Exodus · chapter 22 · verse 17
Exodus 22:17 in Kannada
ಅವಳ ತಂದೆಗೆ ಆಕೆಯನ್ನು ಕೊಡುವದಕ್ಕೆ ಮನಸ್ಸಿಲ್ಲದಿದ್ದರೆ ಕನ್ನಿಕೆಯ ತೆರವಿನ ಪ್ರಕಾರ ಹಣ ಸಲ್ಲಿಸಬೇಕು.
Avala tandege aakeyannu koduvadakke manassilladiddare kannikeya teravina prakaara hana sallisabeku.
Exodus 22:17 in English
- King James Version (KJV)
- If her father utterly refuse to give her unto him, he shall pay money according to the dowry of virgins.
- World English Bible (WEB)
- If her father utterly refuses to give her to him, he shall pay money according to the dowry of virgins.
- American Standard Version (ASV)
- If her father utterly refuse to give her unto him, he shall pay money according to the dowry of virgins.
- Bible in Basic English (BBE)
- If her father will not give her to him on any account, he will have to give the regular payment for virgins.
- Darby Translation (DBY)
- If her father utterly refuse to give her unto him, he shall weigh money according to the dowry of virgins.
- Webster's Bible (WBS)
- If her father shall utterly refuse to give her to him, he shall pay money according to the dower of virgins.
- Young's Literal Translation (YLT)
- if her father utterly refuse to give her to him, money he doth weigh out according to the dowry of virgins.
Read in context
- 15ಆದರೆ ಯಜಮಾನನು ಅದರ ಸಂಗಡ ಇದ್ದರೆ ಬದಲು ಕೊಡದೆ ಇರಲಿ. ಅದು ಬಾಡಿಗೆಗೆ ತಂದಿದ್ದರೆ ಅದರ ಬಾಡಿಗೆಯಲ್ಲಿಯೇ ಬಂದಿರುವದು.
- 16ಇದಲ್ಲದೆ ಒಬ್ಬನು ನಿಶ್ಚಯಮಾಡದ ಕನ್ನಿಕೆಯನ್ನು ಮೋಸಗೊಳಿಸಿ ಅವಳ ಸಂಗಡ ಮಲಗಿದರೆ ಅವಳು ತನ್ನ ಹೆಂಡತಿಯಾಗುವಂತೆ ಅವಳಿಗೆ ಖಂಡಿತವಾಗಿ ತೆರವು ಕೊಡಬೇಕು.
- 17ಅವಳ ತಂದೆಗೆ ಆಕೆಯನ್ನು ಕೊಡುವದಕ್ಕೆ ಮನಸ್ಸಿಲ್ಲದಿದ್ದರೆ ಕನ್ನಿಕೆಯ ತೆರವಿನ ಪ್ರಕಾರ ಹಣ ಸಲ್ಲಿಸಬೇಕು.
- 18ಮಾಟಗಾರ್ತಿಯನ್ನು ಬದುಕ ಗೊಡಿಸಬಾರದು.
- 19ಮೃಗದ ಸಂಗಡ ಮಲಗುವ ಯಾರಾದರೂ ಸರಿಯೇ ಅವರು ಖಂಡಿತವಾಗಿ ಕೊಲ್ಲಲ್ಪಡಬೇಕು.
Cross references
- Genesis 34:12 ಆದಿಕಾಂಡ 34:12ತೆರವನ್ನೂ ಕಾಣಿಕೆಯನ್ನೂ ಯಥೇಚ್ಛವಾಗಿ ನನ್ನನ್ನು ಕೇಳಿರಿ. ನೀವು ಹೇಳುವ ಪ್ರಕಾರ ಕೊಡುವೆನು. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ ಅಂದನು.
- 1 Samuel 18:25 1 ಸಮುವೇಲನು 18:25ಆದರೆ ಸೌಲನು-- ದಾವೀದ ನನ್ನು ಫಿಲಿಷ್ಟಿಯರ ಕೈಯಿಂದ ಬೀಳಮಾಡಬೇಕೆಂದು ನೆನಸಿ ತನ್ನ ಸೇವಕರಿಗೆ--ನೀವು ದಾವೀದನಿಗೆ--ಅರಸನು ಯಾವ ತೆರವನ್ನೂ ಅಪೇಕ್ಷಿಸದೆ ತನ್ನ ಶತ್ರು ಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಹಾಗೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ಅಪೇಕ್ಷಿಸು ತ್ತಾನೆಂದು ಹೇಳಿರಿ ಅಂದನು.
- Deuteronomy 22:29 ಧರ್ಮೋಪದೇಶಕಾಂಡ 22:29ಅವಳ ಸಂಗಡ ಮಲಗಿದ ಮನುಷ್ಯನು ಆ ಹುಡುಗಿಯ ತಂದೆಗೆ ಐವತ್ತು ಬೆಳ್ಳಿಯ ಹಣಗಳನ್ನು ಕೊಡಬೇಕು; ಮತ್ತು ಅವಳು ಅವನಿಗೆ ಹೆಂಡತಿಯಾಗಬೇಕು; ಅವನು ಅವಳನ್ನು ಕೆಡಿಸಿದ್ದರಿಂದ ಬದುಕುವ ದಿವಸಗಳೆಲ್ಲಾ ಅವಳನ್ನು ಕಳುಹಿಸಿಬಿಡಕೂಡದು.ಒಬ್ಬನು ತನ್ನ ತಂದೆಯ ಹೆಂಡತಿಯನ್ನು ತಕ್ಕೊಳ್ಳ ಕೂಡದು; ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆಯ ಕೂಡದು.
- Deuteronomy 7:3–4 ಧರ್ಮೋಪದೇಶಕಾಂಡ 7:3–4ಇಲ್ಲವೆ ಅವರ ಸಂಗಡ ಮದುವೆಮಾಡಿ ಕೊಳ್ಳಬಾರದು; ನಿನ್ನ ಕುಮಾರ್ತೆಯನ್ನು ಅವನ ಮಗ ನಿಗೆ ಕೊಡಬಾರದು. ನಿನ್ನ ಕುಮಾರನಿಗೆ ಅವನ ಕುಮಾರ್ತೆಯನ್ನು ತಕ್ಕೊಳ್ಳಬಾರದು. ಯಾಕಂದರೆ ಅವರು ಬೇರೆ ದೇವರುಗಳನ್ನು ನಿನ್ನ ಕುಮಾರರು ಸೇವಿಸುವ ಹಾಗೆ ನನ್ನಿಂದ ತೊಲಗಿಸಾರು. ಆಗ ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ನಿನ್ನನ್ನು ಬೇಗ ನಾಶಮಾಡಿಯಾನು.
- Genesis 23:16 ಆದಿಕಾಂಡ 23:16ಅಬ್ರಹಾಮನು ಎಫ್ರೋನನ ಮಾತನ್ನು ಕೇಳಿದನು. ಆದದರಿಂದ ಹೇತನ ಮಕ್ಕಳಿಗೆ ಕೇಳುವಂತೆ ಎಫ್ರೋನನು ಹೇಳಿದ ಬೆಲೆ ಅಂದರೆ ವರ್ತಕರಲ್ಲಿ ನಡಿಯುವ ನಾಲ್ಕುನೂರು ಶೆಕೆಲು (ಬೆಳ್ಳಿಯನ್ನು) ತೂಗಿ ಅವನಿಗೆ ಕೊಟ್ಟನು.