Exodus · chapter 21 · verse 18
Exodus 21:18 in Kannada
ಇಬ್ಬರು ಜಗಳವಾಡುವಾಗ ಒಬ್ಬನು ಮತ್ತೊಬ್ಬ ನನ್ನು ಕಲ್ಲಿನಿಂದಾಗಲಿ ಮುಷ್ಟಿಯಿಂದಾಗಲಿ ಹೊಡೆದ ದ್ದರಿಂದ ಅವನು ಸಾಯದೆ ಹಾಸಿಗೆಯಲ್ಲಿ ಬಿದ್ದರೆ
Ibbaru jagalavaaduvaaga obbanu mattobba nannu kallinindaagali mushtiyindaagali hodeda ddarinda avanu saayade haasigeyalli biddare
Exodus 21:18 in English
- King James Version (KJV)
- And if men strive together, and one smite another with a stone, or with [his] fist, and he die not, but keepeth [his] bed:
- World English Bible (WEB)
- “If men quarrel and one strikes the other with a stone, or with his fist, and he doesn’t die, but is confined to bed;
- American Standard Version (ASV)
- And if men contend, and one smite the other with a stone, or with his fist, and he die not, but keep his bed;
- Bible in Basic English (BBE)
- If, in a fight, one man gives another a blow with a stone, or with the shut hand, not causing his death, but making him keep in bed;
- Darby Translation (DBY)
- And if men dispute, and one strike the other with a stone, or with the fist, and he die not, but take to [his] bed,
- Webster's Bible (WBS)
- And if men contend together, and one shall smite another with a stone, or with [his] fist, and he shall not die, but keep [his] bed:
- Young's Literal Translation (YLT)
- 'And when men contend, and a man hath smitten his neighbour with a stone, or with the fist, and he die not, but hath fallen on the bed;
Read in context
- 16ಮನುಷ್ಯನನ್ನು ಕದ್ದವನಿಗೆ ಅವನನ್ನು ಮಾರಿದರೂ ತನ್ನಲ್ಲಿಯೇ ಇಟ್ಟುಕೊಂಡರೂ ಅವನು ಖಂಡಿತವಾಗಿ ಸಾಯಬೇಕು.
- 17ತಂದೆಗಾದರೂ ತಾಯಿಗಾದರೂ ಶಾಪಕೊಟ್ಟ ವನು ಖಂಡಿತವಾಗಿ ಸಾಯಬೇಕು.
- 18ಇಬ್ಬರು ಜಗಳವಾಡುವಾಗ ಒಬ್ಬನು ಮತ್ತೊಬ್ಬ ನನ್ನು ಕಲ್ಲಿನಿಂದಾಗಲಿ ಮುಷ್ಟಿಯಿಂದಾಗಲಿ ಹೊಡೆದ ದ್ದರಿಂದ ಅವನು ಸಾಯದೆ ಹಾಸಿಗೆಯಲ್ಲಿ ಬಿದ್ದರೆ
- 19ಅವನು ಎದ್ದು ಕೋಲೂರಿಕೊಂಡು ತಿರುಗಾಡು ವಾಗ ಅವನಿಗೆ ಹೊಡೆದವನು ಅಪರಾಧವಿಲ್ಲದೆ ಹೋಗಬೇಕು. ಅವನ ನಷ್ಟವಾದ ಸಮಯಕ್ಕಾಗಿ ಮಾತ್ರ ಅವನಿಗೆ ಹಣ ಕೊಡಬೇಕು. ಅವನನ್ನು ಪೂರ್ಣ ಸ್ವಸ್ಥಮಾಡಿಸಬೇಕು.
- 20ಒಬ್ಬನು ದಾಸನನ್ನಾಗಲಿ ದಾಸಿಯನ್ನಾಗಲಿ ಸಾಯು ವಂತೆ ತನ್ನ ಕೋಲಿನಿಂದ ಹೊಡೆದರೆ ಅವನಿಗೆ ಖಂಡಿತವಾಗಿ ಶಿಕ್ಷೆಯಾಗಬೇಕು.
Cross references
- Exodus 21:20 ವಿಮೋಚನಕಾಂಡ 21:20ಒಬ್ಬನು ದಾಸನನ್ನಾಗಲಿ ದಾಸಿಯನ್ನಾಗಲಿ ಸಾಯು ವಂತೆ ತನ್ನ ಕೋಲಿನಿಂದ ಹೊಡೆದರೆ ಅವನಿಗೆ ಖಂಡಿತವಾಗಿ ಶಿಕ್ಷೆಯಾಗಬೇಕು.
