Exodus · chapter 22 · verse 10
Exodus 22:10 in Kannada
ಒಬ್ಬನು ತನ್ನ ನೆರೆಯವನಿಗೆ ಕತ್ತೆಯನ್ನಾದರೂ ಎತ್ತನ್ನಾದರೂ ಕುರಿಯನ್ನಾದರೂ ಬೇರೆ ಯಾವ ಪಶು ವನ್ನಾದರೂ ಕಾಯುವದಕ್ಕೆ ಕೊಟ್ಟಾಗ ಅದು ಸತ್ತರೆ ಇಲ್ಲವೆ ಊನವಾದರೆ ಇಲ್ಲವೆ ಯಾರೂ ನೋಡದೆ ಇದ್ದಾಗ ಓಡಿಸಿಕೊಂಡು ಹೋದರೆ
Obbanu tanna nereyavanige katteyannaadaroo ettannaadaroo kuriyannaadaroo bere yaava pashu vannaadaroo kaayuvadakke kottaaga adu sattare illave oonavaadare illave yaaroo nodade iddaaga odisikondu hodare
Exodus 22:10 in English
- King James Version (KJV)
- If a man deliver unto his neighbour an ass, or an ox, or a sheep, or any beast, to keep; and it die, or be hurt, or driven away, no man seeing [it:]
- World English Bible (WEB)
- “If a man delivers to his neighbor a donkey, an ox, a sheep, or any animal to keep, and it dies or is injured, or driven away, no man seeing it;
- American Standard Version (ASV)
- If a man deliver unto his neighbor an ass, or an ox, or a sheep, or any beast, to keep; and it die, or be hurt, or driven away, no man seeing it:
- Bible in Basic English (BBE)
- If a man puts an ass or an ox or a sheep or any beast into the keeping of his neighbour, and it comes to death or is damaged or is taken away, without any person seeing it:
- Darby Translation (DBY)
- If a man deliver unto his neighbour an ass, or an ox, or a sheep, or any cattle, to keep, and it die, or be hurt, or driven away, and no man see [it],
- Webster's Bible (WBS)
- If a man shall deliver to his neighbor an ass, or an ox, or a sheep, or any beast to keep; and it shall die, or be hurt, or driven away, no man seeing [it]:
- Young's Literal Translation (YLT)
- 'When a man doth give unto his neighbour an ass, or ox, or sheep, or any beast to keep, and it hath died, or hath been hurt, or taken captive, none seeing —
Read in context
- 8ಕಳ್ಳನು ಸಿಕ್ಕದೆ ಹೋದರೆ ಮನೆಯ ಯಜಮಾನನು ತನ್ನ ನೆರೆಯವನ ಸಾಮಾನುಗಳನ್ನು ಅವನು ಮುಟ್ಟಲಿಲ್ಲ ವೆಂದು ವಿಚಾರಿಸುವದಕ್ಕೆ ನ್ಯಾಯಾಧಿಪತಿಗಳ ಬಳಿಗೆ ಅವನನ್ನು ಬರಮಾಡಬೇಕು.
- 9ಎತ್ತು ಕತ್ತೆ ಕುರೀ ವಸ್ತ್ರಗಳ ವಿಷಯವಾದ ಎಲ್ಲಾ ಅಪರಾಧಗಳಿಗೋಸ್ಕರ ಇಲ್ಲವೆ ಕಳೆದು ಹೋದ ಯಾವದೇ ತರದ ವಸ್ತುಗಳ ವಿಷಯ ದಲ್ಲಿ ಒಬ್ಬನು ಇನ್ನೊಬ್ಬನ ಬಳಿಯಲ್ಲಿ ಅದನ್ನು ಕಂಡು ಇದು ತನ್ನದೆಂದು ಹೇಳಿದ ಪಕ್ಷಕ್ಕೆ ಆ ಇಬ್ಬರ ವ್ಯಾಜ್ಯವು ನ್ಯಾಯಾಧಿಪತಿಗಳ ಮುಂದೆ ಬರಬೇಕು. ನ್ಯಾಯಾಧಿ ಪತಿಗಳು ಯಾರನ್ನು ಅಪರಾಧಿಯೆಂದು ನಿರ್ಣಯಿಸು ವರೋ ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು.
- 10ಒಬ್ಬನು ತನ್ನ ನೆರೆಯವನಿಗೆ ಕತ್ತೆಯನ್ನಾದರೂ ಎತ್ತನ್ನಾದರೂ ಕುರಿಯನ್ನಾದರೂ ಬೇರೆ ಯಾವ ಪಶು ವನ್ನಾದರೂ ಕಾಯುವದಕ್ಕೆ ಕೊಟ್ಟಾಗ ಅದು ಸತ್ತರೆ ಇಲ್ಲವೆ ಊನವಾದರೆ ಇಲ್ಲವೆ ಯಾರೂ ನೋಡದೆ ಇದ್ದಾಗ ಓಡಿಸಿಕೊಂಡು ಹೋದರೆ
- 11ತಾನು ತನ್ನ ನೆರೆಯವನ ವಸ್ತುವನ್ನು ತೆಗೆದುಕೊಳ್ಳಲಿಲ್ಲವೆಂದು ಅವರಿಬ್ಬರ ಮಧ್ಯದಲ್ಲಿ ಕರ್ತನ ಮೇಲೆ ಪ್ರಮಾಣ ಮಾಡಬೇಕು. ಅದನ್ನು (ಪಶುವಿನ) ಯಜಮಾನನು ಒಪ್ಪಿದರೆ ಅವನು ಬದಲುಕೊಡಬಾರದು.
- 12ಆದರೆ ಅದು ಕಳ್ಳತನವಾಗಿ ಅವನಿಂದ ಒಯ್ಯಲ್ಪಟ್ಟಿದ್ದರೆ ಯಜ ಮಾನನಿಗೆ ಬದಲುಕೊಡಬೇಕು.
Cross references
- Luke 12:48 ಲೂಕನು 12:48ಆದರೆ ಪೆಟ್ಟುಗಳಿಗೆ ಯೋಗ್ಯವಾದವುಗಳನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳನ್ನು ತಿನ್ನುವನು. ಯಾಕಂದರೆ ಯಾವನಿಗೆ ಹೆಚ್ಚುಕೊಡಲ್ಪಟ್ಟಿದೆಯೋ ಅವನಿಂದ ಹೆಚ್ಚು ಕೇಳಲ್ಪಡು ವದು; ಯಾವನಿಗೆ ಮನುಷ್ಯರು ಹೆಚ್ಚಾಗಿ ಒಪ್ಪಿಸಿರುವರೋ ಅವನಿಂದ ಅವರು ಹೆಚ್ಚಾಗಿ ಕೇಳುವ
- 2 Timothy 1:12 2 ತಿಮೊಥೆಯನಿಗೆ 1:12ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
- Genesis 39:8 ಆದಿಕಾಂಡ 39:8ಆದರೆ ಅವನು ಅದಕ್ಕೆ ಒಪ್ಪದೆ ತನ್ನ ಯಜಮಾನನ ಹೆಂಡತಿಗೆ--ಇಗೋ, ನನ್ನ ಯಜಮಾನನು ತನ್ನ ಮನೆಯಲ್ಲಿರು ವದನ್ನು ತಿಳುಕೊಳ್ಳದೆ ತನಗಿದ್ದದ್ದನ್ನೆಲ್ಲಾ ನನಗೆ ಒಪ್ಪಿಸಿದ್ದಾನೆ.
- Luke 16:11 ಲೂಕನು 16:11ಆದದರಿಂದ ಅನ್ಯಾಯವಾದ ಧನದಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು?