Exodus · chapter 22 · verse 1
Exodus 22:1 in Kannada
ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದು ಕೊಯ್ದರೆ ಇಲ್ಲವೆ ಅದನ್ನು ಮಾರಿದರೆ ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನೂ ಒಂದು ಕುರಿಗೆ ನಾಲ್ಕು ಕುರಿಗಳನ್ನೂ ಕೊಡಬೇಕು.
Obbanu ettannaagali kuriyannaagali kaddu koydare illave adannu maaridare avanu ondu ettige badalaagi aidu ettugalannoo ondu kurige naalku kurigalannoo kodabeku.
Exodus 22:1 in English
- King James Version (KJV)
- If a man shall steal an ox, or a sheep, and kill it, or sell it; he shall restore five oxen for an ox, and four sheep for a sheep.
- World English Bible (WEB)
- “If a man steals an ox or a sheep, and kills it or sells it, he shall pay five oxen for an ox, and four sheep for a sheep.
- American Standard Version (ASV)
- If a man shall steal an ox, or a sheep, and kill it, or sell it; he shall pay five oxen for an ox, and four sheep for a sheep.
- Bible in Basic English (BBE)
- If a man takes without right another man's ox or his sheep, and puts it to death or gets a price for it, he is to give five oxen for an ox, or four sheep for a sheep, in payment: the thief will have to make payment for what he has taken; if he has no money, he himself will have to be exchanged for money, so that payment may be made.
- Darby Translation (DBY)
- If a man steal an ox, or a sheep, and kill it, or sell it, he shall restore five oxen for the ox, and four sheep for the sheep.
- Webster's Bible (WBS)
- If a man shall steal an ox, or a sheep, and kill it, or sell it; he shall restore five oxen for an ox, and four sheep for a sheep.
- Young's Literal Translation (YLT)
- 'When a man doth steal an ox or sheep, and hath slaughtered it or sold it, five of the herd he doth repay for the ox, and four of the flock for the sheep.
Read in context
- 1ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದು ಕೊಯ್ದರೆ ಇಲ್ಲವೆ ಅದನ್ನು ಮಾರಿದರೆ ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನೂ ಒಂದು ಕುರಿಗೆ ನಾಲ್ಕು ಕುರಿಗಳನ್ನೂ ಕೊಡಬೇಕು.
- 2ಒಬ್ಬ ಕಳ್ಳನು ಕನ್ನ ಕೊರೆಯುವಾಗ ಸಿಕ್ಕಿದರೆ ಅವನನ್ನು ಹೊಡೆದು ಸಾಯಿಸುವವನ ರಕ್ತಸುರಿಸಬಾರದು.
- 3ಅವನು ಕಳ್ಳತನ ಮಾಡುವಾಗ ಸೂರ್ಯೋದಯ ವಾದರೆ ಹೊಡೆದವನ ರಕ್ತ ಸುರಿಸಬೇಕು; ಕಳ್ಳನು ಸಿಕ್ಕಿದರೆ ಪೂರ್ಣವಾಗಿ ಬದಲು ಕೊಡಬೇಕು. ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ ಅವನ ಕಳ್ಳತನಕ್ಕಾಗಿ ಅವನು ಮಾರಲ್ಪಡಬೇಕು.
Cross references
- Luke 19:8 ಲೂಕನು 19:8ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು.
- 2 Samuel 12:6 2 ಸಮುವೇಲನು 12:6ಅವನು ಕರುಣೆ ಯಿಲ್ಲದೆ ಈ ಕಾರ್ಯವನ್ನು ಮಾಡಿದ್ದರಿಂದ ಆ ಕುರಿ ಗೋಸ್ಕರ ನಾಲ್ಕರಷ್ಟು ತಿರಿಗಿ ಕೊಡಬೇಕು ಅಂದನು.
- Proverbs 6:31 ಜ್ಞಾನೋಕ್ತಿಗಳು 6:31ಅವನು ಸಿಕ್ಕಿಕೊಂಡರೆ ಏಳರಷ್ಟು ಹಿಂದಕ್ಕೆ ಕೊಡುವನು; ತನ್ನ ಮನೆಯ ಆಸ್ತಿಯನ್ನೆಲ್ಲಾ ಅವನು ಕೊಡುವನು.
- Numbers 5:7 ಅರಣ್ಯಕಾಂಡ 5:7ಆಗ ಅವರು ಮಾಡಿದ ಪಾಪವನ್ನು ಅರಿಕೆಮಾಡಿ ಅವರ ಅಪರಾಧದ ಬದಲು ಕೊಟ್ಟು ಅದರ ಸಂಗಡ ಐದನೇ ಪಾಲನ್ನು ಕೂಡಿಸಿ ಯಾರಿಗೆ ಅಪರಾಧ ಮಾಡಿ ದರೋ ಅವರಿಗೆ ಕೊಡಬೇಕು.
- Proverbs 14:4 ಜ್ಞಾನೋಕ್ತಿಗಳು 14:4ಎತ್ತುಗಳು ಇಲ್ಲದೆ ಇರು ವಲ್ಲಿ ಗೋದಲಿಯು ಶುದ್ಧಿಯಾಗಿದೆ; ಎತ್ತಿನ ಬಲದಿಂದ ಬಹಳ ವೃದ್ಧಿಯು ಉಂಟಾಗುತ್ತದೆ.
- Leviticus 6:1–6 ಯಾಜಕಕಾಂಡ 6:1–6ಕರ್ತನು ಮೋಶೆಯೊಡನೆ ಮಾತನಾಡಿ ಯಾವನಾದರೂ ಪಾಪಮಾಡಿ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದರೆ ಮತ್ತು ಅವನ ನೆರೆಯ ವನು ಅವನ ವಶದಲ್ಲಿ ಇಟ್ಟುಕೊಳ್ಳಲು ಕೊಟ್ಟದ್ದರ ಲ್ಲಾಗಲಿ ಇಲ್ಲವೆ ಪಾಲುಗಾರಿಕೆಯಲ್ಲಾಗಲಿ ಬಲಾತ್ಕಾರ ವಾಗಿ ತೆಗೆದುಕೊಂಡಂಥ ವಸ್ತುವಿಗಾಗಲಿ ಸುಳ್ಳು ಹೇಳಿದರೆ ಅವನ ನೆರೆಯವನನ್ನು ಮೋಸಮಾಡಿದರೆ ಕಳೆದುಹೋಗಿದ್ದು ಸಿಕ್ಕಿ ಅದರ ವಿಷಯದಲ್ಲಿ ಸುಳ್ಳಾ ಡಿದರೆ ಮತ್ತು ಸುಳ್ಳಾಗಿ ಪ್ರಮಾಣಮಾಡಿದರೆ ಇವೆಲ್ಲವುಗಳಲ್ಲಿ ಯಾವದನ್ನಾದರೂ ಒಬ್ಬ ಮನುಷ್ಯನು ಮಾಡಿದ್ದರೆ ಅವುಗಳಲ್ಲಿ ಪಾಪಮಾಡುವನು. ಅವನು ಪಾಪಮಾಡಿ ಅಪರಾಧಿಯಾಗಿರುವದರಿಂದ ಅವನು ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಮೋಸದಿಂದ ಪಡೆದ ವಸ್ತುವನ್ನೂ ಅವನ ವಶಕ್ಕೆ ಇಟ್ಟುಕೊಳ್ಳಲು ಕೊಟ್ಟದ್ದನ್ನೂ ಕಳೆದುಹೋಗಿ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ಕೊಡುವಂತಾಗಬೇಕು. ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ ಪಡೆದವುಗಳೆಲ್ಲವುಗಳನ್ನೂ ಅಲ್ಲದೆ ಅವನು ಅದರ ಅಸಲಿಗೆ ಐದನೇ ಪಾಲನ್ನೂ ಕೂಡಿಸಿ ಹಿಂದಕ್ಕೆ ಕೊಡಬೇಕು. ಅತಿಕ್ರಮ ಬಲಿ ಅರ್ಪಿಸುವ ದಿನದಲ್ಲಿ ಅದರ ಯಜಮಾನನು ಯಾವ ನಾಗಿರುವನೋ ಅವನಿಗೆ ಕೊಡಬೇಕು. ಅವನು ತನ್ನ ಅತಿಕ್ರಮ ಬಲಿಯನ್ನು ಕರ್ತನ ಸನ್ನಿಧಿಗೆ ನಿನ್ನ ಅಂದಾಜಿನ ಮೇರೆಗೆ ಮಂದೆಯಿಂದ ದೋಷ ವಿಲ್ಲದ ಒಂದು ಟಗರನ್ನು ಅತಿಕ್ರಮ ಬಲಿಗಾಗಿ ಯಾಜಕನ ಬಳಿಗೆ ತರಬೇಕು.
Original words (Hebrew)
- man · H376אִישׁ ʼîysh
- steal · H1589גָּנַב gânab
- ox · H7794שׁוֹר shôwr
- sheep · H7716שֶׂה seh
- kill · H2873טָבַח ṭâbach
- sell · H4376מָכַר mâkar
- restore · H7999שָׁלַם shâlam
- five · H2568חָמֵשׁ châmêsh
- oxen · H1241בָּקָר bâqâr
- ox · H7794שׁוֹר shôwr
- four · H702אַרְבַּע ʼarbaʻ
- sheep · H6629צֹאן tsôʼn
- sheep · H7716שֶׂה seh