Skip to content
ThuthiThuthiThuthi
Exodus · chapter 20 · verse 25

Exodus 20:25 in Kannada

ನೀನು ನನಗೆ ಯಜ್ಞವೇದಿ ಯನ್ನು ಕಲ್ಲಿನಿಂದ ಮಾಡಿದರೆ ಅದನ್ನು ಕೆತ್ತಿದ ಕಲ್ಲಿನಿಂದ ಕಟ್ಟಬಾರದು. ಉಳಿಯನ್ನು ಅದರ ಮೇಲೆ ಎತ್ತಿದರೆ ನೀನು ಅದನ್ನು ಅಪವಿತ್ರ ಮಾಡಿದವನಾಗಿದ್ದೀ.ಇಲ್ಲವೆ ನೀನು ನನ್ನ ಯಜ್ಞವೇದಿಯ ಮೇಲೆ ನಿನ್ನ ಬೆತ್ತಲೆಯು ಕಾಣುವಂತೆ ಅದರ ಮೆಟ್ಟಲುಗಳನ್ನು ಹತ್ತಬಾರದು ಎಂದು ಹೇಳಿದನು.

Neenu nanage yajnyavedi yannu kallininda maadidare adannu kettida kallininda kattabaaradu. Uliyannu adara mele ettidare neenu adannu apavitra maadidavanaagiddee.illave neenu nanna yajnyavediya mele ninna bettaleyu kaanuvante adara mettalugalannu hattabaaradu endu helidanu.

Exodus 20:25 in English

King James Version (KJV)
And if thou wilt make me an altar of stone, thou shalt not build it of hewn stone: for if thou lift up thy tool upon it, thou hast polluted it.
World English Bible (WEB)
If you make me an altar of stone, you shall not build it of cut stones; for if you lift up your tool on it, you have polluted it.
American Standard Version (ASV)
And if thou make me an altar of stone, thou shalt not build it of hewn stones; for if thou lift up thy tool upon it, thou hast polluted it.
Bible in Basic English (BBE)
And if you make me an altar of stone do not make it of cut stones: for the touch of an instrument will make it unclean.
Darby Translation (DBY)
And if thou make me an altar of stone, thou shalt not build it of hewn stone; for if thou lift up thy sharp tool upon it, thou hast profaned it.
Webster's Bible (WBS)
And if thou wilt make me an altar of stone, thou shalt not build it of hewn stone: for if thou [shalt] lift up thy tool upon it, thou hast polluted it.
Young's Literal Translation (YLT)
'And if an altar of stones thou dost make to Me, thou dost not build them of hewn work; when thy tool thou hast waved over it, then thou dost pollute it;

Read in context

  1. 23ನನ್ನ ಹೊರತಾಗಿ ಬೆಳ್ಳಿ ಬಂಗಾರದ ದೇವರುಗಳನ್ನೂ ನೀವು ಮಾಡಿಕೊಳ್ಳಬಾರದು.
  2. 24ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
  3. 25ನೀನು ನನಗೆ ಯಜ್ಞವೇದಿ ಯನ್ನು ಕಲ್ಲಿನಿಂದ ಮಾಡಿದರೆ ಅದನ್ನು ಕೆತ್ತಿದ ಕಲ್ಲಿನಿಂದ ಕಟ್ಟಬಾರದು. ಉಳಿಯನ್ನು ಅದರ ಮೇಲೆ ಎತ್ತಿದರೆ ನೀನು ಅದನ್ನು ಅಪವಿತ್ರ ಮಾಡಿದವನಾಗಿದ್ದೀ.ಇಲ್ಲವೆ ನೀನು ನನ್ನ ಯಜ್ಞವೇದಿಯ ಮೇಲೆ ನಿನ್ನ ಬೆತ್ತಲೆಯು ಕಾಣುವಂತೆ ಅದರ ಮೆಟ್ಟಲುಗಳನ್ನು ಹತ್ತಬಾರದು ಎಂದು ಹೇಳಿದನು.
  4. 26ಇಲ್ಲವೆ ನೀನು ನನ್ನ ಯಜ್ಞವೇದಿಯ ಮೇಲೆ ನಿನ್ನ ಬೆತ್ತಲೆಯು ಕಾಣುವಂತೆ ಅದರ ಮೆಟ್ಟಲುಗಳನ್ನು ಹತ್ತಬಾರದು ಎಂದು ಹೇಳಿದನು.
Read all of Exodus 20

Cross references

Original words (Hebrew)

Exodus 20:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.