Exodus · chapter 21 · verse 7
Exodus 21:7 in Kannada
ಒಬ್ಬನು ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ ದಾಸರು ಹೋಗುವಂತೆ ಆಕೆಯು ಹೋಗಬಾರದು.
Obbanu tanna magalannu daasiyannaagi maaridare daasaru hoguvante aakeyu hogabaaradu.
Exodus 21:7 in English
- King James Version (KJV)
- And if a man sell his daughter to be a maidservant, she shall not go out as the menservants do.
- World English Bible (WEB)
- “If a man sells his daughter to be a female servant, she shall not go out as the male servants do.
- American Standard Version (ASV)
- And if a man sell his daughter to be a maid-servant, she shall not go out as the men-servants do.
- Bible in Basic English (BBE)
- And if a man gives his daughter for a price to be a servant, she is not to go away free as the men-servants do.
- Darby Translation (DBY)
- And if a man shall sell his daughter as a handmaid, she shall not go out as the bondmen go out.
- Webster's Bible (WBS)
- And if a man shall sell his daughter to be a maid-servant, she shall not depart as the men-servants do.
- Young's Literal Translation (YLT)
- 'And when a man selleth his daughter for a handmaid, she doth not go out according to the going out of the men-servants;
Read in context
- 5ಆದರೆ ದಾಸನು--ನಾನು ನನ್ನ ಯಜಮಾನನನ್ನೂ ನನ್ನ ಹೆಂಡತಿಯನ್ನೂ ನನ್ನ ಮಕ್ಕಳನ್ನೂ ಪ್ರೀತಿ ಮಾಡು ತ್ತೇನೆ. ಆದದರಿಂದ ನಾನು ಬಿಡುಗಡೆಯಾಗಿ ಹೋಗು ವದಕ್ಕೆ ಮನಸ್ಸಿಲ್ಲ ಎಂದು ಸ್ಪಷ್ಟವಾಗಿ ಹೇಳಿದರೆ
- 6ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು ಬಾಗಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ ಅವನ ಯಜಮಾ ನನು ಅವನ ಕಿವಿಯನ್ನು ಸಲಾಕಿಯಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ಸೇವೆಮಾಡಬೇಕು.
- 7ಒಬ್ಬನು ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ ದಾಸರು ಹೋಗುವಂತೆ ಆಕೆಯು ಹೋಗಬಾರದು.
- 8ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಅವಳು ಮೆಚ್ಚಿಕೆಯಾಗದೆ ಹೋದರೆ ಅವಳು ಬಿಡುಗಡೆಯಾಗುವಂತೆ ಮಾಡಲಿ; ಅವನು ಅವಳನ್ನು ವಂಚಿಸಿದ್ದರಿಂದ ಅನ್ಯರಿಗೆ ಅವಳನ್ನು ಮಾರು ವದಕ್ಕೆ ಅವನಿಗೆ ಅಧಿಕಾರವಿಲ್ಲ.
- 9ಒಂದು ವೇಳೆ ಅವನು ತನ್ನ ಮಗನಿಗೆ ಅವಳನ್ನು ನಿಶ್ಚಯಮಾಡಿದರೆ ಹೆಣ್ಣು ಮಕ್ಕಳ ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕು.
Cross references
- Nehemiah 5:5 ನೆಹೆಮೀಯ 5:5ಆದರೂ ನಮ್ಮ ಶರೀರವು ನಮ್ಮ ಸಹೋದರರ ಶರೀರದ ಹಾಗೆ, ನಮ್ಮ ಮಕ್ಕಳು ಅವರ ಮಕ್ಕಳ ಹಾಗೆ ಆದರೆ ಇಗೋ, ಸೇವಕರಾಗಿರಲು ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ದಾಸರಾಗುವದಕ್ಕೆ ತಂದಿದ್ದೇವೆ. ನಮ್ಮ ಕುಮಾರ್ತೆ ಯರಲ್ಲಿ ಕೆಲವರು ಆಗಲೇ ದಾಸರಾದರು. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಯಾಕಂದರೆ ನಮ್ಮ ಹೊಲಗಳೂ ದ್ರಾಕ್ಷೇ ತೋಟಗಳೂ ಅನ್ಯರಿಗೆ ಸೇರಿ ದವು ಅಂದರು.
- Exodus 21:2–3 ವಿಮೋಚನಕಾಂಡ 21:2–3ನೀನು ಇಬ್ರಿಯ ದಾಸನನ್ನು ಕೊಂಡುಕೊಂಡರೆ ಅವನು ಆರು ವರುಷ ನಿನಗೆ ಸೇವೆಮಾಡಬೇಕು; ಏಳನೆಯ ವರುಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಅವನು ಹೋಗಲಿ. ಅವನು ಒಬ್ಬನಾಗಿ ಬಂದಿದ್ದರೆ ಒಬ್ಬನಾಗಿಯೇ ಹೋಗ ಬೇಕು. ಅವನು ಮದುವೆಯಾದವನಾಗಿದ್ದರೆ ಅವನ ಹೆಂಡತಿಯು ಅವನ ಸಂಗಡ ಹೋಗಬೇಕು.