Skip to content
ThuthiThuthiThuthi
Exodus · chapter 22 · verse 13

Exodus 22:13 in Kannada

ಅದು (ಕಾಡು ಮೃಗದಿಂದ) ಕೊಲ್ಲಲ್ಪಟ್ಟಿದ್ದರೆ ಅದನ್ನು ಸಾಕ್ಷಿಗಾಗಿ ತರಲಿ, ಕೊಲ್ಲಲ್ಪಟ್ಟದ್ದಕ್ಕೆ ಬದಲು ಕೊಡಬಾರದು.

Adu (kaadu mrugadinda) kollalpattiddare adannu saakshigaagi tarali, kollalpattaddakke badalu kodabaaradu.

Exodus 22:13 in English

King James Version (KJV)
If it be torn in pieces, [then] let him bring it [for] witness, [and] he shall not make good that which was torn.
World English Bible (WEB)
If it is torn in pieces, let him bring it for evidence. He shall not make good that which was torn.
American Standard Version (ASV)
If it be torn in pieces, let him bring it for witness: he shall not make good that which was torn.
Bible in Basic English (BBE)
But if it has been damaged by a beast, and he is able to make this clear, he will not have to make payment for what was damaged.
Darby Translation (DBY)
If it have been torn in pieces, let him bring it [as] witness: he shall not make good what was torn.
Webster's Bible (WBS)
If it shall be torn in pieces; [then] let him bring it [for] witness, [and] he shall not make good that which was torn.
Young's Literal Translation (YLT)
if it is certainly torn, he bringeth it in — a witness; the torn thing he doth not repay.

Read in context

  1. 11ತಾನು ತನ್ನ ನೆರೆಯವನ ವಸ್ತುವನ್ನು ತೆಗೆದುಕೊಳ್ಳಲಿಲ್ಲವೆಂದು ಅವರಿಬ್ಬರ ಮಧ್ಯದಲ್ಲಿ ಕರ್ತನ ಮೇಲೆ ಪ್ರಮಾಣ ಮಾಡಬೇಕು. ಅದನ್ನು (ಪಶುವಿನ) ಯಜಮಾನನು ಒಪ್ಪಿದರೆ ಅವನು ಬದಲುಕೊಡಬಾರದು.
  2. 12ಆದರೆ ಅದು ಕಳ್ಳತನವಾಗಿ ಅವನಿಂದ ಒಯ್ಯಲ್ಪಟ್ಟಿದ್ದರೆ ಯಜ ಮಾನನಿಗೆ ಬದಲುಕೊಡಬೇಕು.
  3. 13ಅದು (ಕಾಡು ಮೃಗದಿಂದ) ಕೊಲ್ಲಲ್ಪಟ್ಟಿದ್ದರೆ ಅದನ್ನು ಸಾಕ್ಷಿಗಾಗಿ ತರಲಿ, ಕೊಲ್ಲಲ್ಪಟ್ಟದ್ದಕ್ಕೆ ಬದಲು ಕೊಡಬಾರದು.
  4. 14ಒಬ್ಬನು ತನ್ನ ನೆರೆಯವನಿಂದ ಪಶುವನ್ನು ಎರವಾಗಿತಕ್ಕೊಂಡಿರಲಾಗಿ ಒಡೆಯನು ಅದರ ಹತ್ತಿರ ಇಲ್ಲದಿ ರುವಾಗ ಆ ಪಶುವು ಊನವಾದರೆ ಇಲ್ಲವೆ ಅದು ಸತ್ತರೆ ಅದಕ್ಕೆ ಅವನು ಖಂಡಿತವಾಗಿ ಬದಲು ಕೊಡ ಬೇಕು.
  5. 15ಆದರೆ ಯಜಮಾನನು ಅದರ ಸಂಗಡ ಇದ್ದರೆ ಬದಲು ಕೊಡದೆ ಇರಲಿ. ಅದು ಬಾಡಿಗೆಗೆ ತಂದಿದ್ದರೆ ಅದರ ಬಾಡಿಗೆಯಲ್ಲಿಯೇ ಬಂದಿರುವದು.
Read all of Exodus 22

Cross references

Original words (Hebrew)

Exodus 22:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.