exodus 20:22 in English
- King James Version (KJV)
- And the LORD said unto Moses, Thus thou shalt say unto the children of Israel, Ye have seen that I have talked with you from heaven.
- World English Bible (WEB)
- The LORD said to Moses, “This is what you shall tell the children of Israel: ‘You yourselves have seen that I have talked with you from heaven.
- American Standard Version (ASV)
- And Jehovah said unto Moses, Thus thou shalt say unto the children of Israel, Ye yourselves have seen that I have talked with you from heaven.
- Bible in Basic English (BBE)
- And the Lord said to Moses, Say to the children of Israel, You yourselves have seen that my voice has come to you from heaven
- Darby Translation (DBY)
- And Jehovah said to Moses, Thus shalt thou say to the children of Israel: Ye have seen that I have spoken with you from the heavens.
- Webster's Bible (WBS)
- And the LORD said to Moses, Thus thou shalt say to the children of Israel; Ye have seen that I have talked with you from heaven.
- Young's Literal Translation (YLT)
- And Jehovah saith unto Moses, 'Thus dost thou say unto the sons of Israel: Ye — ye have seen that from the heavens I have spoken with you;
Read in context
- 20ಆಗ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ, ನಿಮ್ಮನ್ನು ಪರೀಕ್ಷಿಸುವದಕ್ಕೂ ನೀವು ಪಾಪ ಮಾಡದಂತೆ ಆತನ ಭಯವು ನಿಮಗಿರುವದಕ್ಕೂ ದೇವರು ಬಂದಿದ್ದಾನೆ ಅಂದನು.
- 21ಆಗ ಜನರು ದೂರದಲ್ಲಿ ನಿಂತರು. ಮೋಶೆಯು ದೇವರಿದ್ದ ಕಾರ್ಗತ್ತಲೆಯ ಹತ್ತಿರ ಬಂದನು.
- 22ಕರ್ತನು ಮೋಶೆಗೆ--ನೀನು ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳಬೇಕು--ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.
- 23ನನ್ನ ಹೊರತಾಗಿ ಬೆಳ್ಳಿ ಬಂಗಾರದ ದೇವರುಗಳನ್ನೂ ನೀವು ಮಾಡಿಕೊಳ್ಳಬಾರದು.
- 24ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
Cross references
- Nehemiah 9:13 ನೆಹೆಮೀಯ 9:13ಸೀನಾಯ್ ಪರ್ವ ತದ ಮೇಲಕ್ಕೆ ಇಳಿದು ಬಂದಿ; ಆಕಾಶದಿಂದ ಅವರ ಸಂಗಡ ಮಾತನಾಡಿದಿ; ಸರಿಯಾದ ನ್ಯಾಯಗಳನ್ನೂ ಸತ್ಯವಾದ ನ್ಯಾಯಪ್ರಮಾಣಗಳನ್ನೂ ಉತ್ತಮವಾದ ಕಟ್ಟಳೆ ಗಳನ್ನೂ ಆಜ್ಞೆಗಳನ್ನೂ ಅವರಿಗೆ ಕೊಟ್ಟಿ.
- Deuteronomy 4:36 ಧರ್ಮೋಪದೇಶಕಾಂಡ 4:36ಆತನು ನಿನ್ನ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತನ್ನ ಶಬ್ದವನ್ನು ನಿನಗೆ ಕೇಳ ಮಾಡಿದನು; ಭೂಮಿಯ ಮೇಲೆ ತನ್ನ ಮಹಾಅಗ್ನಿ ಯನ್ನು ನಿನಗೆ ತೋರಿಸಿದನು; ಬೆಂಕಿಯೊಳಗಿಂದ ಆತನ ಮಾತುಗಳನ್ನು ಕೇಳಿದಿ.