Skip to content
ThuthiThuthiThuthi
Exodus · chapter 21 · verse 12

Exodus 21:12 in Kannada

ಮನುಷ್ಯನನ್ನು ಸಾಯುವಂತೆ ಹೊಡೆದವನು ಖಂಡಿತವಾಗಿ ಸಾಯಬೇಕು.

Manushyanannu saayuvante hodedavanu khanditavaagi saayabeku.

Exodus 21:12 in English

King James Version (KJV)
He that smiteth a man, so that he die, shall be surely put to death.
World English Bible (WEB)
“One who strikes a man so that he dies shall surely be put to death,
American Standard Version (ASV)
He that smiteth a man, so that he dieth, shall surely be put to death.
Bible in Basic English (BBE)
He who gives a man a death-blow is himself to be put to death.
Darby Translation (DBY)
He that striketh a man, so that he die, shall certainly be put to death.
Webster's Bible (WBS)
He that smiteth a man, so that he dieth, shall be surely put to death.
Young's Literal Translation (YLT)
'He who smiteth a man so that he hath died, is certainly put to death;

Read in context

  1. 10ಒಂದು ವೇಳೆ ಅವನು ತನಗೆ ಇನ್ನೊಬ್ಬ ಹೆಂಡತಿ ಯನ್ನು ತಕ್ಕೊಂಡರೆ ಅವಳ ಅನ್ನ ವಸ್ತ್ರ ಸಹವಾಸಗಳನ್ನು ಕಡಿಮೆಮಾಡಬಾರದು.
  2. 11ಈ ಮೂರನ್ನು ಅವಳಿಗೆ ಮಾಡದೆ ಹೋದರೆ ಅವಳು ಹಣಕೊಡದೆ ಸ್ವತಂತ್ರ ಳಾಗಿ ಹೋಗಬಹುದು.
  3. 12ಮನುಷ್ಯನನ್ನು ಸಾಯುವಂತೆ ಹೊಡೆದವನು ಖಂಡಿತವಾಗಿ ಸಾಯಬೇಕು.
  4. 13ಆದರೆ ಅವನು ಹೊಂಚಿ ನೋಡದೆ ಇದ್ದು ದೇವರು ಅವನ ಕೈಗೆ ಅವನನ್ನು ಒಪ್ಪಿಸಿದ್ದಾಗಿದ್ದರೆ ಅವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಿನಗೆ ನಾನು ನೇಮಿಸುವೆನು.
  5. 14ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು.
Read all of Exodus 21

Cross references

Original words (Hebrew)

Exodus 21:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.