Skip to content
ThuthiThuthiThuthi
Exodus · chapter 21 · verse 31

Exodus 21:31 in Kannada

ಅದು ಮಗನನ್ನಾಗಲಿ ಮಗಳನ್ನಾಗಲಿ ತಿವಿದರೂ ಈ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು.

Adu maganannaagali magalannaagali tividaroo ee nyaayateerpina prakaara adara yajamaananige maadabeku.

Exodus 21:31 in English

King James Version (KJV)
Whether he have gored a son, or have gored a daughter, according to this judgment shall it be done unto him.
World English Bible (WEB)
Whether it has gored a son or has gored a daughter, according to this judgment it shall be done to him.
American Standard Version (ASV)
Whether it have gored a son, or have gored a daughter, according to this judgment shall it be done unto him.
Bible in Basic English (BBE)
If the death of a son or of a daughter has been caused, the punishment is to be in agreement with this rule.
Darby Translation (DBY)
Whether it gore a son or gore a daughter, according to this judgment shall it be done to him.
Webster's Bible (WBS)
Whether he hath gored a son, or hath gored a daughter, according to this judgment shall it be done to him.
Young's Literal Translation (YLT)
whether it gore a son or gore a daughter, according to this judgment it is done to him.

Read in context

  1. 29ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದ್ದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಭದ್ರಮಾಡದೆ ಇದ್ದದರಿಂದ ಅದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದುಹಾಕಿದರೆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು; ಅದರ ಯಜಮಾನನೂ ಸಾಯಬೇಕು.
  2. 30ಒಂದು ವೇಳೆ ಅವನಿಗೆ ಪ್ರಾಯಶ್ಚಿತ್ತವನ್ನು ನೇಮಿ ಸಿದರೆ ಅವನು ತನಗೆ ನೇಮಿಸಿದ್ದನ್ನು ತನ್ನ ಪ್ರಾಣ ವಿಮೋಚನೆಗಾಗಿ ಕೊಡಲಿ.
  3. 31ಅದು ಮಗನನ್ನಾಗಲಿ ಮಗಳನ್ನಾಗಲಿ ತಿವಿದರೂ ಈ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು.
  4. 32ದಾಸನನ್ನಾದರೂ ದಾಸಿಯನ್ನಾದರೂ ಎತ್ತು ತಿವಿ ದರೆ ಅವರ ಯಜಮಾನನಿಗೆ ಮೂವತ್ತು ಶೆಕೆಲ್‌ ಬೆಳ್ಳಿಯನ್ನು ಕೊಟ್ಟು ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.
  5. 33ಇದಲ್ಲದೆ ಗುಂಡಿಯನ್ನು ಅಗೆದವನು ಅದನ್ನು ಮುಚ್ಚದೆ ಇದ್ದದ್ದರಿಂದ ಎತ್ತಾದರೂ ಕತ್ತೆಯಾದರೂ ಗುಂಡಿಯಲ್ಲಿ ಬಿದ್ದರೆ
Read all of Exodus 21

Original words (Hebrew)

Exodus 21:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.