Skip to content
ThuthiThuthiThuthi
Exodus · chapter 20 · verse 26

Exodus 20:26 in Kannada

ಇಲ್ಲವೆ ನೀನು ನನ್ನ ಯಜ್ಞವೇದಿಯ ಮೇಲೆ ನಿನ್ನ ಬೆತ್ತಲೆಯು ಕಾಣುವಂತೆ ಅದರ ಮೆಟ್ಟಲುಗಳನ್ನು ಹತ್ತಬಾರದು ಎಂದು ಹೇಳಿದನು.

Illave neenu nanna yajnyavediya mele ninna bettaleyu kaanuvante adara mettalugalannu hattabaaradu endu helidanu.

Exodus 20:26 in English

King James Version (KJV)
Neither shalt thou go up by steps unto mine altar, that thy nakedness be not discovered thereon.
World English Bible (WEB)
You shall not go up by steps to my altar, that your nakedness may not be exposed to it.’
American Standard Version (ASV)
Neither shalt thou go up by steps unto mine altar, that thy nakedness be not uncovered thereon.
Bible in Basic English (BBE)
And do not go up by steps to my altar, for fear that your bodies may be seen uncovered.
Darby Translation (DBY)
Neither shalt thou go up by steps unto mine altar, that thy nakedness be not discovered thereon.
Webster's Bible (WBS)
Neither shalt thou go up by steps to my altar, that thy nakedness be not discovered thereon.
Young's Literal Translation (YLT)
neither dost thou go up by steps on Mine altar, that thy nakedness be not revealed upon it.

Read in context

  1. 24ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
  2. 25ನೀನು ನನಗೆ ಯಜ್ಞವೇದಿ ಯನ್ನು ಕಲ್ಲಿನಿಂದ ಮಾಡಿದರೆ ಅದನ್ನು ಕೆತ್ತಿದ ಕಲ್ಲಿನಿಂದ ಕಟ್ಟಬಾರದು. ಉಳಿಯನ್ನು ಅದರ ಮೇಲೆ ಎತ್ತಿದರೆ ನೀನು ಅದನ್ನು ಅಪವಿತ್ರ ಮಾಡಿದವನಾಗಿದ್ದೀ.ಇಲ್ಲವೆ ನೀನು ನನ್ನ ಯಜ್ಞವೇದಿಯ ಮೇಲೆ ನಿನ್ನ ಬೆತ್ತಲೆಯು ಕಾಣುವಂತೆ ಅದರ ಮೆಟ್ಟಲುಗಳನ್ನು ಹತ್ತಬಾರದು ಎಂದು ಹೇಳಿದನು.
  3. 26ಇಲ್ಲವೆ ನೀನು ನನ್ನ ಯಜ್ಞವೇದಿಯ ಮೇಲೆ ನಿನ್ನ ಬೆತ್ತಲೆಯು ಕಾಣುವಂತೆ ಅದರ ಮೆಟ್ಟಲುಗಳನ್ನು ಹತ್ತಬಾರದು ಎಂದು ಹೇಳಿದನು.
Read all of Exodus 20

Cross references

Original words (Hebrew)

Exodus 20:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.