Exodus · chapter 22 · verse 16
Exodus 22:16 in Kannada
ಇದಲ್ಲದೆ ಒಬ್ಬನು ನಿಶ್ಚಯಮಾಡದ ಕನ್ನಿಕೆಯನ್ನು ಮೋಸಗೊಳಿಸಿ ಅವಳ ಸಂಗಡ ಮಲಗಿದರೆ ಅವಳು ತನ್ನ ಹೆಂಡತಿಯಾಗುವಂತೆ ಅವಳಿಗೆ ಖಂಡಿತವಾಗಿ ತೆರವು ಕೊಡಬೇಕು.
Idallade obbanu nishchayamaadada kannikeyannu mosagolisi avala sangada malagidare avalu tanna hendatiyaaguvante avalige khanditavaagi teravu kodabeku.
Exodus 22:16 in English
- King James Version (KJV)
- And if a man entice a maid that is not betrothed, and lie with her, he shall surely endow her to be his wife.
- World English Bible (WEB)
- “If a man entices a virgin who isn’t pledged to be married, and lies with her, he shall surely pay a dowry for her to be his wife.
- American Standard Version (ASV)
- And if a man entice a virgin that is not betrothed, and lie with her, he shall surely pay a dowry for her to be his wife.
- Bible in Basic English (BBE)
- If a man takes a virgin, who has not given her word to another man, and has connection with her, he will have to give a bride-price for her to be his wife.
- Darby Translation (DBY)
- And if a man seduce a virgin that is not betrothed, and lie with her, he shall certainly endow her, to be his wife.
- Webster's Bible (WBS)
- And if a man shall entice a maid that is not betrothed, and lie with her, he shall surely endow her to be his wife.
- Young's Literal Translation (YLT)
- 'And when a man doth entice a virgin who [is] not betrothed, and hath lain with her, he doth certainly endow her to himself for a wife;
Read in context
- 14ಒಬ್ಬನು ತನ್ನ ನೆರೆಯವನಿಂದ ಪಶುವನ್ನು ಎರವಾಗಿತಕ್ಕೊಂಡಿರಲಾಗಿ ಒಡೆಯನು ಅದರ ಹತ್ತಿರ ಇಲ್ಲದಿ ರುವಾಗ ಆ ಪಶುವು ಊನವಾದರೆ ಇಲ್ಲವೆ ಅದು ಸತ್ತರೆ ಅದಕ್ಕೆ ಅವನು ಖಂಡಿತವಾಗಿ ಬದಲು ಕೊಡ ಬೇಕು.
- 15ಆದರೆ ಯಜಮಾನನು ಅದರ ಸಂಗಡ ಇದ್ದರೆ ಬದಲು ಕೊಡದೆ ಇರಲಿ. ಅದು ಬಾಡಿಗೆಗೆ ತಂದಿದ್ದರೆ ಅದರ ಬಾಡಿಗೆಯಲ್ಲಿಯೇ ಬಂದಿರುವದು.
- 16ಇದಲ್ಲದೆ ಒಬ್ಬನು ನಿಶ್ಚಯಮಾಡದ ಕನ್ನಿಕೆಯನ್ನು ಮೋಸಗೊಳಿಸಿ ಅವಳ ಸಂಗಡ ಮಲಗಿದರೆ ಅವಳು ತನ್ನ ಹೆಂಡತಿಯಾಗುವಂತೆ ಅವಳಿಗೆ ಖಂಡಿತವಾಗಿ ತೆರವು ಕೊಡಬೇಕು.
- 17ಅವಳ ತಂದೆಗೆ ಆಕೆಯನ್ನು ಕೊಡುವದಕ್ಕೆ ಮನಸ್ಸಿಲ್ಲದಿದ್ದರೆ ಕನ್ನಿಕೆಯ ತೆರವಿನ ಪ್ರಕಾರ ಹಣ ಸಲ್ಲಿಸಬೇಕು.
- 18ಮಾಟಗಾರ್ತಿಯನ್ನು ಬದುಕ ಗೊಡಿಸಬಾರದು.
Cross references
- Deuteronomy 22:28–29 ಧರ್ಮೋಪದೇಶಕಾಂಡ 22:28–29ಒಬ್ಬ ಮನುಷ್ಯನು ನಿಶ್ಚಯಮಾಡದಿರುವ ಕನ್ಯಾ ಸ್ತ್ರೀಯಾದ ಹುಡುಗಿಯನ್ನು ಕಂಡು ಅವಳನ್ನು ಹಿಡಿದು ಅವಳ ಸಂಗಡ ಮಲಗುವಲ್ಲಿ ಅವನು ಸಿಕ್ಕಿದರೆ ಅವಳ ಸಂಗಡ ಮಲಗಿದ ಮನುಷ್ಯನು ಆ ಹುಡುಗಿಯ ತಂದೆಗೆ ಐವತ್ತು ಬೆಳ್ಳಿಯ ಹಣಗಳನ್ನು ಕೊಡಬೇಕು; ಮತ್ತು ಅವಳು ಅವನಿಗೆ ಹೆಂಡತಿಯಾಗಬೇಕು; ಅವನು ಅವಳನ್ನು ಕೆಡಿಸಿದ್ದರಿಂದ ಬದುಕುವ ದಿವಸಗಳೆಲ್ಲಾ ಅವಳನ್ನು ಕಳುಹಿಸಿಬಿಡಕೂಡದು.ಒಬ್ಬನು ತನ್ನ ತಂದೆಯ ಹೆಂಡತಿಯನ್ನು ತಕ್ಕೊಳ್ಳ ಕೂಡದು; ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆಯ ಕೂಡದು.
- Genesis 34:2–4 ಆದಿಕಾಂಡ 34:2–4ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗನಾದ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಅಶುದ್ಧ ಮಾಡಿದನು. ಅವನ ಮನಸ್ಸು ಯಾಕೋಬನ ಮಗಳಾದ ದೀನಳನ್ನು ಅಂಟಿಕೊಂಡಿತ್ತು. ಅವನು ಆ ಹುಡುಗಿಯನ್ನು ಪ್ರೀತಿಮಾಡಿ ಆಕೆಯೊಂದಿಗೆ ದಯೆ ಯಿಂದ ಮಾತನಾಡಿದನು. ಶೆಕೆಮನು ತನ್ನ ತಂದೆ ಯಾದ ಹಮೋರನಿಗೆ--ಈ ಹುಡುಗಿಯನ್ನು ನನಗೆ ಹೆಂಡತಿಯಾಗಿರುವಂತೆ ತಕ್ಕೋ ಅಂದನು.