Exodus · chapter 20 · verse 24
Exodus 20:24 in Kannada
ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
Nanna yajnyavediyannu mannininda maada beku. Adara mele ninna dahanabaligalannoo samaadhaanada baligalannoo kurigalannoo ettugalannoo arpisabeku; nanna hesarannu jnyaapakamaaduva ellaa sthalagalalli naanu nimma balige bandu nimmannu aasheervadisuvenu.
Exodus 20:24 in English
- King James Version (KJV)
- An altar of earth thou shalt make unto me, and shalt sacrifice thereon thy burnt offerings, and thy peace offerings, thy sheep, and thine oxen: in all places where I record my name I will come unto thee, and I will bless thee.
- World English Bible (WEB)
- You shall make an altar of earth for me, and shall sacrifice on it your burnt offerings and your peace offerings, your sheep and your cattle. In every place where I record my name I will come to you and I will bless you.
- American Standard Version (ASV)
- An altar of earth thou shalt make unto me, and shalt sacrifice thereon thy burnt-offerings, and thy peace-offerings, thy sheep, and thine oxen: in every place where I record my name I will come unto thee and I will bless thee.
- Bible in Basic English (BBE)
- Make for me an altar of earth, offering on it your burned offerings and your peace-offerings, your sheep and your oxen: in every place where I have put the memory of my name, I will come to you and give you my blessing.
- Darby Translation (DBY)
- An altar of earth shalt thou make unto me, and shalt sacrifice on it thy burnt-offerings, and thy peace-offerings, thy sheep and thine oxen: in all places where I shall make my name to be remembered, I will come unto thee, and bless thee.
- Webster's Bible (WBS)
- An altar of earth thou shalt make to me, and shalt sacrifice thereon thy burnt-offerings, and thy peace-offerings, thy sheep, and thy oxen: in all places where I record my name I will come to thee, and I will bless thee.
- Young's Literal Translation (YLT)
- 'An altar of earth thou dost make for Me, and thou hast sacrificed on it thy burnt-offerings and thy peace-offerings, thy flock and thy herd; in every place where I cause My name to be remembered I come in unto thee, and have blessed thee.
Read in context
- 22ಕರ್ತನು ಮೋಶೆಗೆ--ನೀನು ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳಬೇಕು--ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.
- 23ನನ್ನ ಹೊರತಾಗಿ ಬೆಳ್ಳಿ ಬಂಗಾರದ ದೇವರುಗಳನ್ನೂ ನೀವು ಮಾಡಿಕೊಳ್ಳಬಾರದು.
- 24ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
- 25ನೀನು ನನಗೆ ಯಜ್ಞವೇದಿ ಯನ್ನು ಕಲ್ಲಿನಿಂದ ಮಾಡಿದರೆ ಅದನ್ನು ಕೆತ್ತಿದ ಕಲ್ಲಿನಿಂದ ಕಟ್ಟಬಾರದು. ಉಳಿಯನ್ನು ಅದರ ಮೇಲೆ ಎತ್ತಿದರೆ ನೀನು ಅದನ್ನು ಅಪವಿತ್ರ ಮಾಡಿದವನಾಗಿದ್ದೀ.ಇಲ್ಲವೆ ನೀನು ನನ್ನ ಯಜ್ಞವೇದಿಯ ಮೇಲೆ ನಿನ್ನ ಬೆತ್ತಲೆಯು ಕಾಣುವಂತೆ ಅದರ ಮೆಟ್ಟಲುಗಳನ್ನು ಹತ್ತಬಾರದು ಎಂದು ಹೇಳಿದನು.
- 26ಇಲ್ಲವೆ ನೀನು ನನ್ನ ಯಜ್ಞವೇದಿಯ ಮೇಲೆ ನಿನ್ನ ಬೆತ್ತಲೆಯು ಕಾಣುವಂತೆ ಅದರ ಮೆಟ್ಟಲುಗಳನ್ನು ಹತ್ತಬಾರದು ಎಂದು ಹೇಳಿದನು.
Cross references
- Deuteronomy 12:5 ಧರ್ಮೋಪದೇಶಕಾಂಡ 12:5ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.
- Psalm 132:13–14 ಕೀರ್ತನೆಗಳು 132:13–14ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ. ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ.
- 2 Chronicles 6:6 2 ಪೂರ್ವಕಾಲವೃತ್ತಾಂತ 6:6ಆದರೆ ನನ್ನ ಹೆಸರು ಅಲ್ಲಿ ಇರುವ ಹಾಗೆ ಯೆರೂಸಲೇಮನ್ನೂ ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ಇರಲು ದಾವೀದನನ್ನೂ ಆದುಕೊಂಡಿದ್ದೇನೆ ಎಂದು ಹೇಳಿದ್ದಾನೆ.
- 1 Kings 9:3 1 ಅರಸುಗಳು 9:3ಆಗ ಕರ್ತನು ಅವ ನಿಗೆ--ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ನಾನು ಕೇಳಿ ಯುಗ ಯುಗಕ್ಕೂ ನನ್ನ ಹೆಸರು ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಮಂದಿರವನ್ನು ಪರಿಶುದ್ಧ ಮಾಡಿದೆನು; ನನ್ನ ಕಣ್ಣುಗಳೂ ನನ್ನ ಹೃದಯವೂ ನಿತ್ಯವಾಗಿ ಅಲ್ಲಿ ರುವವು.
