Exodus · chapter 21 · verse 30
Exodus 21:30 in Kannada
ಒಂದು ವೇಳೆ ಅವನಿಗೆ ಪ್ರಾಯಶ್ಚಿತ್ತವನ್ನು ನೇಮಿ ಸಿದರೆ ಅವನು ತನಗೆ ನೇಮಿಸಿದ್ದನ್ನು ತನ್ನ ಪ್ರಾಣ ವಿಮೋಚನೆಗಾಗಿ ಕೊಡಲಿ.
Ondu vele avanige praayashchittavannu nemi sidare avanu tanage nemisiddannu tanna praana vimochanegaagi kodali.
Exodus 21:30 in English
- King James Version (KJV)
- If there be laid on him a sum of money, then he shall give for the ransom of his life whatsoever is laid upon him.
- World English Bible (WEB)
- If a ransom is imposed on him, then he shall give for the redemption of his life whatever is imposed.
- American Standard Version (ASV)
- If there be laid on him a ransom, then he shall give for the redemption of his life whatsoever is laid upon him.
- Bible in Basic English (BBE)
- If a price is put on his life, let him make payment of whatever price is fixed.
- Darby Translation (DBY)
- If there be imposed on him a satisfaction, then he shall give the ransom of his life, according to what is imposed on him.
- Webster's Bible (WBS)
- If there shall be laid on him a sum of money, then he shall give for the ransom of his life whatever is laid upon him.
- Young's Literal Translation (YLT)
- 'If atonement is laid upon him, then he hath given the ransom of his life, according to all that is laid upon him;
Read in context
- 28ಇದಲ್ಲದೆ ಯಾವದಾದರೂ ಒಂದು ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಾದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು.
- 29ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದ್ದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಭದ್ರಮಾಡದೆ ಇದ್ದದರಿಂದ ಅದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದುಹಾಕಿದರೆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು; ಅದರ ಯಜಮಾನನೂ ಸಾಯಬೇಕು.
- 30ಒಂದು ವೇಳೆ ಅವನಿಗೆ ಪ್ರಾಯಶ್ಚಿತ್ತವನ್ನು ನೇಮಿ ಸಿದರೆ ಅವನು ತನಗೆ ನೇಮಿಸಿದ್ದನ್ನು ತನ್ನ ಪ್ರಾಣ ವಿಮೋಚನೆಗಾಗಿ ಕೊಡಲಿ.
- 31ಅದು ಮಗನನ್ನಾಗಲಿ ಮಗಳನ್ನಾಗಲಿ ತಿವಿದರೂ ಈ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು.
- 32ದಾಸನನ್ನಾದರೂ ದಾಸಿಯನ್ನಾದರೂ ಎತ್ತು ತಿವಿ ದರೆ ಅವರ ಯಜಮಾನನಿಗೆ ಮೂವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.
Cross references
- Exodus 21:22 ವಿಮೋಚನಕಾಂಡ 21:22ಮನುಷ್ಯರು ಜಗಳವಾಡುತ್ತಿರಲಾಗಿ ಗರ್ಭಿಣಿ ಯಾದ ಸ್ತ್ರೀಗೆ ಏಟು ತಗಲಿದದರಿಂದ ಅವಳಿಗೆ ಗರ್ಭ ಸ್ರಾವವೇ ಹೊರತಾಗಿ ಬೇರೆ ಯಾವ ಹಾನಿಯೂ ಆಗದೆ ಹೋದರೆ ಸ್ತ್ರೀಯ ಗಂಡನು ನ್ಯಾಯಾಧಿಪತಿಗಳ ಸಮ್ಮತಿಯಿಂದ ಎಷ್ಟು ಹಣವನ್ನು ಗೊತ್ತು ಮಾಡು ತ್ತಾನೋ ಹೊಡೆದವನು ಅಷ್ಟನ್ನು ಕೊಡಬೇಕು.
- Numbers 35:31–33 ಅರಣ್ಯಕಾಂಡ 35:31–33ಸಾಯತಕ್ಕ ಕೊಲೆ ಪಾತಕನ ಪ್ರಾಣಕ್ಕೋಸ್ಕರ ಈಡನ್ನು ತಕ್ಕೊಳ್ಳಬೇಡಿರಿ; ಯಾಕಂದರೆ ಅವನು ನಿಜವಾಗಿಯೂ ಸಾಯಬೇಕು. ತನ್ನ ಆಶ್ರಯದ ಪಟ್ಟಣಕ್ಕೆ ಓಡಿಹೋದವನಿ ಗೋಸ್ಕರ ಅವನು ತಿರಿಗಿ ಬಂದು ಯಾಜಕನು ಸಾಯುವ ವರೆಗೂ ಸ್ವದೇಶದಲ್ಲಿ ವಾಸಮಾಡುವ ಹಾಗೆ ಈಡನ್ನು ತಕ್ಕೊಳ್ಳಬೇಡಿರಿ. ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
- Exodus 30:12 ವಿಮೋಚನಕಾಂಡ 30:12ನೀನು ಇಸ್ರಾಯೇಲ್ ಮಕ್ಕಳ ಲೆಕ್ಕವನ್ನು ಅದರ ಸಂಖ್ಯೆಗೆ ಸರಿಯಾಗಿ ಎಣಿಸಿದಾಗ ಅವರಲ್ಲಿ ವ್ಯಾಧಿ ಉಂಟಾಗದ ಹಾಗೆ ಅವರನ್ನು ಕ್ರಮವಾಗಿ ಎಣಿಸಿ ಒಬ್ಬೊಬ್ಬನು ತನ್ನ ಪ್ರಾಣದ ವಿಮೋಚನೆಯ ಕ್ರಮವನ್ನು ಕರ್ತನಿಗೆ ಕೊಡಬೇಕು.
- Proverbs 13:8 ಜ್ಞಾನೋಕ್ತಿಗಳು 13:8ಒಬ್ಬನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯವೇ; ಬಡವನು ಗದರಿಕೆಯನ್ನು ಕೇಳುವದಿಲ್ಲ.