Exodus · chapter 21 · verse 6
Exodus 21:6 in Kannada
ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು ಬಾಗಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ ಅವನ ಯಜಮಾ ನನು ಅವನ ಕಿವಿಯನ್ನು ಸಲಾಕಿಯಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ಸೇವೆಮಾಡಬೇಕು.
Avana yajamaananu avanannu nyaayaadheeshara balige karakondu bandu baagalina baligaadaroo adara kambada baligaadaroo baramaadi avana yajamaa nanu avana kiviyannu salaakiyinda chuchchabeku. Aaga avanu sadaakaalakkoo avana sevemaadabeku.
Exodus 21:6 in English
- King James Version (KJV)
- Then his master shall bring him unto the judges; he shall also bring him to the door, or unto the door post; and his master shall bore his ear through with an aul; and he shall serve him for ever.
- World English Bible (WEB)
- then his master shall bring him to God, and shall bring him to the door or to the doorpost, and his master shall bore his ear through with an awl, and he shall serve him forever.
- American Standard Version (ASV)
- then his master shall bring him unto God, and shall bring him to the door, or unto the door-post; and his master shall bore his ear through with an awl; and he shall serve him for ever.
- Bible in Basic English (BBE)
- Then his master is to take him to the gods of the house, and at the door, or at its framework, he is to make a hole in his ear with a sharp-pointed instrument; and he will be his servant for ever.
- Darby Translation (DBY)
- then his master shall bring him before the judges, and shall bring him to the door, or to the door-post; and his master shall bore his ear through with an awl; and he shall be his bondman for ever.
- Webster's Bible (WBS)
- Then his master shall bring him to the judges; he shall also bring him to the door, or to the door-post: and his master shall bore his ear through with an awl; and he shall serve him for ever.
- Young's Literal Translation (YLT)
- then hath his lord brought him nigh unto God, and hath brought him nigh unto the door, or unto the side-post, and his lord hath bored his ear with an awl, and he hath served him — to the age.
Read in context
- 4ಅವನ ಯಜಮಾನನು ಅವನಿಗೆ ಕೊಟ್ಟ ಹೆಂಡತಿಯು ಅವನಿಗೆ ಕುಮಾರರನ್ನೂ ಕುಮಾರ್ತೆಯರನ್ನೂ ಹೆತ್ತಿದ್ದರೆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನವ ರಾಗಿರಬೇಕು. ಅವನು ಒಬ್ಬನಾಗಿಯೇ ಹೋಗಬೇಕು.
- 5ಆದರೆ ದಾಸನು--ನಾನು ನನ್ನ ಯಜಮಾನನನ್ನೂ ನನ್ನ ಹೆಂಡತಿಯನ್ನೂ ನನ್ನ ಮಕ್ಕಳನ್ನೂ ಪ್ರೀತಿ ಮಾಡು ತ್ತೇನೆ. ಆದದರಿಂದ ನಾನು ಬಿಡುಗಡೆಯಾಗಿ ಹೋಗು ವದಕ್ಕೆ ಮನಸ್ಸಿಲ್ಲ ಎಂದು ಸ್ಪಷ್ಟವಾಗಿ ಹೇಳಿದರೆ
- 6ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು ಬಾಗಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ ಅವನ ಯಜಮಾ ನನು ಅವನ ಕಿವಿಯನ್ನು ಸಲಾಕಿಯಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ಸೇವೆಮಾಡಬೇಕು.
- 7ಒಬ್ಬನು ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ ದಾಸರು ಹೋಗುವಂತೆ ಆಕೆಯು ಹೋಗಬಾರದು.
- 8ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಅವಳು ಮೆಚ್ಚಿಕೆಯಾಗದೆ ಹೋದರೆ ಅವಳು ಬಿಡುಗಡೆಯಾಗುವಂತೆ ಮಾಡಲಿ; ಅವನು ಅವಳನ್ನು ವಂಚಿಸಿದ್ದರಿಂದ ಅನ್ಯರಿಗೆ ಅವಳನ್ನು ಮಾರು ವದಕ್ಕೆ ಅವನಿಗೆ ಅಧಿಕಾರವಿಲ್ಲ.
Cross references
- Deuteronomy 15:17 ಧರ್ಮೋಪದೇಶಕಾಂಡ 15:17ನೀನು ದಬ್ಬಳ ವನ್ನು ತೆಗೆದುಕೊಂಡು ಅವನ ಕಿವಿಯನ್ನು ಬಾಗಲಿಗೆ ತಗಲಿಸಿ ಚುಚ್ಚಬೇಕು. ಆಗ ಅವನು ನಿತ್ಯವಾಗಿ ನಿನ್ನ ದಾಸನಾಗಿರುವನು; ನಿನ್ನ ದಾಸಿಗೂ ಹಾಗೆಯೇ ಮಾಡಬೇಕು.
- Leviticus 25:40 ಯಾಜಕಕಾಂಡ 25:40ಆದರೆ ಕೂಲಿ ಯಾಳಂತೆಯೂ ಪ್ರವಾಸಿಯಂತೆಯೂ ಅವನು ನಿನ್ನ ಬಳಿಯಲ್ಲಿ ಇರಲಿ. ಜೂಬಿಲಿ ಸಂವತ್ಸರದ ವರೆಗೆ ನಿನಗೆ ಸೇವೆಮಾಡಲಿ.
- 1 Samuel 28:2 1 ಸಮುವೇಲನು 28:2ದಾವೀದನು ಆಕೀಷನಿಗೆ--ನಿಶ್ಚಯವಾಗಿ ನಿನ್ನ ದಾಸನು ಮಾಡುವದನ್ನು ತಿಳುಕೊಳ್ಳುವಿ ಅಂದನು. ಆಕೀಷನು ದಾವೀದನಿಗೆ--ಎಂದೆಂದಿಗೂ ನಾನು ನಿನ್ನನ್ನು ತಲೆಗಾವಲಿಯವನಾಗಿರಲು ಮಾಡುವೆನು ಅಂದನು.
- Deuteronomy 19:17–18 ಧರ್ಮೋಪದೇಶಕಾಂಡ 19:17–18ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಕರ್ತನ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು. ನ್ಯಾಯಾಧಿಪತಿಗಳು ಒಳ್ಳೆ ವಿಚಾರಣೆಮಾಡಬೇಕು; ಆಗ ಇಗೋ, ಆ ಸಾಕ್ಷಿ ಸುಳ್ಳುಸಾಕ್ಷಿಯಾಗಿದ್ದರೆ,ಅವನು ತನ್ನ ಸಹೋದರನ ಮೇಲೆ ಸುಳ್ಳು ಹೇಳಿದ್ದರೆ
- 1 Samuel 27:12 1 ಸಮುವೇಲನು 27:12ಆಕೀಷನು ದಾವೀದನನ್ನು ನಂಬಿ--ಇವನು ತನ್ನ ಜನರಾದ ಇಸ್ರಾಯೇಲ್ಯರಿಗೆ ಅಸಹ್ಯವಾದನು. ಆದದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿ ರುವನು ಅಂದನು.
- 1 Samuel 8:1–2 1 ಸಮುವೇಲನು 8:1–2ಸಮುವೇಲನು ವೃದ್ಧನಾದಾಗ ಆಗಿದ್ದೇನಂದರೆ ತನ್ನ ಕುಮಾರರನ್ನು ಇಸ್ರಾ ಯೇಲಿಗೆ ನ್ಯಾಯಾಧಿಪತಿಗಳಾಗಿರುವದಕ್ಕೆ ಇಟ್ಟನು. ಅವನ ಚೊಚ್ಚಲ ಮಗನ ಹೆಸರು ಯೋವೇಲ್, ಎರಡನೇ ಮಗನ ಹೆಸರು ಅಬೀಯ; ಇವರು ಬೇರ್ಷೆಬದಲ್ಲಿ ನ್ಯಾಯಾಧಿಪತಿಗಳಾಗಿದ್ದರು.
- 1 Samuel 1:22 1 ಸಮುವೇಲನು 1:22ಅವನು ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಅಲ್ಲಿ ಎಂದೆಂದಿಗೂ ಇರುವದಕ್ಕೆ ನಾನು ಅವನನ್ನು ಆಗ ತಕ್ಕೊಂಡು ಬರುವೆನು ಅಂದಳು.
- Exodus 18:21–26 ವಿಮೋಚನಕಾಂಡ 18:21–26ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು. ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ದೊಡ್ಡ ವ್ಯಾಜ್ಯ ಗಳನ್ನೆಲ್ಲಾ ನಿನ್ನ ಮುಂದೆ ತಂದು ಸಣ್ಣಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಬೇಕು. ಹೀಗೆ ನಿನಗೆ ಸುಲಭವಾಗು ವದು. ಅವರು ನಿನ್ನ ಸಂಗಡ ಭಾರವನ್ನು ಹೊರುವರು. ಈ ಕಾರ್ಯವನ್ನು ಮಾಡುವದಕ್ಕೆ ದೇವರು ನಿನಗೆ ಅಪ್ಪಣೆಕೊಟ್ಟರೆ ನೀನು ಇದನ್ನು ನಿರ್ವಹಿಸಲು ಶಕ್ತ ನಾಗುವಿ. ಈ ಜನರೆಲ್ಲರೂ ತಮ್ಮ ತಮ್ಮ ಸ್ಥಳಗಳಿಗೆ ಸಮಾಧಾನದಿಂದ ಹೋಗುವರು ಅಂದನು. ಮೋಶೆಯು ತನ್ನ ಮಾವನ ಮಾತನ್ನು ಕೇಳಿ ಅವನು ಹೇಳಿದ್ದನ್ನೆಲ್ಲಾ ಮಾಡಿದನು. ಮೋಶೆಯು ಇಸ್ರಾಯೇಲ್ಯರಲ್ಲಿ ಸಮರ್ಥರನ್ನು ಆರಿಸಿಕೊಂಡು ಜನರ ಮೇಲೆ ಮುಖ್ಯಸ್ಥರನ್ನಾಗಿ ಮಾಡಿ ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು. ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ಕಠಿಣ ವ್ಯಾಜ್ಯ ಗಳನ್ನು ಮೋಶೆಯ ಬಳಿಗೆ ತಂದು ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು.ತರುವಾಯ ಮೋಶೆಯು ತನ್ನ ಮಾವನನ್ನು ಕಳುಹಿಸಲು ಅವನು ಸ್ವದೇಶಕ್ಕೆ ಹೋದನು.
