Skip to content
ThuthiThuthiThuthi
Exodus · chapter 21 · verse 27

Exodus 21:27 in Kannada

ಒಬ್ಬನು ದಾಸನ ಹಲ್ಲನ್ನು ಇಲ್ಲವೆ ದಾಸಿಯ ಹಲ್ಲನ್ನು ಉದುರಿಸಿದರೆ ಹಲ್ಲಿಗೋಸ್ಕರ ಅವನನ್ನು ಬಿಡುಗಡೆಮಾಡಿ ಕಳುಹಿಸಲಿ.

Obbanu daasana hallannu illave daasiya hallannu udurisidare halligoskara avanannu bidugademaadi kaluhisali.

Exodus 21:27 in English

King James Version (KJV)
And if he smite out his manservant’s tooth, or his maidservant’s tooth; he shall let him go free for his tooth’s sake.
World English Bible (WEB)
If he strikes out his male servant’s tooth, or his female servant’s tooth, he shall let the servant go free for his tooth’s sake.
American Standard Version (ASV)
And if he smite out his man-servant’s tooth, or his maid-servant’s tooth, he shall let him go free for his tooth’s sake.
Bible in Basic English (BBE)
Or if the loss of a tooth is caused by his blow, he will let him go free on account of his tooth.
Darby Translation (DBY)
And if he knock out his bondman's tooth or his handmaid's tooth, he shall let him go free for his tooth.
Webster's Bible (WBS)
And if he shall smite out his man-servant's tooth, or his maid-servant's tooth; he shall let him go free for his tooth's sake.
Young's Literal Translation (YLT)
and if a tooth of his man-servant or a tooth of his handmaid he knock out, as a freeman he doth send him away for his tooth.

Read in context

  1. 25ಬರೆಗೆ ಬರೆ, ಗಾಯಕ್ಕೆ ಗಾಯ, ಏಟಿಗೆ ಏಟು, ಈ ಮೇರೆಗೆ ಪ್ರತಿದಂಡನೆಯಾಗಬೇಕು.
  2. 26ಇದಲ್ಲದೆ ಒಬ್ಬನು ದಾಸನ ಕಣ್ಣನ್ನು ಇಲ್ಲವೆ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ ಆ ಕಣ್ಣಿಗೋಸ್ಕರ ಅವನನ್ನು ಬಿಡುಗಡೆಮಾಡಿ ಅವನು ಕಳುಹಿಸಲಿ.
  3. 27ಒಬ್ಬನು ದಾಸನ ಹಲ್ಲನ್ನು ಇಲ್ಲವೆ ದಾಸಿಯ ಹಲ್ಲನ್ನು ಉದುರಿಸಿದರೆ ಹಲ್ಲಿಗೋಸ್ಕರ ಅವನನ್ನು ಬಿಡುಗಡೆಮಾಡಿ ಕಳುಹಿಸಲಿ.
  4. 28ಇದಲ್ಲದೆ ಯಾವದಾದರೂ ಒಂದು ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಾದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು.
  5. 29ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದ್ದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಭದ್ರಮಾಡದೆ ಇದ್ದದರಿಂದ ಅದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದುಹಾಕಿದರೆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು; ಅದರ ಯಜಮಾನನೂ ಸಾಯಬೇಕು.
Read all of Exodus 21

Original words (Hebrew)

Exodus 21:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.