Exodus · chapter 21 · verse 33
Exodus 21:33 in Kannada
ಇದಲ್ಲದೆ ಗುಂಡಿಯನ್ನು ಅಗೆದವನು ಅದನ್ನು ಮುಚ್ಚದೆ ಇದ್ದದ್ದರಿಂದ ಎತ್ತಾದರೂ ಕತ್ತೆಯಾದರೂ ಗುಂಡಿಯಲ್ಲಿ ಬಿದ್ದರೆ
Idallade gundiyannu agedavanu adannu muchchade iddaddarinda ettaadaroo katteyaadaroo gundiyalli biddare
Exodus 21:33 in English
- King James Version (KJV)
- And if a man shall open a pit, or if a man shall dig a pit, and not cover it, and an ox or an ass fall therein;
- World English Bible (WEB)
- “If a man opens a pit, or if a man digs a pit and doesn’t cover it, and a bull or a donkey falls into it,
- American Standard Version (ASV)
- And if a man shall open a pit, or if a man shall dig a pit and not cover it, and an ox or an ass fall therein,
- Bible in Basic English (BBE)
- If a man makes a hole in the earth without covering it up, and an ox or an ass dropping into it comes to its death;
- Darby Translation (DBY)
- — And if a man open a pit, or if a man dig a pit, and do not cover it, and an ox or an ass fall into it,
- Webster's Bible (WBS)
- And if a man shall open a pit, or if a man shall dig a pit, and not cover it, and an ox or an ass shall fall into it;
- Young's Literal Translation (YLT)
- 'And when a man doth open a pit, or when a man doth dig a pit, and doth not cover it, and an ox or ass hath fallen thither, —
Read in context
- 31ಅದು ಮಗನನ್ನಾಗಲಿ ಮಗಳನ್ನಾಗಲಿ ತಿವಿದರೂ ಈ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು.
- 32ದಾಸನನ್ನಾದರೂ ದಾಸಿಯನ್ನಾದರೂ ಎತ್ತು ತಿವಿ ದರೆ ಅವರ ಯಜಮಾನನಿಗೆ ಮೂವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.
- 33ಇದಲ್ಲದೆ ಗುಂಡಿಯನ್ನು ಅಗೆದವನು ಅದನ್ನು ಮುಚ್ಚದೆ ಇದ್ದದ್ದರಿಂದ ಎತ್ತಾದರೂ ಕತ್ತೆಯಾದರೂ ಗುಂಡಿಯಲ್ಲಿ ಬಿದ್ದರೆ
- 34ಗುಂಡಿಯನ್ನು ಅಗೆದವನು ಕ್ರಯ ಕೊಡಬೇಕು. ಅವುಗಳ ಯಜಮಾನನಿಗೆ ಹಣ ತೀರಿಸಬೇಕು. ಆದರೆ ಸತ್ತ ಪಶುವು ಅವನದಾಗಬೇಕು.
- 35ಇದಲ್ಲದೆ ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ಹಾಯ್ದುಕೊಂದರೆ ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನು ಪಾಲು ಹಂಚಬೇಕು. ಸತ್ತ ಎತ್ತನ್ನು ಸಹ ಪಾಲು ಹಂಚಬೇಕು.ಇಲ್ಲವೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ತಿಳಿದಿ ದ್ದರೂ ಅದರ ಯಜಮಾನನು ಅದನ್ನು ಭದ್ರಮಾಡದೆ ಹೋಗಿದ್ದರೆ ಎತ್ತಿಗೆ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಪಶುವು ಅವನದಾಗಬೇಕು.
Cross references
- Psalm 9:15 ಕೀರ್ತನೆಗಳು 9:15ಜನಾಂಗಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲಿ ಅವರ ಕಾಲು ಸಿಕ್ಕಿಕೊಂಡಿತು.
- Jeremiah 18:20 ಯೆರೆಮೀಯ 18:20ಒಳ್ಳೇದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಅವರು ನನ್ನ ಪ್ರಾಣಕ್ಕೆ ಕುಣಿಯನ್ನು ಅಗೆದಿದ್ದಾರೆ; ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವದಕ್ಕೂ ನಿನ್ನ ಉಗ್ರವನ್ನು ಅವರಿಂದ ತಿರುಗಿಸುವದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ.
- Ecclesiastes 10:8 ಪ್ರಸಂಗಿ 10:8ಯಾವನು ಕುಣಿಯನ್ನು ಅಗೆಯುವನೋ ಅದರಲ್ಲೇ ಅವನು ಬೀಳುವನು; ಯಾವನು ಬೇಲಿಯನ್ನು ಮುರಿ ಯುವನೋ ಅವನನ್ನು ಹಾವು ಕಚ್ಚುವದು.
- Proverbs 28:10 ಜ್ಞಾನೋಕ್ತಿಗಳು 28:10ದುರ್ಮಾರ್ಗದಲ್ಲಿ ನೀತಿವಂತರನ್ನು ದಾರಿತಪ್ಪಿಸು ವವನು ತಾನೇ ತನ್ನ ಸ್ವಂತ ಕುಣಿಯೊಳಕ್ಕೆ ಬೀಳುವನು; ಯಥಾರ್ಥವಂತರಿಗಾದರೋ ಒಳ್ಳೆಯವುಗಳು ಸೊತ್ತಾ ಗುವವು.
- Psalm 119:85 ಕೀರ್ತನೆಗಳು 119:85ನಿನ್ನ ನ್ಯಾಯ ಪ್ರಮಾಣದ ಪ್ರಕಾರವಾಗಿರದ ಅಹಂಕಾರಿಗಳು ನನಗೆ ಕುಣಿಗಳನ್ನು ಅಗೆದಿದ್ದಾರೆ.
- Jeremiah 18:22 ಯೆರೆಮೀಯ 18:22ನೀನು ಅಕಸ್ಮಾತ್ತಾಗಿ ಅವರ ಮೇಲೆ ಸೈನ್ಯವನ್ನು ತರಿಸುವಾಗ ಕೂಗು ಅವರ ಮನೆಗಳೊಳಗಿಂದ ಕೇಳಬರಲಿ; ನನ್ನನ್ನು ಹಿಡಿಯು ವದಕ್ಕೆ ಕುಣಿ ಅಗೆದಿದ್ದಾರೆ; ನನ್ನ ಕಾಲುಗಳಿಗೆ ಉರ್ಲು ಗಳನ್ನು ಒಡ್ಡಿದ್ದಾರೆ.ಆದಾಗ್ಯೂ ಕರ್ತನೇ, ಅವರು ನನ್ನನ್ನು ಸಾಯಿಸುವದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀನು ಬಲ್ಲೆ; ಅವರ ಅಕ್ರಮವನ್ನು ಮನ್ನಿಸಬೇಡ; ಪಾಪವನ್ನು ನಿನ್ನ ಸನ್ನಿಧಿ ಯೊಳಗಿಂದ ಅಳಿಸಿಬಿಡಬೇಡ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪದ ಕಾಲದಲ್ಲಿ ಅವರಿಗೆ ಹಾಗೆ ಮಾಡು.