Exodus · chapter 22 · verse 14
Exodus 22:14 in Kannada
ಒಬ್ಬನು ತನ್ನ ನೆರೆಯವನಿಂದ ಪಶುವನ್ನು ಎರವಾಗಿತಕ್ಕೊಂಡಿರಲಾಗಿ ಒಡೆಯನು ಅದರ ಹತ್ತಿರ ಇಲ್ಲದಿ ರುವಾಗ ಆ ಪಶುವು ಊನವಾದರೆ ಇಲ್ಲವೆ ಅದು ಸತ್ತರೆ ಅದಕ್ಕೆ ಅವನು ಖಂಡಿತವಾಗಿ ಬದಲು ಕೊಡ ಬೇಕು.
Obbanu tanna nereyavaninda pashuvannu eravaagitakkondiralaagi odeyanu adara hattira illadi ruvaaga aa pashuvu oonavaadare illave adu sattare adakke avanu khanditavaagi badalu koda beku.
Exodus 22:14 in English
- King James Version (KJV)
- And if a man borrow [ought] of his neighbour, and it be hurt, or die, the owner thereof [being] not with it, he shall surely make [it] good.
- World English Bible (WEB)
- “If a man borrows anything of his neighbor’s, and it is injured, or dies, its owner not being with it, he shall surely make restitution.
- American Standard Version (ASV)
- And if a man borrow aught of his neighbor, and it be hurt, or die, the owner thereof not being with it, he shall surely make restitution.
- Bible in Basic English (BBE)
- If a man gets from his neighbour the use of one of his beasts, and it is damaged or put to death when the owner is not with it, he will certainly have to make payment for the loss.
- Darby Translation (DBY)
- — And if a man borrow anything of his neighbour, and it be hurt, or die, its owner not being with it, he shall fully make it good;
- Webster's Bible (WBS)
- And if a man shall borrow [aught] of his neighbor, and it shall be hurt, or die, the owner of it [being] not with it, he shall surely make [it] good.
- Young's Literal Translation (YLT)
- 'And when a man doth ask [anything] from his neighbour, and it hath been hurt or hath died — its owner not being with it — he doth certainly repay;
Read in context
- 12ಆದರೆ ಅದು ಕಳ್ಳತನವಾಗಿ ಅವನಿಂದ ಒಯ್ಯಲ್ಪಟ್ಟಿದ್ದರೆ ಯಜ ಮಾನನಿಗೆ ಬದಲುಕೊಡಬೇಕು.
- 13ಅದು (ಕಾಡು ಮೃಗದಿಂದ) ಕೊಲ್ಲಲ್ಪಟ್ಟಿದ್ದರೆ ಅದನ್ನು ಸಾಕ್ಷಿಗಾಗಿ ತರಲಿ, ಕೊಲ್ಲಲ್ಪಟ್ಟದ್ದಕ್ಕೆ ಬದಲು ಕೊಡಬಾರದು.
- 14ಒಬ್ಬನು ತನ್ನ ನೆರೆಯವನಿಂದ ಪಶುವನ್ನು ಎರವಾಗಿತಕ್ಕೊಂಡಿರಲಾಗಿ ಒಡೆಯನು ಅದರ ಹತ್ತಿರ ಇಲ್ಲದಿ ರುವಾಗ ಆ ಪಶುವು ಊನವಾದರೆ ಇಲ್ಲವೆ ಅದು ಸತ್ತರೆ ಅದಕ್ಕೆ ಅವನು ಖಂಡಿತವಾಗಿ ಬದಲು ಕೊಡ ಬೇಕು.
- 15ಆದರೆ ಯಜಮಾನನು ಅದರ ಸಂಗಡ ಇದ್ದರೆ ಬದಲು ಕೊಡದೆ ಇರಲಿ. ಅದು ಬಾಡಿಗೆಗೆ ತಂದಿದ್ದರೆ ಅದರ ಬಾಡಿಗೆಯಲ್ಲಿಯೇ ಬಂದಿರುವದು.
- 16ಇದಲ್ಲದೆ ಒಬ್ಬನು ನಿಶ್ಚಯಮಾಡದ ಕನ್ನಿಕೆಯನ್ನು ಮೋಸಗೊಳಿಸಿ ಅವಳ ಸಂಗಡ ಮಲಗಿದರೆ ಅವಳು ತನ್ನ ಹೆಂಡತಿಯಾಗುವಂತೆ ಅವಳಿಗೆ ಖಂಡಿತವಾಗಿ ತೆರವು ಕೊಡಬೇಕು.
