Skip to content
ThuthiThuthiThuthi
Exodus · chapter 21 · verse 34

Exodus 21:34 in Kannada

ಗುಂಡಿಯನ್ನು ಅಗೆದವನು ಕ್ರಯ ಕೊಡಬೇಕು. ಅವುಗಳ ಯಜಮಾನನಿಗೆ ಹಣ ತೀರಿಸಬೇಕು. ಆದರೆ ಸತ್ತ ಪಶುವು ಅವನದಾಗಬೇಕು.

Gundiyannu agedavanu kraya kodabeku. Avugala yajamaananige hana teerisabeku. Aadare satta pashuvu avanadaagabeku.

Exodus 21:34 in English

King James Version (KJV)
The owner of the pit shall make [it] good, [and] give money unto the owner of them; and the dead [beast] shall be his.
World English Bible (WEB)
the owner of the pit shall make it good. He shall give money to its owner, and the dead animal shall be his.
American Standard Version (ASV)
the owner of the pit shall make it good; he shall give money unto the owner thereof, and the dead [beast] shall be his.
Bible in Basic English (BBE)
The owner of the hole is responsible; he will have to make payment to their owner, but the dead beast will be his.
Darby Translation (DBY)
the owner of the pit shall make it good, shall give money to the owner of them; and the dead [ox] shall be his.
Webster's Bible (WBS)
The owner of the pit shall make compensation, [and] give money to the owner of them; and the dead [beast] shall be his.
Young's Literal Translation (YLT)
the owner of the pit doth repay, money he doth give back to its owner, and the dead is his.

Read in context

  1. 32ದಾಸನನ್ನಾದರೂ ದಾಸಿಯನ್ನಾದರೂ ಎತ್ತು ತಿವಿ ದರೆ ಅವರ ಯಜಮಾನನಿಗೆ ಮೂವತ್ತು ಶೆಕೆಲ್‌ ಬೆಳ್ಳಿಯನ್ನು ಕೊಟ್ಟು ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.
  2. 33ಇದಲ್ಲದೆ ಗುಂಡಿಯನ್ನು ಅಗೆದವನು ಅದನ್ನು ಮುಚ್ಚದೆ ಇದ್ದದ್ದರಿಂದ ಎತ್ತಾದರೂ ಕತ್ತೆಯಾದರೂ ಗುಂಡಿಯಲ್ಲಿ ಬಿದ್ದರೆ
  3. 34ಗುಂಡಿಯನ್ನು ಅಗೆದವನು ಕ್ರಯ ಕೊಡಬೇಕು. ಅವುಗಳ ಯಜಮಾನನಿಗೆ ಹಣ ತೀರಿಸಬೇಕು. ಆದರೆ ಸತ್ತ ಪಶುವು ಅವನದಾಗಬೇಕು.
  4. 35ಇದಲ್ಲದೆ ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ಹಾಯ್ದುಕೊಂದರೆ ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನು ಪಾಲು ಹಂಚಬೇಕು. ಸತ್ತ ಎತ್ತನ್ನು ಸಹ ಪಾಲು ಹಂಚಬೇಕು.ಇಲ್ಲವೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ತಿಳಿದಿ ದ್ದರೂ ಅದರ ಯಜಮಾನನು ಅದನ್ನು ಭದ್ರಮಾಡದೆ ಹೋಗಿದ್ದರೆ ಎತ್ತಿಗೆ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಪಶುವು ಅವನದಾಗಬೇಕು.
  5. 36ಇಲ್ಲವೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ತಿಳಿದಿ ದ್ದರೂ ಅದರ ಯಜಮಾನನು ಅದನ್ನು ಭದ್ರಮಾಡದೆ ಹೋಗಿದ್ದರೆ ಎತ್ತಿಗೆ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಪಶುವು ಅವನದಾಗಬೇಕು.
Read all of Exodus 21

Cross references

Original words (Hebrew)

Exodus 21:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.