Exodus · chapter 21 · verse 32
Exodus 21:32 in Kannada
ದಾಸನನ್ನಾದರೂ ದಾಸಿಯನ್ನಾದರೂ ಎತ್ತು ತಿವಿ ದರೆ ಅವರ ಯಜಮಾನನಿಗೆ ಮೂವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.
Daasanannaadaroo daasiyannaadaroo ettu tivi dare avara yajamaananige moovattu shekel belliyannu kottu ettannu kallesedu kollabeku.
Exodus 21:32 in English
- King James Version (KJV)
- If the ox shall push a manservant or a maidservant; he shall give unto their master thirty shekels of silver, and the ox shall be stoned.
- World English Bible (WEB)
- If the bull gores a male servant or a female servant, thirty shekels of silver shall be given to their master, and the ox shall be stoned.
- American Standard Version (ASV)
- If the ox gore a man-servant or a maid-servant, there shall be given unto their master thirty shekels of silver, and the ox shall be stoned.
- Bible in Basic English (BBE)
- If the death of a man-servant or of a woman-servant is caused by the ox, the owner is to give their master thirty shekels of silver, and the ox is to be stoned.
- Darby Translation (DBY)
- If the ox gore a bondman or a handmaid, he shall give to their master thirty shekels of silver, and the ox shall be stoned.
- Webster's Bible (WBS)
- If the ox shall push a man-servant, or maid-servant; he shall give to their master thirty shekels of silver, and the ox shall be stoned.
- Young's Literal Translation (YLT)
- 'If the ox gore a man-servant or a handmaid, thirty silver shekels he doth give to their lord, and the ox is stoned.
Read in context
- 30ಒಂದು ವೇಳೆ ಅವನಿಗೆ ಪ್ರಾಯಶ್ಚಿತ್ತವನ್ನು ನೇಮಿ ಸಿದರೆ ಅವನು ತನಗೆ ನೇಮಿಸಿದ್ದನ್ನು ತನ್ನ ಪ್ರಾಣ ವಿಮೋಚನೆಗಾಗಿ ಕೊಡಲಿ.
- 31ಅದು ಮಗನನ್ನಾಗಲಿ ಮಗಳನ್ನಾಗಲಿ ತಿವಿದರೂ ಈ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು.
- 32ದಾಸನನ್ನಾದರೂ ದಾಸಿಯನ್ನಾದರೂ ಎತ್ತು ತಿವಿ ದರೆ ಅವರ ಯಜಮಾನನಿಗೆ ಮೂವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.
- 33ಇದಲ್ಲದೆ ಗುಂಡಿಯನ್ನು ಅಗೆದವನು ಅದನ್ನು ಮುಚ್ಚದೆ ಇದ್ದದ್ದರಿಂದ ಎತ್ತಾದರೂ ಕತ್ತೆಯಾದರೂ ಗುಂಡಿಯಲ್ಲಿ ಬಿದ್ದರೆ
- 34ಗುಂಡಿಯನ್ನು ಅಗೆದವನು ಕ್ರಯ ಕೊಡಬೇಕು. ಅವುಗಳ ಯಜಮಾನನಿಗೆ ಹಣ ತೀರಿಸಬೇಕು. ಆದರೆ ಸತ್ತ ಪಶುವು ಅವನದಾಗಬೇಕು.
Cross references
- Matthew 26:15 ಮತ್ತಾಯನು 26:15ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು.
- Zechariah 11:12–13 ಜೆಕರ್ಯ 11:12–13ಆಗ ನಾನು ಅವರಿಗೆ--ನಿಮ್ಮ ಕಣ್ಣುಗಳಲ್ಲಿ ಒಳ್ಳೇದಾಗಿ ತೋರಿದರೆ ನನ್ನ ಸಂಬಳವನ್ನು ಕೊಡಿರಿ, ಇಲ್ಲದಿದ್ದರೆ ಬಿಡಿರಿ ಅಂದೆನು. ಆಗ ಅವರು ನನ್ನ ಸಂಬಳಕ್ಕಾಗಿ ಮೂವತ್ತು ರೂಪಾಯಿಗಳನ್ನು ತೂಕಮಾಡಿದರು. ಆಗ ಕರ್ತನು ನನಗೆ--ಅದನ್ನು ಕುಂಬಾರನಿಗೆ ಹಾಕು; ನಾನು ಅವರಿಂದ ಬೆಲೆ ಮಾಡಲ್ಪಟ್ಟದ್ದು ಸರಿಯಾದ ಬೆಲೆ ಅಲ್ಲವೋ ಅಂದನು; ಆಗ ನಾನು ಆ ಮೂವತ್ತು ರೂಪಾಯಿಗಳನ್ನು ತಕ್ಕೊಂಡು ಕರ್ತನ ಆಲಯದಲ್ಲಿ ಅವುಗಳನ್ನು ಕುಂಬಾರನಿಗೆ ಹಾಕಿದೆನು.
- Matthew 27:3–9 ಮತ್ತಾಯನು 27:3–9ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು. ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು. ಆಗ ಪ್ರಧಾನ ಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು--ಇವುಗಳನ್ನು ಬೊಕ್ಕಸದಲ್ಲಿ ಹಾಕು ವದು ನ್ಯಾಯವಲ್ಲ; ಯಾಕಂದರೆ ಅದು ರಕ್ತದಕ್ರಯ ವಾಗಿದೆ ಅಂದರು. ಅವರು ಆಲೋಚನೆ ಮಾಡಿ ಪರದೇಶಿಗಳನ್ನು ಹೂಣಿಡುವದಕ್ಕೆ ಆ ಹಣದಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು. ಈ ಕಾರಣದಿಂದ ಆ ಹೊಲವು ರಕ್ತದ ಹೊಲವೆಂದು ಈ ದಿನದ ವರೆಗೆ ಕರೆಯಲ್ಪಟ್ಟಿದೆ. ಆಗ ಪ್ರವಾದಿಯಾದ ಯೆರೆವಿಾಯನು ಹೇಳಿದ ಮಾತು ನೆರವೇರಿತು; ಅದೇನಂದರೆ--ಇಸ್ರಾಯೇಲಿನ ಮಕ್ಕಳಲ್ಲಿ ಅವರು ಬೆಲೆ ಕಟ್ಟಿದವನ ಬೆಲೆಯಾದ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು
- Exodus 21:28–29 ವಿಮೋಚನಕಾಂಡ 21:28–29ಇದಲ್ಲದೆ ಯಾವದಾದರೂ ಒಂದು ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಾದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು. ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದ್ದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಭದ್ರಮಾಡದೆ ಇದ್ದದರಿಂದ ಅದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದುಹಾಕಿದರೆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು; ಅದರ ಯಜಮಾನನೂ ಸಾಯಬೇಕು.
- Genesis 37:28 ಆದಿಕಾಂಡ 37:28ಈ ಪ್ರಕಾರ (ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ) ಅವರು ಯೋಸೇಫನನ್ನು ತಗ್ಗಿನಿಂದ ಮೇಲೆತ್ತಿ ಇಷ್ಮಾಯೇಲ್ಯ ರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು, ಅವರು ಯೋಸೇಫನನ್ನು ಐಗುಪ್ತಕ್ಕೆ ಕರಕೊಂಡು ಹೋದರು.
- Philippians 2:7 ಫಿಲಿಪ್ಪಿಯವರಿಗೆ 2:7ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು.