Skip to content
ThuthiThuthiThuthi
Exodus · chapter 21 · verse 4

Exodus 21:4 in Kannada

ಅವನ ಯಜಮಾನನು ಅವನಿಗೆ ಕೊಟ್ಟ ಹೆಂಡತಿಯು ಅವನಿಗೆ ಕುಮಾರರನ್ನೂ ಕುಮಾರ್ತೆಯರನ್ನೂ ಹೆತ್ತಿದ್ದರೆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನವ ರಾಗಿರಬೇಕು. ಅವನು ಒಬ್ಬನಾಗಿಯೇ ಹೋಗಬೇಕು.

Avana yajamaananu avanige kotta hendatiyu avanige kumaararannoo kumaarteyarannoo hettiddare hendatiyoo avala makkaloo yajamaananava raagirabeku. Avanu obbanaagiye hogabeku.

Exodus 21:4 in English

King James Version (KJV)
If his master have given him a wife, and she have born him sons or daughters; the wife and her children shall be her master’s, and he shall go out by himself.
World English Bible (WEB)
If his master gives him a wife and she bears him sons or daughters, the wife and her children shall be her master’s, and he shall go out by himself.
American Standard Version (ASV)
If his master give him a wife and she bear him sons or daughters; the wife and her children shall be her master’s, and he shall go out by himself.
Bible in Basic English (BBE)
If his master gives him a wife, and he gets sons or daughters by her, the wife and her children will be the property of the master, and the servant is to go away by himself.
Darby Translation (DBY)
If his master have given him a wife, and she have borne him sons or daughters, the wife and her children shall be her master's, and he shall go out alone.
Webster's Bible (WBS)
If his master hath given him a wife, and she hath borne him sons or daughters; the wife and her children shall be her master's, and he shall depart by himself.
Young's Literal Translation (YLT)
if his lord give to him a wife, and she hath borne to him sons or daughters — the wife and her children are her lord's, and he goeth out by himself.

Read in context

  1. 2ನೀನು ಇಬ್ರಿಯ ದಾಸನನ್ನು ಕೊಂಡುಕೊಂಡರೆ ಅವನು ಆರು ವರುಷ ನಿನಗೆ ಸೇವೆಮಾಡಬೇಕು; ಏಳನೆಯ ವರುಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಅವನು ಹೋಗಲಿ.
  2. 3ಅವನು ಒಬ್ಬನಾಗಿ ಬಂದಿದ್ದರೆ ಒಬ್ಬನಾಗಿಯೇ ಹೋಗ ಬೇಕು. ಅವನು ಮದುವೆಯಾದವನಾಗಿದ್ದರೆ ಅವನ ಹೆಂಡತಿಯು ಅವನ ಸಂಗಡ ಹೋಗಬೇಕು.
  3. 4ಅವನ ಯಜಮಾನನು ಅವನಿಗೆ ಕೊಟ್ಟ ಹೆಂಡತಿಯು ಅವನಿಗೆ ಕುಮಾರರನ್ನೂ ಕುಮಾರ್ತೆಯರನ್ನೂ ಹೆತ್ತಿದ್ದರೆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನವ ರಾಗಿರಬೇಕು. ಅವನು ಒಬ್ಬನಾಗಿಯೇ ಹೋಗಬೇಕು.
  4. 5ಆದರೆ ದಾಸನು--ನಾನು ನನ್ನ ಯಜಮಾನನನ್ನೂ ನನ್ನ ಹೆಂಡತಿಯನ್ನೂ ನನ್ನ ಮಕ್ಕಳನ್ನೂ ಪ್ರೀತಿ ಮಾಡು ತ್ತೇನೆ. ಆದದರಿಂದ ನಾನು ಬಿಡುಗಡೆಯಾಗಿ ಹೋಗು ವದಕ್ಕೆ ಮನಸ್ಸಿಲ್ಲ ಎಂದು ಸ್ಪಷ್ಟವಾಗಿ ಹೇಳಿದರೆ
  5. 6ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು ಬಾಗಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ ಅವನ ಯಜಮಾ ನನು ಅವನ ಕಿವಿಯನ್ನು ಸಲಾಕಿಯಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ಸೇವೆಮಾಡಬೇಕು.
Read all of Exodus 21

Original words (Hebrew)

Exodus 21:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.