Skip to content
ThuthiThuthiThuthi
Exodus · chapter 21 · verse 23

Exodus 21:23 in Kannada

ನಷ್ಟ ವಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರಾಣವನ್ನೂ

Nashta vaada pakshadalli praanakke praanavannoo

Exodus 21:23 in English

King James Version (KJV)
And if [any] mischief follow, then thou shalt give life for life,
World English Bible (WEB)
But if any harm follows, then you must take life for life,
American Standard Version (ASV)
But if any harm follow, then thou shalt give life for life,
Bible in Basic English (BBE)
But if damage comes to her, let life be given in payment for life,
Darby Translation (DBY)
But if mischief happen, then thou shalt give life for life,
Webster's Bible (WBS)
And if [any] mischief shall follow, then thou shalt give life for life,
Young's Literal Translation (YLT)
and if there is mischief, then thou hast given life for life,

Read in context

  1. 21ಆದರೂ ಅವನು ಒಂದೆರೆಡು ದಿನಗಳು ಉಳಿದರೆ ಶಿಕ್ಷೆಯಾಗಬಾರದು. ಅವನು ಅವನ ಸೊತ್ತು.
  2. 22ಮನುಷ್ಯರು ಜಗಳವಾಡುತ್ತಿರಲಾಗಿ ಗರ್ಭಿಣಿ ಯಾದ ಸ್ತ್ರೀಗೆ ಏಟು ತಗಲಿದದರಿಂದ ಅವಳಿಗೆ ಗರ್ಭ ಸ್ರಾವವೇ ಹೊರತಾಗಿ ಬೇರೆ ಯಾವ ಹಾನಿಯೂ ಆಗದೆ ಹೋದರೆ ಸ್ತ್ರೀಯ ಗಂಡನು ನ್ಯಾಯಾಧಿಪತಿಗಳ ಸಮ್ಮತಿಯಿಂದ ಎಷ್ಟು ಹಣವನ್ನು ಗೊತ್ತು ಮಾಡು ತ್ತಾನೋ ಹೊಡೆದವನು ಅಷ್ಟನ್ನು ಕೊಡಬೇಕು.
  3. 23ನಷ್ಟ ವಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರಾಣವನ್ನೂ
  4. 24ಕಣ್ಣಿಗೆ ಕಣ್ಣನ್ನೂ ಹಲ್ಲಿಗೆ ಹಲ್ಲನ್ನೂ ಕೈಗೆ ಕೈಯನ್ನೂ ಕಾಲಿಗೆ ಕಾಲನ್ನೂ
  5. 25ಬರೆಗೆ ಬರೆ, ಗಾಯಕ್ಕೆ ಗಾಯ, ಏಟಿಗೆ ಏಟು, ಈ ಮೇರೆಗೆ ಪ್ರತಿದಂಡನೆಯಾಗಬೇಕು.
Read all of Exodus 21

Cross references

Original words (Hebrew)

Exodus 21:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.