- Numbers 35:16–24 ಅರಣ್ಯಕಾಂಡ 35:16–24ಒಬ್ಬನು ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು. ಒಬ್ಬನು ಮರಣವಾಗುವಂತೆ ಕಲ್ಲನ್ನು ಎಸೆದು ಮತ್ತೊಬ್ಬನನ್ನು ಸಾಯುವಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು. ಇಲ್ಲವೆ ಮರಣವಾಗುವಂತೆ ಮರದ ಆಯುಧವನ್ನು ಎಸೆದು ಒಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆ ಪಾತಕನನ್ನು ನಿಜವಾಗಿಯೂ ಸಾಯಿಸಬೇಕು. ರಕ್ತ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ತಾನೇ ಕೊಲ್ಲಬೇಕು; ಅವನನ್ನು ಸಂಧಿಸುವಾಗಲೇ ಕೊಲ್ಲ ಬೇಕು. ಒಬ್ಬನು ಮತ್ತೊಬ್ಬನನ್ನು ಹಗೆಮಾಡಿ ಸಾಯುವ ಹಾಗೆ ಹೊಡೆದರೆ ಇಲ್ಲವೆ ನೂಕುವದ ರಿಂದಲಾದರೂ ಹೊಂಚಿ ನೋಡಿಕೊಂಡು ಅವನ ಮೇಲೆ ಯಾವದನ್ನಾದರೂ ಬಲವಾಗಿ ಎಸೆದರೆ ಇಲ್ಲವೆ ಶತ್ರುತ್ವಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ; ಹೊಡೆದವನನ್ನು ನಿಜವಾಗಿ ಸಾಯಿಸಬೇಕು; ರಕ್ತ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆ ಪಾತಕನನ್ನು ಕೊಲ್ಲಬೇಕು. ಆದರೆ ಶತ್ರುತ್ವವಿಲ್ಲದೆ ತಕ್ಷಣವೇ ಅವನನ್ನು ನೂಕುವದರಿಂದಲಾದರೂ ಸಮಯ ನೋಡಿಕೊಳ್ಳದೆ ಯಾವದಾದರೊಂದು ಆಯುಧವನ್ನು ಅವನ ಮೇಲೆ ಎಸೆದರೆ ಇಲ್ಲವೆ ಶತ್ರುತ್ವವಿಲ್ಲದೆಯೂ ಅವನ ಕೇಡನ್ನು ಹುಡುಕದೆಯೂ ಅವನನ್ನು ನೋಡದೆಯೂ ಮರಣ ವಾಗುವಂತೆ ಯಾವದಾದರೊಂದು ಕಲ್ಲನ್ನು ಅವನು ಸಾಯುವ ಹಾಗೆ ಅವನ ಮೇಲೆ ಬೀಳಮಾಡಿದರೆ ಸಭೆಯು ಈ ನ್ಯಾಯಗಳ ಪ್ರಕಾರ ಕೊಲ್ಲುವವನಿಗೂ ರಕ್ತ ಸೇಡು ತೀರಿಸುವವನಿಗೂ ನ್ಯಾಯತೀರಿಸಬೇಕು.
- Deuteronomy 25:11 ಧರ್ಮೋಪದೇಶಕಾಂಡ 25:11ಇಬ್ಬರು ಮನುಷ್ಯರು ಒಬ್ಬನ ಸಂಗಡ ಒಬ್ಬನು ಹೋರಾಡುವಾಗ ಒಬ್ಬನ ಹೆಂಡತಿ ತನ್ನ ಗಂಡನನ್ನು ಹೊಡೆಯುವವನ ಕೈಯಿಂದ ಬಿಡಿಸುವದಕ್ಕೆ ಸವಿಾಪ ಬಂದು ಕೈಚಾಚಿ ಅವನ ಮಾನಸ್ಥಾನವನ್ನು ಹಿಡಿದರೆ
- Exodus 2:13 ವಿಮೋಚನಕಾಂಡ 2:13ಎರಡನೇ ದಿನ ಅವನು ಮತ್ತೆ ಹೊರಗೆ ಹೋದಾಗ ಇಗೋ, ಇಬ್ರಿಯರಾದ ಇಬ್ಬರು ಮನುಷ್ಯರು ಜಗಳವಾಡು ತ್ತಿದ್ದರು. ತಪ್ಪು ಮಾಡಿದವನಿಗೆ ಅವನು--ಯಾಕೆ ನಿನ್ನ ಜೊತೆಯವನನ್ನು ಹೊಡೆಯುತ್ತೀ ಅಂದನು.
- 2 Samuel 14:6 2 ಸಮುವೇಲನು 14:6ಆದರೆ ನಿನ್ನ ಸೇವಕಳಿಗೆ ಇಬ್ಬರು ಕುಮಾರರಿದ್ದರು; ಅವರಿಬ್ಬರೂ ಹೊಲದಲ್ಲಿ ಹೊಡೆದಾಡಿದರು; ಅವ ರನ್ನು ಬಿಡಿಸುವವರು ಯಾರೂ ಇಲ್ಲದ್ದರಿಂದ ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದುಹಾಕಿದನು.
- Exodus 21:22 ವಿಮೋಚನಕಾಂಡ 21:22ಮನುಷ್ಯರು ಜಗಳವಾಡುತ್ತಿರಲಾಗಿ ಗರ್ಭಿಣಿ ಯಾದ ಸ್ತ್ರೀಗೆ ಏಟು ತಗಲಿದದರಿಂದ ಅವಳಿಗೆ ಗರ್ಭ ಸ್ರಾವವೇ ಹೊರತಾಗಿ ಬೇರೆ ಯಾವ ಹಾನಿಯೂ ಆಗದೆ ಹೋದರೆ ಸ್ತ್ರೀಯ ಗಂಡನು ನ್ಯಾಯಾಧಿಪತಿಗಳ ಸಮ್ಮತಿಯಿಂದ ಎಷ್ಟು ಹಣವನ್ನು ಗೊತ್ತು ಮಾಡು ತ್ತಾನೋ ಹೊಡೆದವನು ಅಷ್ಟನ್ನು ಕೊಡಬೇಕು.