Skip to content
ThuthiThuthiThuthi
Exodus · chapter 21 · verse 5

Exodus 21:5 in Kannada

ಆದರೆ ದಾಸನು--ನಾನು ನನ್ನ ಯಜಮಾನನನ್ನೂ ನನ್ನ ಹೆಂಡತಿಯನ್ನೂ ನನ್ನ ಮಕ್ಕಳನ್ನೂ ಪ್ರೀತಿ ಮಾಡು ತ್ತೇನೆ. ಆದದರಿಂದ ನಾನು ಬಿಡುಗಡೆಯಾಗಿ ಹೋಗು ವದಕ್ಕೆ ಮನಸ್ಸಿಲ್ಲ ಎಂದು ಸ್ಪಷ್ಟವಾಗಿ ಹೇಳಿದರೆ

Aadare daasanu--naanu nanna yajamaananannoo nanna hendatiyannoo nanna makkalannoo preeti maadu ttene. Aadadarinda naanu bidugadeyaagi hogu vadakke manassilla endu spashtavaagi helidare

Exodus 21:5 in English

King James Version (KJV)
And if the servant shall plainly say, I love my master, my wife, and my children; I will not go out free:
World English Bible (WEB)
But if the servant shall plainly say, ‘I love my master, my wife, and my children. I will not go out free;’
American Standard Version (ASV)
But if the servant shall plainly say, I love my master, my wife, and my children; I will not go out free:
Bible in Basic English (BBE)
But if the servant says clearly, My master and my wife and children are dear to me; I have no desire to be free:
Darby Translation (DBY)
But if the bondman shall say distinctly, I love my master, my wife, and my children, I will not go free;
Webster's Bible (WBS)
And if the servant shall plainly say, I love my master, my wife, and my children; I will not depart free:
Young's Literal Translation (YLT)
'And if the servant really say: I have loved my lord, my wife, and my sons — I do not go out free;

Read in context

  1. 3ಅವನು ಒಬ್ಬನಾಗಿ ಬಂದಿದ್ದರೆ ಒಬ್ಬನಾಗಿಯೇ ಹೋಗ ಬೇಕು. ಅವನು ಮದುವೆಯಾದವನಾಗಿದ್ದರೆ ಅವನ ಹೆಂಡತಿಯು ಅವನ ಸಂಗಡ ಹೋಗಬೇಕು.
  2. 4ಅವನ ಯಜಮಾನನು ಅವನಿಗೆ ಕೊಟ್ಟ ಹೆಂಡತಿಯು ಅವನಿಗೆ ಕುಮಾರರನ್ನೂ ಕುಮಾರ್ತೆಯರನ್ನೂ ಹೆತ್ತಿದ್ದರೆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನವ ರಾಗಿರಬೇಕು. ಅವನು ಒಬ್ಬನಾಗಿಯೇ ಹೋಗಬೇಕು.
  3. 5ಆದರೆ ದಾಸನು--ನಾನು ನನ್ನ ಯಜಮಾನನನ್ನೂ ನನ್ನ ಹೆಂಡತಿಯನ್ನೂ ನನ್ನ ಮಕ್ಕಳನ್ನೂ ಪ್ರೀತಿ ಮಾಡು ತ್ತೇನೆ. ಆದದರಿಂದ ನಾನು ಬಿಡುಗಡೆಯಾಗಿ ಹೋಗು ವದಕ್ಕೆ ಮನಸ್ಸಿಲ್ಲ ಎಂದು ಸ್ಪಷ್ಟವಾಗಿ ಹೇಳಿದರೆ
  4. 6ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು ಬಾಗಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ ಅವನ ಯಜಮಾ ನನು ಅವನ ಕಿವಿಯನ್ನು ಸಲಾಕಿಯಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ಸೇವೆಮಾಡಬೇಕು.
  5. 7ಒಬ್ಬನು ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ ದಾಸರು ಹೋಗುವಂತೆ ಆಕೆಯು ಹೋಗಬಾರದು.
Read all of Exodus 21

Cross references

Original words (Hebrew)

Exodus 21:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.