Skip to content
ThuthiThuthiThuthi
Exodus · chapter 21 · verse 20

Exodus 21:20 in Kannada

ಒಬ್ಬನು ದಾಸನನ್ನಾಗಲಿ ದಾಸಿಯನ್ನಾಗಲಿ ಸಾಯು ವಂತೆ ತನ್ನ ಕೋಲಿನಿಂದ ಹೊಡೆದರೆ ಅವನಿಗೆ ಖಂಡಿತವಾಗಿ ಶಿಕ್ಷೆಯಾಗಬೇಕು.

Obbanu daasanannaagali daasiyannaagali saayu vante tanna kolininda hodedare avanige khanditavaagi shiksheyaagabeku.

Exodus 21:20 in English

King James Version (KJV)
And if a man smite his servant, or his maid, with a rod, and he die under his hand; he shall be surely punished.
World English Bible (WEB)
“If a man strikes his servant or his maid with a rod, and he dies under his hand, the man shall surely be punished.
American Standard Version (ASV)
And if a man smite his servant, or his maid, with a rod, and he die under his hand; he shall surely be punished.
Bible in Basic English (BBE)
If a man gives his man-servant or his woman-servant blows with a rod, causing death, he is certainly to undergo punishment.
Darby Translation (DBY)
And if a man strike his bondman or his handmaid with a staff, and he die under his hand, he shall certainly be avenged.
Webster's Bible (WBS)
And if a man shall smite his servant, or his maid, with a rod, and he shall die under his hand; he shall be surely punished.
Young's Literal Translation (YLT)
'And when a man smiteth his man-servant or his handmaid, with a rod, and he hath died under his hand — he is certainly avenged;

Read in context

  1. 18ಇಬ್ಬರು ಜಗಳವಾಡುವಾಗ ಒಬ್ಬನು ಮತ್ತೊಬ್ಬ ನನ್ನು ಕಲ್ಲಿನಿಂದಾಗಲಿ ಮುಷ್ಟಿಯಿಂದಾಗಲಿ ಹೊಡೆದ ದ್ದರಿಂದ ಅವನು ಸಾಯದೆ ಹಾಸಿಗೆಯಲ್ಲಿ ಬಿದ್ದರೆ
  2. 19ಅವನು ಎದ್ದು ಕೋಲೂರಿಕೊಂಡು ತಿರುಗಾಡು ವಾಗ ಅವನಿಗೆ ಹೊಡೆದವನು ಅಪರಾಧವಿಲ್ಲದೆ ಹೋಗಬೇಕು. ಅವನ ನಷ್ಟವಾದ ಸಮಯಕ್ಕಾಗಿ ಮಾತ್ರ ಅವನಿಗೆ ಹಣ ಕೊಡಬೇಕು. ಅವನನ್ನು ಪೂರ್ಣ ಸ್ವಸ್ಥಮಾಡಿಸಬೇಕು.
  3. 20ಒಬ್ಬನು ದಾಸನನ್ನಾಗಲಿ ದಾಸಿಯನ್ನಾಗಲಿ ಸಾಯು ವಂತೆ ತನ್ನ ಕೋಲಿನಿಂದ ಹೊಡೆದರೆ ಅವನಿಗೆ ಖಂಡಿತವಾಗಿ ಶಿಕ್ಷೆಯಾಗಬೇಕು.
  4. 21ಆದರೂ ಅವನು ಒಂದೆರೆಡು ದಿನಗಳು ಉಳಿದರೆ ಶಿಕ್ಷೆಯಾಗಬಾರದು. ಅವನು ಅವನ ಸೊತ್ತು.
  5. 22ಮನುಷ್ಯರು ಜಗಳವಾಡುತ್ತಿರಲಾಗಿ ಗರ್ಭಿಣಿ ಯಾದ ಸ್ತ್ರೀಗೆ ಏಟು ತಗಲಿದದರಿಂದ ಅವಳಿಗೆ ಗರ್ಭ ಸ್ರಾವವೇ ಹೊರತಾಗಿ ಬೇರೆ ಯಾವ ಹಾನಿಯೂ ಆಗದೆ ಹೋದರೆ ಸ್ತ್ರೀಯ ಗಂಡನು ನ್ಯಾಯಾಧಿಪತಿಗಳ ಸಮ್ಮತಿಯಿಂದ ಎಷ್ಟು ಹಣವನ್ನು ಗೊತ್ತು ಮಾಡು ತ್ತಾನೋ ಹೊಡೆದವನು ಅಷ್ಟನ್ನು ಕೊಡಬೇಕು.
Read all of Exodus 21

Cross references

Original words (Hebrew)

Exodus 21:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.