Exodus · chapter 21 · verse 24
Exodus 21:24 in Kannada
ಕಣ್ಣಿಗೆ ಕಣ್ಣನ್ನೂ ಹಲ್ಲಿಗೆ ಹಲ್ಲನ್ನೂ ಕೈಗೆ ಕೈಯನ್ನೂ ಕಾಲಿಗೆ ಕಾಲನ್ನೂ
Kannige kannannoo hallige hallannoo kaige kaiyannoo kaalige kaalannoo
Exodus 21:24 in English
- King James Version (KJV)
- Eye for eye, tooth for tooth, hand for hand, foot for foot,
- World English Bible (WEB)
- eye for eye, tooth for tooth, hand for hand, foot for foot,
- American Standard Version (ASV)
- eye for eye, tooth for tooth, hand for hand, foot for foot,
- Bible in Basic English (BBE)
- Eye for eye, tooth for tooth, hand for hand, foot for foot,
- Darby Translation (DBY)
- eye for eye, tooth for tooth, hand for hand, foot for foot,
- Webster's Bible (WBS)
- Eye for eye, tooth for tooth, hand for hand, foot for foot,
- Young's Literal Translation (YLT)
- eye for eye, tooth for tooth, hand for hand, foot for foot,
Read in context
- 22ಮನುಷ್ಯರು ಜಗಳವಾಡುತ್ತಿರಲಾಗಿ ಗರ್ಭಿಣಿ ಯಾದ ಸ್ತ್ರೀಗೆ ಏಟು ತಗಲಿದದರಿಂದ ಅವಳಿಗೆ ಗರ್ಭ ಸ್ರಾವವೇ ಹೊರತಾಗಿ ಬೇರೆ ಯಾವ ಹಾನಿಯೂ ಆಗದೆ ಹೋದರೆ ಸ್ತ್ರೀಯ ಗಂಡನು ನ್ಯಾಯಾಧಿಪತಿಗಳ ಸಮ್ಮತಿಯಿಂದ ಎಷ್ಟು ಹಣವನ್ನು ಗೊತ್ತು ಮಾಡು ತ್ತಾನೋ ಹೊಡೆದವನು ಅಷ್ಟನ್ನು ಕೊಡಬೇಕು.
- 23ನಷ್ಟ ವಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರಾಣವನ್ನೂ
- 24ಕಣ್ಣಿಗೆ ಕಣ್ಣನ್ನೂ ಹಲ್ಲಿಗೆ ಹಲ್ಲನ್ನೂ ಕೈಗೆ ಕೈಯನ್ನೂ ಕಾಲಿಗೆ ಕಾಲನ್ನೂ
- 25ಬರೆಗೆ ಬರೆ, ಗಾಯಕ್ಕೆ ಗಾಯ, ಏಟಿಗೆ ಏಟು, ಈ ಮೇರೆಗೆ ಪ್ರತಿದಂಡನೆಯಾಗಬೇಕು.
- 26ಇದಲ್ಲದೆ ಒಬ್ಬನು ದಾಸನ ಕಣ್ಣನ್ನು ಇಲ್ಲವೆ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ ಆ ಕಣ್ಣಿಗೋಸ್ಕರ ಅವನನ್ನು ಬಿಡುಗಡೆಮಾಡಿ ಅವನು ಕಳುಹಿಸಲಿ.
Cross references
- Deuteronomy 19:21 ಧರ್ಮೋಪದೇಶಕಾಂಡ 19:21ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು.
- Matthew 7:2 ಮತ್ತಾಯನು 7:2ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
- Matthew 5:38–40 ಮತ್ತಾಯನು 5:38–40ಇದಲ್ಲದೆ--ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗಿಸು ಎಂದು ಹೇಳಿರುವದನ್ನು ನೀವು ಕೇಳಿದ್ದೀರಿ. ಆದರೆ ನಾನು ನಿಮಗೆ ಹೇಳುವದೇನಂದರೆ--ನೀವು ಕೆಟ್ಟದ್ದನ್ನು ಎದುರಿಸಬೇಡಿರಿ; ಯಾವನಾದರೂ ನಿನ್ನ ಬಲ ಗೆನ್ನೆಯ ಮೇಲೆ ಹೊಡೆದರೆ ಮತ್ತೊಂದನ್ನು ಸಹ ಅವನಿಗೆ ತಿರುಗಿಸು. ಯಾವನಾದರೂ ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಮೇಲಂಗಿಯನ್ನು ತಕ್ಕೊಳ್ಳ ಬೇಕೆಂದಿದ್ದರೆ ಒಳಂಗಿಯನ್ನೂ ಕೊಟ್ಟುಬಿಡು.
