Exodus · chapter 21 · verse 15
Exodus 21:15 in Kannada
ತಂದೆ ತಾಯಿಗಳನ್ನು ಹೊಡೆಯುವವನು ಖಂಡಿತವಾಗಿ ಸಾಯಬೇಕು.
Tande taayigalannu hodeyuvavanu khanditavaagi saayabeku.
Exodus 21:15 in English
- King James Version (KJV)
- And he that smiteth his father, or his mother, shall be surely put to death.
- World English Bible (WEB)
- “Anyone who attacks his father or his mother shall be surely put to death.
- American Standard Version (ASV)
- And he that smiteth his father, or his mother, shall be surely put to death.
- Bible in Basic English (BBE)
- Any man who gives a blow to his father or his mother is certainly to be put to death.
- Darby Translation (DBY)
- And he that striketh his father, or his mother, shall certainly be put to death.
- Webster's Bible (WBS)
- And he that smiteth his father, or his mother, shall be surely put to death.
- Young's Literal Translation (YLT)
- 'And he who smiteth his father or his mother is certainly put to death.
Read in context
- 13ಆದರೆ ಅವನು ಹೊಂಚಿ ನೋಡದೆ ಇದ್ದು ದೇವರು ಅವನ ಕೈಗೆ ಅವನನ್ನು ಒಪ್ಪಿಸಿದ್ದಾಗಿದ್ದರೆ ಅವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಿನಗೆ ನಾನು ನೇಮಿಸುವೆನು.
- 14ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು.
- 15ತಂದೆ ತಾಯಿಗಳನ್ನು ಹೊಡೆಯುವವನು ಖಂಡಿತವಾಗಿ ಸಾಯಬೇಕು.
- 16ಮನುಷ್ಯನನ್ನು ಕದ್ದವನಿಗೆ ಅವನನ್ನು ಮಾರಿದರೂ ತನ್ನಲ್ಲಿಯೇ ಇಟ್ಟುಕೊಂಡರೂ ಅವನು ಖಂಡಿತವಾಗಿ ಸಾಯಬೇಕು.
- 17ತಂದೆಗಾದರೂ ತಾಯಿಗಾದರೂ ಶಾಪಕೊಟ್ಟ ವನು ಖಂಡಿತವಾಗಿ ಸಾಯಬೇಕು.
Cross references
- Proverbs 30:11 ಜ್ಞಾನೋಕ್ತಿಗಳು 30:11ತಮ್ಮ ತಂದೆಯನ್ನು ಶಪಿಸಿ ತಮ್ಮ ತಾಯಿಗೆ ಶುಭವನ್ನು ಕೋರದೆ ಇರುವ ವಂಶಾವಳಿ ಇದೆ.
- Deuteronomy 21:18–21 ಧರ್ಮೋಪದೇಶಕಾಂಡ 21:18–21ಒಬ್ಬ ಮನುಷ್ಯನಿಗೆ ಮೊಂಡನೂ ತಿರುಗಿ ಬೀಳುವ ವನೂ ಆಗಿರುವ ಮಗನಿದ್ದರೆ ಅವನು ತಂದೆಯ ಮಾತನ್ನು ತಾಯಿಯ ಮಾತನ್ನು ಕೇಳದೆಯೂ, ಅವರು ಅವನನ್ನು ಶಿಕ್ಷಿಸಿ ಹೇಳುವ ಮಾತನ್ನೂ ಕೇಳದೆಯೂ ಹೋದರೆ ಅವನ ತಂದೆ ತಾಯಿಗಳು ಅವನನ್ನು ಹಿಡಿದು ಪಟ್ಟಣದ ಹಿರಿಯರ ಬಳಿಗೂ ಅವನ ಸ್ಥಳದ ಬಾಗಲಿನ ಬಳಿಗೂ ಹೊರಗೆ ತಂದು ಪಟ್ಟಣದ ಹಿರಿಯರಿಗೆ--ಈ ನಮ್ಮ ಮಗನು ಮೊಂಡನೂ ತಿರುಗಿ ಬೀಳುವವನೂ ನಮ್ಮ ಮಾತು ಕೇಳದವನೂ ಹೊಟ್ಟೇ ಬಾಕನೂ ಕುಡಿಯುವವನೂ ಆಗಿದ್ದಾನೆ ಎಂದು ಹೇಳಬೇಕು. ಆಗ ಅವನ ಪಟ್ಟಣದ ಜನರೆಲ್ಲರು ಅವನು ಸಾಯುವಹಾಗೆ ಅವನನ್ನು ಕಲ್ಲೆಸೆಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕ ಬೇಕು; ಇಸ್ರಾಯೇಲ್ಯರಲ್ಲಿ ಇದನ್ನು ಕೇಳಿ ಭಯ ಪಡುವರು.
- 1 Timothy 1:9 1 ತಿಮೊಥೆಯನಿಗೆ 1:9ನ್ಯಾಯಪ್ರಮಾಣವು ನೀತಿ ವಂತರಿಗೋಸ್ಕರ ಅಲ್ಲ, ಆದರೆ ಅದು ಅಕ್ರಮ ಗಾರರಿಗೂ ಅವಿಧೇಯರಿಗೂ ಭಕ್ತಿಹೀನರಿಗೂ ಪಾಪಿಷ್ಠ ರಿಗೂ ಅಶುದ್ಧರಿಗೂ ಅಪವಿತ್ರಮಾಡುವವರಿಗೂ ತಂದೆತಾಯಿಗಳನ್ನು ಕೊಲ್ಲುವವರಿಗೂ ನರಹತ್ಯ ಮಾಡುವವರಿಗೂ
- Deuteronomy 27:24 ಧರ್ಮೋಪದೇಶಕಾಂಡ 27:24ತನ್ನ ನೆರೆಯವನನ್ನು ರಹಸ್ಯವಾಗಿ ಹೊಡೆಯುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- Proverbs 30:17 ಜ್ಞಾನೋಕ್ತಿಗಳು 30:17ತನ್ನ ತಂದೆಯನ್ನು ಹಾಸ್ಯಮಾಡಿ ತನ್ನ ತಾಯಿಯನ್ನು ಧಿಕ್ಕರಿಸುವವನ ಕಣ್ಣನ್ನು ಕಣಿವೆಯ ಕಾಗೆಗಳು ಕಿತ್ತು ಹಾಕುವವು, ಪ್ರಾಯದ ಹದ್ದುಗಳು ಅದನ್ನು ತಿನ್ನು ವವು.