- Numbers 25:5–8 ಅರಣ್ಯಕಾಂಡ 25:5–8ಮೋಶೆ ಇಸ್ರಾಯೇ ಲಿನ ನ್ಯಾಯಾಧಿಪತಿಗಳಿಗೆ--ನಿಮ್ಮಲ್ಲಿ ಒಬ್ಬೊಬ್ಬನು ಬಾಳ್ಪೆಯೋರಿಗೆ ಕೂಡಿಕೊಂಡಿರುವ ತನ್ನ ಮನುಷ್ಯರನ್ನು ಕೊಲ್ಲಬೇಕು ಅಂದನು. ಇಗೋ, ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬನು ಬಂದು ಮೋಶೆಗೂ ಸಭೆಯ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಕಾಣುವ ಹಾಗೆ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತಂದನು. ಆರೋನನ ಮಗನಾಗಿದ್ದ ಎಲೀಯಾಜರನ ಮಗನಾದ ಫೀನೆಹಾಸನೆಂಬ ಯಾಜಕನು ಅದನ್ನು ನೋಡಿ ಸಭೆಯ ಮಧ್ಯದಿಂದ ಎದ್ದು ತನ್ನ ಕೈಯಲ್ಲಿ ಭಲ್ಲೆಯನ್ನು ಹಿಡುಕೊಂಡು ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಆ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.
- 1 Kings 12:7 1 ಅರಸುಗಳು 12:7ಅವರು ಅವನಿಗೆ--ನೀನು ಇಂದು ಈ ಜನರಿಗೆ ಸೇವಕನಾಗಿ ಅವರನ್ನು ಸೇವಿಸಿ ಒಳ್ಳೇ ಮಾತುಗಳಿಂದ ಅವರಿಗೆ ಪ್ರತ್ಯುತ್ತರವನ್ನು ಕೊಡು, ಆಗ ಅವರು ನಿರಂತರವಾಗಿ ನಿನ್ನ ಸೇವಕರಾಗಿರುವರು ಎಂದು ಹೇಳಿದರು.
- Exodus 22:28 ವಿಮೋಚನಕಾಂಡ 22:28ದೇವರನ್ನು ನಿಂದಿಸಬೇಡ; ಇಲ್ಲವೆ ನಿನ್ನ ಜನರ ಅಧಿಕಾರಿಗಳನ್ನು ಶಪಿಸಬೇಡ.
- Psalm 40:6–8 ಕೀರ್ತನೆಗಳು 40:6–8ಯಜ್ಞದಲ್ಲಿಯೂ ಅರ್ಪಣೆಯಲ್ಲಿಯೂ ನೀನು ಇಷ್ಟ ಪಡಲಿಲ್ಲ; ದಹನಬಲಿಯನ್ನೂ ಪಾಪದಬಲಿಯನ್ನೂ ನೀನು ಕೇಳಲಿಲ್ಲ. ನನ್ನ ಕಿವಿಗಳನ್ನು ನೀನು ತೆರೆದಿ; ಆಗ ನಾನು--ಇಗೋ, ನಾನು ಇದ್ದೇನೆ; ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ. ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ.
Original words (Hebrew)
- master · H113אָדוֹן ʼâdôwn
- bring · H5066נָגַשׁ nâgash
- judges · H430אֱלֹהִים ʼĕlôhîym
- bring · H5066נָגַשׁ nâgash
- door · H1817דֶּלֶת deleth
- post · H4201מְזוּזָה mᵉzûwzâh
- master · H113אָדוֹן ʼâdôwn
- bore · H7527רָצַע râtsaʻ
- ear · H241אֹזֶן ʼôzen
- aul · H4836מַרְצֵעַ martsêaʻ
- serve · H5647עָבַד ʻâbad
- ever · H5769עוֹלָם ʻôwlâm