Cross references
- Deuteronomy 23:19–20 ಧರ್ಮೋಪದೇಶಕಾಂಡ 23:19–20ನಿನ್ನ ಸಹೋದರನಿಗೆ ಹಣವನ್ನಾಗಲಿ, ಊಟವ ನ್ನಾಗಲಿ, ಬಡ್ಡಿಗೆ ಕೊಡುವ ಯಾವದನ್ನಾಗಲಿ ಬಡ್ಡಿಗೆ ಕೊಡಬಾರದು. ಪರನಿಗೆ ಬಡ್ಡಿಗೋಸ್ಕರ ಕೊಡ ಬಹುದು; ಆದರೆ ನಿನ್ನ ಸಹೋದರನಿಗೆ ನೀನು ಸ್ವಾಧೀನ ಮಾಡಿಕೊಳ್ಳಲು ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈ ಕೆಲಸದಲ್ಲಿ ಆಶೀರ್ವ ದಿಸುವ ಹಾಗೆ ಬಡ್ಡಿಗೆ ಕೊಡಬಾರದು.
- Luke 6:35 ಲೂಕನು 6:35ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
- Exodus 21:34 ವಿಮೋಚನಕಾಂಡ 21:34ಗುಂಡಿಯನ್ನು ಅಗೆದವನು ಕ್ರಯ ಕೊಡಬೇಕು. ಅವುಗಳ ಯಜಮಾನನಿಗೆ ಹಣ ತೀರಿಸಬೇಕು. ಆದರೆ ಸತ್ತ ಪಶುವು ಅವನದಾಗಬೇಕು.
- Leviticus 24:18 ಯಾಜಕಕಾಂಡ 24:18ಪಶುವನ್ನು ಕೊಲ್ಲುವವನು ಅದಕ್ಕೆ ಪ್ರತಿಯಾಗಿ ಪಶುವನ್ನು ಕೊಡಬೇಕು.
- Deuteronomy 15:2 ಧರ್ಮೋಪದೇಶಕಾಂಡ 15:2ಬಿಡು ಗಡೆಯ ಕ್ರಮವೇನೆಂದರೆ: ಸಾಲ ಕೊಟ್ಟವರೆಲ್ಲರೂ ತಮ್ಮ ನೆರೆಯವರಿಗೆ ಕೊಟ್ಟ ಸಾಲವನ್ನು ಬಿಟ್ಟುಬಿಡ ಬೇಕು; ಅದು ಕರ್ತನ ಬಿಡುಗಡೆ ಎಂದು ಕರೆಯಲ್ಪಟ್ಟ ಕಾರಣ ತನ್ನ ನೆರೆಯವನಿಂದಲೂ ತನ್ನ ಸಹೋದರ ನಿಂದಲೂ ಸಾಲ ತೆಗೆದುಕೊಳ್ಳಬಾರದು.
- Matthew 5:42 ಮತ್ತಾಯನು 5:42ನಿನ್ನನ್ನು ಕೇಳುವವನಿಗೆ ಕೊಡು; ಮತ್ತು ನಿನ್ನಿಂದ ಕಡಾ ತಕ್ಕೊಳ್ಳಬೇಕೆಂದಿರುವವನಿಂದ ನೀನು ತಿರುಗಿಕೊಳ್ಳಬೇಡ.
- Exodus 22:11 ವಿಮೋಚನಕಾಂಡ 22:11ತಾನು ತನ್ನ ನೆರೆಯವನ ವಸ್ತುವನ್ನು ತೆಗೆದುಕೊಳ್ಳಲಿಲ್ಲವೆಂದು ಅವರಿಬ್ಬರ ಮಧ್ಯದಲ್ಲಿ ಕರ್ತನ ಮೇಲೆ ಪ್ರಮಾಣ ಮಾಡಬೇಕು. ಅದನ್ನು (ಪಶುವಿನ) ಯಜಮಾನನು ಒಪ್ಪಿದರೆ ಅವನು ಬದಲುಕೊಡಬಾರದು.
- Psalm 37:21 ಕೀರ್ತನೆಗಳು 37:21ದುಷ್ಟನು ಸಾಲಮಾಡಿ ತಿರಿಗಿ ಸಲ್ಲಿಸುವದಿಲ್ಲ; ನೀತಿವಂತನು ದಯಾಳುವಾಗಿ ಕೊಡುತ್ತಾನೆ.
- Nehemiah 5:4 ನೆಹೆಮೀಯ 5:4ಇನ್ನು ಕೆಲವರು--ಅರಸನಿಗೆ ಕಪ್ಪವನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ ನಮ್ಮ ದ್ರಾಕ್ಷೇ ತೋಟಗಳ ಮೇಲೆಯೂ ಸಾಲವನ್ನು ತೆಗೆದು ಕೊಂಡಿದ್ದೇವೆ.