Skip to content
ThuthiThuthiThuthi
Exodus · chapter 22 · verse 12

Exodus 22:12 in Kannada

ಆದರೆ ಅದು ಕಳ್ಳತನವಾಗಿ ಅವನಿಂದ ಒಯ್ಯಲ್ಪಟ್ಟಿದ್ದರೆ ಯಜ ಮಾನನಿಗೆ ಬದಲುಕೊಡಬೇಕು.

Aadare adu kallatanavaagi avaninda oyyalpattiddare yaja maananige badalukodabeku.

Exodus 22:12 in English

King James Version (KJV)
And if it be stolen from him, he shall make restitution unto the owner thereof.
World English Bible (WEB)
But if it is stolen from him, the one who stole shall make restitution to its owner.
American Standard Version (ASV)
But if it be stolen from him, he shall make restitution unto the owner thereof.
Bible in Basic English (BBE)
But if it is taken from him by a thief, he is to make up for the loss of it to its owner.
Darby Translation (DBY)
But if it have been stolen from him, he shall make [it] good unto its owner.
Webster's Bible (WBS)
And if it shall be stolen from him, he shall make restitution to the owner of it.
Young's Literal Translation (YLT)
but if it is certainly stolen from him, he doth repay to its owner;

Read in context

  1. 10ಒಬ್ಬನು ತನ್ನ ನೆರೆಯವನಿಗೆ ಕತ್ತೆಯನ್ನಾದರೂ ಎತ್ತನ್ನಾದರೂ ಕುರಿಯನ್ನಾದರೂ ಬೇರೆ ಯಾವ ಪಶು ವನ್ನಾದರೂ ಕಾಯುವದಕ್ಕೆ ಕೊಟ್ಟಾಗ ಅದು ಸತ್ತರೆ ಇಲ್ಲವೆ ಊನವಾದರೆ ಇಲ್ಲವೆ ಯಾರೂ ನೋಡದೆ ಇದ್ದಾಗ ಓಡಿಸಿಕೊಂಡು ಹೋದರೆ
  2. 11ತಾನು ತನ್ನ ನೆರೆಯವನ ವಸ್ತುವನ್ನು ತೆಗೆದುಕೊಳ್ಳಲಿಲ್ಲವೆಂದು ಅವರಿಬ್ಬರ ಮಧ್ಯದಲ್ಲಿ ಕರ್ತನ ಮೇಲೆ ಪ್ರಮಾಣ ಮಾಡಬೇಕು. ಅದನ್ನು (ಪಶುವಿನ) ಯಜಮಾನನು ಒಪ್ಪಿದರೆ ಅವನು ಬದಲುಕೊಡಬಾರದು.
  3. 12ಆದರೆ ಅದು ಕಳ್ಳತನವಾಗಿ ಅವನಿಂದ ಒಯ್ಯಲ್ಪಟ್ಟಿದ್ದರೆ ಯಜ ಮಾನನಿಗೆ ಬದಲುಕೊಡಬೇಕು.
  4. 13ಅದು (ಕಾಡು ಮೃಗದಿಂದ) ಕೊಲ್ಲಲ್ಪಟ್ಟಿದ್ದರೆ ಅದನ್ನು ಸಾಕ್ಷಿಗಾಗಿ ತರಲಿ, ಕೊಲ್ಲಲ್ಪಟ್ಟದ್ದಕ್ಕೆ ಬದಲು ಕೊಡಬಾರದು.
  5. 14ಒಬ್ಬನು ತನ್ನ ನೆರೆಯವನಿಂದ ಪಶುವನ್ನು ಎರವಾಗಿತಕ್ಕೊಂಡಿರಲಾಗಿ ಒಡೆಯನು ಅದರ ಹತ್ತಿರ ಇಲ್ಲದಿ ರುವಾಗ ಆ ಪಶುವು ಊನವಾದರೆ ಇಲ್ಲವೆ ಅದು ಸತ್ತರೆ ಅದಕ್ಕೆ ಅವನು ಖಂಡಿತವಾಗಿ ಬದಲು ಕೊಡ ಬೇಕು.
Read all of Exodus 22

Cross references

Original words (Hebrew)

Exodus 22:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.