- Leviticus 24:19–20 ಯಾಜಕಕಾಂಡ 24:19–20ಯಾವನಾದರೂ ತನ್ನ ನೆರೆಯವನಿಗೆ ಊನ ವಾಗುವಂತೆ ಮಾಡಿದರೆ ಅವನು ಮಾಡಿದಂತೆಯೇ ಅವನಿಗೆ ಮಾಡಬೇಕು; ಮುರಿತಕ್ಕೆ ಮುರಿತ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಅವನು ಒಬ್ಬನಿಗೆ ಊನಮಾಡಿದ ಹಾಗೆಯೇ ಅವನಿಗೂ ಮಾಡಬೇಕು.
- Revelation 16:6 ಪ್ರಕಟನೆ 16:6ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.
- Luke 6:38 ಲೂಕನು 6:38ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು.
- Judges 1:6–7 ನ್ಯಾಯಸ್ಥಾಪಕರು 1:6–7ಆದರೆ ಅದೋನೀಬೆಜೆಕನು ಓಡಿಹೋದದರಿಂದ ಅವನನ್ನು ಹಿಂದಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿ ಹಾಕಿ ದರು. ಆಗ ಅದೋನೀಬೆಜೆಕನು--ನಾನು ಕೈಕಾಲು ಗಳ ಹೆಬ್ಬೆರಳುಗಳನ್ನು ಕತ್ತರಿಸಿದ ಎಪ್ಪತ್ತು ಮಂದಿ ಅರಸುಗಳು ನನ್ನ ಮೇಜಿನ ಕೆಳಗೆ ತಮ್ಮ ಆಹಾರ ವನ್ನು ಕೂಡಿಸಿದರು; ನಾನು ಹೇಗೆ ಮಾಡಿದೆನೋ ಹಾಗಾಯೇ ದೇವರು ನನಗೆ ಮುಯ್ಯಿಗೆ ಮುಯ್ಯಿಮಾಡಿದ್ದಾನೆ ಅಂದನು. ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದರು; ಅವನು ಅಲ್ಲಿ ಸತ್ತನು.
- Exodus 21:26–27 ವಿಮೋಚನಕಾಂಡ 21:26–27ಇದಲ್ಲದೆ ಒಬ್ಬನು ದಾಸನ ಕಣ್ಣನ್ನು ಇಲ್ಲವೆ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ ಆ ಕಣ್ಣಿಗೋಸ್ಕರ ಅವನನ್ನು ಬಿಡುಗಡೆಮಾಡಿ ಅವನು ಕಳುಹಿಸಲಿ. ಒಬ್ಬನು ದಾಸನ ಹಲ್ಲನ್ನು ಇಲ್ಲವೆ ದಾಸಿಯ ಹಲ್ಲನ್ನು ಉದುರಿಸಿದರೆ ಹಲ್ಲಿಗೋಸ್ಕರ ಅವನನ್ನು ಬಿಡುಗಡೆಮಾಡಿ ಕಳುಹಿಸಲಿ.
- 1 Samuel 15:33 1 ಸಮುವೇಲನು 15:33ಆದರೆ ಸಮುವೇಲನು ಅವನಿಗೆನಿನ್ನ ಕತ್ತಿಯು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗ ಮಾಡಿತೋ ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು ಎಂದು ಹೇಳಿ ಸಮುವೇಲನು ಗಿಲ್ಗಾಲಿನಲ್ಲಿ ಕರ್ತನ ಮುಂದೆ ಅಗಾಗನನ್ನು ತುಂಡು ತುಂಡಾಗಿ ಮಾಡಿಬಿಟ್ಟನು.