Skip to content
ThuthiThuthiThuthi
Exodus · chapter 20 · verse 7

Exodus 20:7 in Kannada

ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬಾರದು. ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿ ಯೆಂದು ಎಣಿಸುವದಿಲ್ಲ.

Ninna devaraada kartana hesarannu vyarthavaagi ettabaaradu. Kartanu tanna hesarannu vyarthavaagi ettuvavanannu nirdoshi yendu enisuvadilla.

Exodus 20:7 in English

King James Version (KJV)
Thou shalt not take the name of the LORD thy God in vain; for the LORD will not hold him guiltless that taketh his name in vain.
World English Bible (WEB)
“You shall not misuse the name of the LORD your God, for the LORD will not hold him guiltless who misuses his name.
American Standard Version (ASV)
Thou shalt not take the name of Jehovah thy God in vain; for Jehovah will not hold him guiltless that taketh his name in vain.
Bible in Basic English (BBE)
You are not to make use of the name of the Lord your God for an evil purpose; whoever takes the Lord's name on his lips for an evil purpose will be judged a sinner by the Lord
Darby Translation (DBY)
Thou shalt not idly utter the name of Jehovah thy God; for Jehovah will not hold him guiltless that idly uttereth his name.
Webster's Bible (WBS)
Thou shalt not take the name of the LORD thy God in vain: for the LORD will not hold him guiltless that taketh his name in vain.
Young's Literal Translation (YLT)
'Thou dost not take up the name of Jehovah thy God for a vain thing, for Jehovah acquitteth not him who taketh up His name for a vain thing.

Read in context

  1. 5ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
  2. 6ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆ ಗಳನ್ನು ಕೈಕೊಳ್ಳುವವರಿಗೆ ಸಾವಿರ ತಲೆಗಳ ವರೆಗೆ ದಯೆತೋರಿಸುವೆನು.
  3. 7ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬಾರದು. ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿ ಯೆಂದು ಎಣಿಸುವದಿಲ್ಲ.
  4. 8ಸಬ್ಬತ್‌ ದಿನವನ್ನು ಪರಿಶುದ್ಧವಾಗಿ ಇರುವಂತೆ ಜ್ಞಾಪಕದಲ್ಲಿಟ್ಟುಕೋ.
  5. 9ನೀನು ಆರು ದಿನಗಳು ದುಡಿದು ನಿನ್ನ ಕೆಲಸಗಳನ್ನೆಲ್ಲಾ ಮಾಡಿಕೋ.
Read all of Exodus 20

Cross references

Original words (Hebrew)

Exodus 20:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.