- Deuteronomy 12:11 ಧರ್ಮೋಪದೇಶಕಾಂಡ 12:11ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
- 2 Chronicles 7:16 2 ಪೂರ್ವಕಾಲವೃತ್ತಾಂತ 7:16ನನ್ನ ಹೆಸರು ಯುಗಯುಗಾಂತರಕ್ಕೂ ಅಲ್ಲಿ ಇರುವ ಹಾಗೆ ಈ ಮನೆಯನ್ನು ಆದುಕೊಂಡು ಪರಿಶುದ್ಧ ಮಾಡಿದ್ದೇನೆ; ನನ್ನ ಕಣ್ಣುಗಳೂ ನನ್ನ ಹೃದಯವೂ ಅಲ್ಲಿ ಯಾವಾಗಲೂ ಇರುವವು.
- Deuteronomy 16:11 ಧರ್ಮೋಪದೇಶಕಾಂಡ 16:11ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು.
- Deuteronomy 26:2 ಧರ್ಮೋಪದೇಶಕಾಂಡ 26:2ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಿಂದ ನೀನು ತರತಕ್ಕ ಭೂಮಿಯ ಎಲ್ಲಾ ಹುಟ್ಟುವಳಿಯ ಪ್ರಥಮ ಫಲವನ್ನು ಪುಟ್ಟಿಯ ಲ್ಲಿಟ್ಟು ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತಕ್ಕೊಂಡು ಹೋಗಬೇಕು.
- 2 Chronicles 12:13 2 ಪೂರ್ವಕಾಲವೃತ್ತಾಂತ 12:13ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನನ್ನು ಬಲಪಡಿಸಿಕೊಂಡು ರಾಜ್ಯವನ್ನು ಆಳಿದನು. ರೆಹಬ್ಬಾಮನು ಆಳಲು ಆರಂಭಿಸಿದಾಗ ನಾಲ್ವತ್ತೊಂದು ವರುಷದವನಾಗಿದ್ದು ಅಲ್ಲಿ ತನ್ನ ನಾಮವನ್ನು ಇರಿಸಲು ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಕರ್ತನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರುಷ ಆಳಿದನು. ಅವನ ತಾಯಿಯ ಹೆಸರು ನಯಮಾ; ಅವಳು ಅಮ್ಮೋನ್ಯಳಾಗಿದ್ದಳು.
- Numbers 6:24–27 ಅರಣ್ಯಕಾಂಡ 6:24–27ಕರ್ತನು ನಿನ್ನನ್ನು ಆಶೀರ್ವದಿಸಲಿ, ನಿನ್ನನ್ನು ಕಾಪಾಡಲಿ. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಪ್ರಕಾಶಿಸುವಂತೆ ಮಾಡಿ ನಿನಗೆ ದಯೆ ತೋರಿಸಲಿ. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಎತ್ತಿ ನಿನಗೆ ಸಮಾಧಾನ ಅನುಗ್ರಹಿಸಲಿ.ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು. ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
- Ezra 6:12 ಎಜ್ರನು 6:12ಇದಲ್ಲದೆ ತನ್ನ ನಾಮವನ್ನು ಇರಿಸಲು ಮಾಡಿದ ದೇವರು ಯೆರೂಸಲೇಮಿನಲ್ಲಿರುವ ದೇವರ ಈ ಆಲಯವನ್ನು ಬದಲು ಮಾಡುವದಕ್ಕೂ ಕೆಡಿಸು ವದಕ್ಕೂ ತಮ್ಮ ಕೈಯನ್ನು ಚಾಚುವ ಎಲ್ಲಾ ಅರಸುಗ ಳನ್ನೂ ಜನರನ್ನೂ ಆತನು ಕೆಡಿಸಲಿ. ದಾರ್ಯಾ ವೆಷನಾದ ನಾನು ಅಪ್ಪಣೆಕೊಟ್ಟಿದ್ದೇನೆ; ಅದು ತ್ವರೆ ಯಾಗಿ ಮಾಡಲ್ಪಡಲಿ ಎಂಬದು.
- Matthew 18:20 ಮತ್ತಾಯನು 18:20ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.
Original words (Hebrew)
- altar · H4196מִזְבֵּחַ mizbêach
- earth · H127אֲדָמָה ʼădâmâh
- make · H6213עָשָׂה ʻâsâh
- sacrifice · H2076זָבַח zâbach
- offerings · H5930עֹלָה ʻôlâh
- offerings · H8002שֶׁלֶם shelem
- sheep · H6629צֹאן tsôʼn
- oxen · H1241בָּקָר bâqâr
- places · H4725מָקוֹם mâqôwm
- record · H2142זָכַר zâkar
- name · H8034שֵׁם shêm
- come · H935בּוֹא bôwʼ
- bless · H1288בָרַךְ bârak