Exodus · chapter 21 · verse 16
Exodus 21:16 in Kannada
ಮನುಷ್ಯನನ್ನು ಕದ್ದವನಿಗೆ ಅವನನ್ನು ಮಾರಿದರೂ ತನ್ನಲ್ಲಿಯೇ ಇಟ್ಟುಕೊಂಡರೂ ಅವನು ಖಂಡಿತವಾಗಿ ಸಾಯಬೇಕು.
Manushyanannu kaddavanige avanannu maaridaroo tannalliye ittukondaroo avanu khanditavaagi saayabeku.
Exodus 21:16 in English
- King James Version (KJV)
- And he that stealeth a man, and selleth him, or if he be found in his hand, he shall surely be put to death.
- World English Bible (WEB)
- “Anyone who kidnaps someone and sells him, or if he is found in his hand, he shall surely be put to death.
- American Standard Version (ASV)
- And he that stealeth a man, and selleth him, or if he be found in his hand, he shall surely be put to death.
- Bible in Basic English (BBE)
- Any man who gets another into his power in order to get a price for him is to be put to death, if you take him in the act.
- Darby Translation (DBY)
- And he that stealeth a man, and selleth him, or if he be found in his hand, he shall certainly be put to death.
- Webster's Bible (WBS)
- And he that stealeth a man, and selleth him, or if he shall be found in his hand, he shall surely be put to death.
- Young's Literal Translation (YLT)
- 'And he who stealeth a man, and hath sold him, and he hath been found in his hand, is certainly put to death.
Read in context
- 14ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು.
- 15ತಂದೆ ತಾಯಿಗಳನ್ನು ಹೊಡೆಯುವವನು ಖಂಡಿತವಾಗಿ ಸಾಯಬೇಕು.
- 16ಮನುಷ್ಯನನ್ನು ಕದ್ದವನಿಗೆ ಅವನನ್ನು ಮಾರಿದರೂ ತನ್ನಲ್ಲಿಯೇ ಇಟ್ಟುಕೊಂಡರೂ ಅವನು ಖಂಡಿತವಾಗಿ ಸಾಯಬೇಕು.
- 17ತಂದೆಗಾದರೂ ತಾಯಿಗಾದರೂ ಶಾಪಕೊಟ್ಟ ವನು ಖಂಡಿತವಾಗಿ ಸಾಯಬೇಕು.
- 18ಇಬ್ಬರು ಜಗಳವಾಡುವಾಗ ಒಬ್ಬನು ಮತ್ತೊಬ್ಬ ನನ್ನು ಕಲ್ಲಿನಿಂದಾಗಲಿ ಮುಷ್ಟಿಯಿಂದಾಗಲಿ ಹೊಡೆದ ದ್ದರಿಂದ ಅವನು ಸಾಯದೆ ಹಾಸಿಗೆಯಲ್ಲಿ ಬಿದ್ದರೆ
Cross references
- Deuteronomy 24:7 ಧರ್ಮೋಪದೇಶಕಾಂಡ 24:7ಒಬ್ಬನು ತನ್ನ ಸಹೋದರರಾದ ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬನನ್ನು ಕದ್ದು ವ್ಯಾಪಾರಮಾಡಿ ಮಾರಿದ ವನಾಗಿ ಸಿಕ್ಕಿದರೆ ಆ ಕಳ್ಳನು ಸಾಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು.
- 1 Timothy 1:10 1 ತಿಮೊಥೆಯನಿಗೆ 1:10ಜಾರರಿಗೂ ಪುರುಷಗಾಮಿ ಗಳಿಗೂ ನರಚೋರರಿಗೂ ಸುಳ್ಳುಗಾರರಿಗೂ ಅಬದ್ಧ ಪ್ರಮಾಣಿಕರಿಗೂ ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರಿಗೂ ನೇಮಕ ವಾಗಿದೆಯೆಂದು ನಮಗೆ ತಿಳಿದದೆ.
- Exodus 22:4 ವಿಮೋಚನಕಾಂಡ 22:4ಕಳ್ಳತನ ಮಾಡಿದ ಎತ್ತಾಗಲಿ ಕತ್ತೆಯಾಗಲಿ ಕುರಿಯಾಗಲಿ ಕದ್ದವನ ಬಳಿಯಲ್ಲಿ ಜೀವವುಳ್ಳದ್ದಾಗಿ ನಿಜವಾಗಿ ಸಿಕ್ಕಿದರೆ ಅವನು ಎರಡರಷ್ಟು ತಿರಿಗಿ ಕೊಡಬೇಕು.
- Genesis 37:28 ಆದಿಕಾಂಡ 37:28ಈ ಪ್ರಕಾರ (ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ) ಅವರು ಯೋಸೇಫನನ್ನು ತಗ್ಗಿನಿಂದ ಮೇಲೆತ್ತಿ ಇಷ್ಮಾಯೇಲ್ಯ ರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು, ಅವರು ಯೋಸೇಫನನ್ನು ಐಗುಪ್ತಕ್ಕೆ ಕರಕೊಂಡು ಹೋದರು.
- Genesis 40:15 ಆದಿಕಾಂಡ 40:15ನಾನು ನಿಜವಾಗಿಯೂ ಇಬ್ರಿ ಯರ ದೇಶದೊಳಗಿಂದ ಕದಿಯಲ್ಪಟ್ಟೆನು. ಇಲ್ಲಿಯೂ ಸಹ ನನ್ನನ್ನು ಸೆರೆಯಲ್ಲಿ ಹಾಕುವದಕ್ಕೆ ನಾನು ಏನೂ ಮಾಡಲಿಲ್ಲ ಅಂದನು.