Exodus · chapter 21 · verse 28
Exodus 21:28 in Kannada
ಇದಲ್ಲದೆ ಯಾವದಾದರೂ ಒಂದು ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಾದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು.
Idallade yaavadaadaroo ondu ettu purushanannaagali streeyannaagali haadu kondare aa ettannu khanditavaagi kallesedu kollabeku adara maansavannu tinnabaaradu. Aadare ettina yajamaananu niraparaadhiyaagirabeku.
Exodus 21:28 in English
- King James Version (KJV)
- If an ox gore a man or a woman, that they die: then the ox shall be surely stoned, and his flesh shall not be eaten; but the owner of the ox [shall be] quit.
- World English Bible (WEB)
- “If a bull gores a man or a woman to death, the bull shall surely be stoned, and its meat shall not be eaten; but the owner of the bull shall not be held responsible.
- American Standard Version (ASV)
- And if an ox gore a man or a woman to death, the ox shall be surely stoned, and its flesh shall not be eaten; but the owner of the ox shall be quit.
- Bible in Basic English (BBE)
- If an ox comes to be the cause of death to a man or a woman, the ox is to be stoned, and its flesh may not be used for food; but the owner will not be judged responsible.
- Darby Translation (DBY)
- And if an ox gore a man or a woman, so that they die, then the ox shall certainly be stoned, and its flesh shall not be eaten; but the owner of the ox shall be guiltless.
- Webster's Bible (WBS)
- If an ox shall gore a man or a woman, that they die: then the ox shall be surely stoned, and his flesh shall not be eaten; but the owner of the ox [shall be] quit.
- Young's Literal Translation (YLT)
- 'And when an ox doth gore man or woman, and they have died, the ox is certainly stoned, and his flesh is not eaten, and the owner of the ox [is] acquitted;
Read in context
- 26ಇದಲ್ಲದೆ ಒಬ್ಬನು ದಾಸನ ಕಣ್ಣನ್ನು ಇಲ್ಲವೆ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ ಆ ಕಣ್ಣಿಗೋಸ್ಕರ ಅವನನ್ನು ಬಿಡುಗಡೆಮಾಡಿ ಅವನು ಕಳುಹಿಸಲಿ.
- 27ಒಬ್ಬನು ದಾಸನ ಹಲ್ಲನ್ನು ಇಲ್ಲವೆ ದಾಸಿಯ ಹಲ್ಲನ್ನು ಉದುರಿಸಿದರೆ ಹಲ್ಲಿಗೋಸ್ಕರ ಅವನನ್ನು ಬಿಡುಗಡೆಮಾಡಿ ಕಳುಹಿಸಲಿ.
- 28ಇದಲ್ಲದೆ ಯಾವದಾದರೂ ಒಂದು ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಾದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು.
- 29ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದ್ದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಭದ್ರಮಾಡದೆ ಇದ್ದದರಿಂದ ಅದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದುಹಾಕಿದರೆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು; ಅದರ ಯಜಮಾನನೂ ಸಾಯಬೇಕು.
- 30ಒಂದು ವೇಳೆ ಅವನಿಗೆ ಪ್ರಾಯಶ್ಚಿತ್ತವನ್ನು ನೇಮಿ ಸಿದರೆ ಅವನು ತನಗೆ ನೇಮಿಸಿದ್ದನ್ನು ತನ್ನ ಪ್ರಾಣ ವಿಮೋಚನೆಗಾಗಿ ಕೊಡಲಿ.
Cross references
- Exodus 21:32 ವಿಮೋಚನಕಾಂಡ 21:32ದಾಸನನ್ನಾದರೂ ದಾಸಿಯನ್ನಾದರೂ ಎತ್ತು ತಿವಿ ದರೆ ಅವರ ಯಜಮಾನನಿಗೆ ಮೂವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.
- Genesis 9:5–6 ಆದಿಕಾಂಡ 9:5–6ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು. ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.
- Leviticus 20:15–16 ಯಾಜಕಕಾಂಡ 20:15–16ಒಬ್ಬನು ಪಶುವಿನೊಂದಿಗೆ ಸಂಗಮಿಸಿದರೆ ಅವನಿಗೆ ನಿಶ್ಚಯವಾಗಿ ಮರಣದಂಡನೆ ಯಾಗಬೇಕು, ನೀವು ಆ ಪಶುವನ್ನು ವಧಿಸಬೇಕು. ಇದಲ್ಲದೆ ಒಬ್ಬ ಸ್ತ್ರೀಯು ಒಂದು ಪಶುವಿನೊಂದಿಗೆ ಸಂಗಮಿಸುವದಕ್ಕಾಗಿ ಮಲಗಿಕೊಂಡರೆ ನೀವು ಆ ಸ್ತ್ರೀಯನ್ನೂ ಪಶುವನ್ನೂ ಕೊಲ್ಲಬೇಕು; ಅವರಿಗೆ ನಿಶ್ಚಯವಾಗಿ ಮರಣದಂಡನೆಯಾಗಬೇಕು; ಅವರ ರಕ್ತವು ಅವರ ಮೇಲೆ ಇರುವದು.
Original words (Hebrew)
- ox · H7794שׁוֹר shôwr
- gore · H5055נָגַח nâgach
- man · H376אִישׁ ʼîysh
- woman · H802אִשָּׁה ʼishshâh
- die · H4191מוּת mûwth
- ox · H7794שׁוֹר shôwr
- surely · H5619סָקַל çâqal
- stoned · H5619סָקַל çâqal
- flesh · H1320בָּשָׂר bâsâr
- eaten · H398אָכַל ʼâkal
- owner · H1167בַּעַל baʻal
- ox · H7794שׁוֹר shôwr
- quit · H5355נָקִי nâqîy